ಸಿಎಂ ಮುಂದೆ 4 ಪ್ರಮುಖ ಬೇಡಿಕೆ ಇಟ್ಟ ಅಡಕೆ ಕಾರ್ಯಪಡೆ..!
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಅಡಕೆ ಕಾರ್ಯಪಡೆ ಮತ್ತು ನಿಯೋಗವು ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಡಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿತು. ಈ ವೇಳೆ ಟಾಸ್ಕ್ ಫೋರ್ಸ್ ನಿಯೋಗ ಮುಖ್ಯಮಂತ್ರಿಗಳ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದ್ದು, ಅವು ಈ ಕೆಳಗಿನಂತಿವೆ.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಅಡಕೆ ಕಾರ್ಯಪಡೆ ಮತ್ತು ನಿಯೋಗವು ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಡಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿತು.

ಈ ವೇಳೆ ಟಾಸ್ಕ್ ಫೋರ್ಸ್ ನಿಯೋಗ ಮುಖ್ಯಮಂತ್ರಿಗಳ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದೆ.

1) ಟಾಸ್ಕ ಫೋರ್ಸ್‌ಗೆ ಇನ್ನೂ ಕಚೇರಿ ಆಗಿಲ್ಲ. ಹೀಗಾಗಿ ಕಾರ್ಯಪಡೆಗೊಂದು ಕಚೇರಿ ಬೇಕು.

2) ಅಡಕೆ ಸಂಶೋಧನೆ ಕೆಲಸವನ್ನು ಈಗಾಗಲೇ ಎಂ.ಎಸ್. ರಾಮಯ್ಯ ವಿವಿ ಆರಂಭ ಮಾಡಿದೆ. ಸಂಶೋಧನೆ ಮತ್ತು ಇತ್ಯಾದಿ ಕೆಲಸಕ್ಕೆ 2 ಕೋಟಿ ರೂ. ಅನುದಾನ ನೀಡಬೇಕು.

3) ಗುಟ್ಕಾ,ತಂಬಾಕು ನಿಷೇಧದ ಚರ್ಚೆ ಶುರುವಾಗಿದೆ. ಅಡಕೆ ಬೆಳೆಯುವ ಜಿಲ್ಲೆಗಳಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಅಡಕೆ ಬೆಳೆಗಾರರ ಹಿತ ಕಾಯುವ ಭರವಸೆ ನೀಡಬೇಕು.

4. ಅಡಕೆ ಬೆಳೆಗಾರರ ಹಿತಕ್ಕೆ ಬಜೆಟ್‌ನಲ್ಲಿ ಮಾಡಿದ ಘೋಷಣೆಗಳನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬೆಳೆಗಾರರು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ನಂಬಬಾರದು. ಸರಕಾರವು ಸದಾ ಅಡಕೆ ಬೆಳೆಗಾರರ ಪರವಾಗಿ ಇರುತ್ತದೆ ಎಂದು ಭರವಸೆ ನೀಡಿದರು.