ಕೊರೋನಾ ಸಂಕಷ್ಟದ ಬೆನ್ನಲ್ಲೇ ಮೈಕ್ರೋಸಾಫ್ಟ್ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ ಉಪಯುಕ್ತ ಗಿಫ್ಟ್
ಬೆಂಗಳೂರು(ಜು.28): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಹೆಚ್ಚುಹೆಚ್ಚು ಪರೀಕ್ಷೆಗಳನ್ನು ನಡೆಸುವುದರ ಮೂಲಕ ಸೋಂಕನ್ನು ಪತ್ತೆಹಚ್ಚುವುದು ಅದರ ಜತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಾಗ ಕೊರೋನಾದಿಂದ ಬಚಾವಾಗಬಹುದು. ಇಂತಹ ಸಂದರ್ಭದಲ್ಲಿ ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಇಂದು(ಜು.28) ಮೂರು ಆರ್.ಟಿ. ಪಿ.ಸಿ.ಆರ್ ಪರೀಕ್ಷಾ ಯಂತ್ರಗಳನ್ನು ರಾಜ್ಯಕ್ಕೆ ಕೊಡುಗೆ ನೀಡಿದೆಈ ಈ ಕುರಿತಂತೆ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಾಸಗಿ ಕಂಪನಿಗಳು ಕೋವಿಡ್ 19 ರ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಎಂದು ಶ್ಲಾಘಿಸಿದ್ದಾರೆ

ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಇಂದು(ಜು.28) ಮೂರು ಆರ್.ಟಿ. ಪಿ.ಸಿ.ಆರ್ ಪರೀಕ್ಷಾ ಯಂತ್ರಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿಲಾಯಿತು.

ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾಸಗಿ ಕಂಪನಿಗಳು ಕೋವಿಡ್ 19 ರ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಎಂದು ಶ್ಲಾಘಿಸಿದರು.

ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ಸೇರಿದಂತೆ ಪ್ರತಿ ಯೊಬ್ಬರೂ ಸಹಕರಿಸಬೇಕು ಎಂದು ಕರೆ ಕೊಟ್ಟ ಬಿಎಸ್‌ವೈ

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು

ಮೈಕ್ರೋಸಾಫ್ಟ್ ಕಂಪನಿಯ ಕಾರ್ಪೊರೇಟ್ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಕುಮಾರ್, ಸಿಬ್ಬಂದಿ ಮುಖ್ಯಸ್ಥ ಸಂದೀಪ್ ಶ್ರೀವಾಸ್ತವ್, ಹಣಕಾಸು ವಿಭಾಗದ ನಿರ್ದೇಶಕ ಅಮರೇಶ್ ರಾಮಸ್ವಾಮಿ, ಅರವಿಂದ ಪ್ರಕಾಶ್ ಉಪಸ್ಥಿತರಿದ್ದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ