MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Photos: ದಲಿತ ಸ್ವಾಮೀಜಿಗಳ ಪಾದಪೂಜೆ ಮಾಡಿದ ಸಿಟಿ ರವಿ

Photos: ದಲಿತ ಸ್ವಾಮೀಜಿಗಳ ಪಾದಪೂಜೆ ಮಾಡಿದ ಸಿಟಿ ರವಿ

ಕ್ಷೇತ್ರದಾದ್ಯಂತ ಕಳೆದ ಒಂದೂವರೆ ತಿಂಗಳಿನಿಂದ ಮನೆ ಮನೆಯಲ್ಲಿ ನಡೆದ ಅಪೂರ್ವ 'ಭೀಮೋತ್ಸವ' ಅಭಿಯಾನಕ್ಕೆ ಬಿಜೆಪಿ ಮುಖಂಡ ಸಿ.ಟಿ.ರವಿ ಅವರ ನಿವಾಸದಲ್ಲಿ ಭಕ್ತಿಪೂರ್ವಕ ತೆರೆ ಬಿದ್ದಿದೆ. ಈ ಐತಿಹಾಸಿಕ ಸಮಾರೋಪ ಸಮಾರಂಭದ ವಿಶೇಷ ಕ್ಷಣಗಳ ಫೋಟೋ ಝಲಕ್ ಇಲ್ಲಿದೆ: 

1 Min read
Author : Ravi Janekal
Published : May 16 2026, 12:02 PM IST
Share this Photo Gallery
  • FB
  • TW
  • Linkdin
  • Whatsapp
16
ಸಿಟಿ ರವಿ ನಿವಾಸದಲ್ಲಿ ಭೀಮೋತ್ಸವ
Image Credit : Asianet News

ಸಿಟಿ ರವಿ ನಿವಾಸದಲ್ಲಿ ಭೀಮೋತ್ಸವ

ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿ ನಿವಾಸದಲ್ಲಿ ಭೀಮೋತ್ಸವ ಸಮಾರೋಪ ಸಮಾರಂಭ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ 400ಕ್ಕೂ ಅಧಿಕ ಜನರು ಭಾಗಿಯಾಗಿ ಗಮನ ಸೆಳೆದರು.

Add Asianetnews Kannada as a Preferred SourcegooglePreferred
26
ಸಿಟಿ ರವಿ ಅವರಿಂದ ದಲಿತ ಸ್ವಾಮೀಜಿಗಳಿಗೆ ಪಾದಪೂಜೆ
Image Credit : Asianet News

ಸಿಟಿ ರವಿ ಅವರಿಂದ ದಲಿತ ಸ್ವಾಮೀಜಿಗಳಿಗೆ ಪಾದಪೂಜೆ

ತಮ್ಮ ನಿವಾಸದಲ್ಲೇ ದಲಿತ ಸ್ವಾಮೀಜಿಗಳಾದ ಶಿವಶಂಕರ ಶಿವಯೋಗಿ, ಬಸವ ನಾಗಿದೇವ ಹಾಗೂ ಕುಂಬಾರ ಗುಂಡಯ್ಯ ಶ್ರೀಗಳಿಗೆ ಸಿ.ಟಿ.ರವಿ ಪಾದಪೂಜೆ ನೆರವೇರಿಸಿದರು. ಈ ದೃಶ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯ್ತು.

Related Articles

Related image1
ಅಲಿಪ್ತ ನೀತಿ ಶಾಶ್ವತವಲ್ಲ: ನಮಗೆ ದೇಶದ ಹಿತಾಸಕ್ತಿ ಮೊದಲು, ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಮುಖ್ಯ - ಸಿಟಿ ರವಿ ತಿರುಗೇಟು
Related image2
ರಾಜೇಗೌಡ ಗೆದ್ದಾಗ ಅಂದು ಬಿಜೆಪಿ ಸರ್ಕಾರ ಇತ್ತು, ಈಗ ನೀವಿರುವಾಗ್ಲೇ ಜೀವರಾಜ್ ಗೆದ್ರಲ್ಲ, ಹಾಗಾದ್ರೆ ವೋಟ್ ಚೋರಿ ಮಾಡಿದ್ಯಾರು? ಸಿಎಂಗೆ ಸಿಟಿ ರವಿ ಪ್ರಶ್ನೆ
36
ಮನೆ ಮನೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Image Credit : Asianet News

ಮನೆ ಮನೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ಭೀಮೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅದರ ಸಮಾರೋಪವೇ ಈ ವಿಶೇಷ ಕಾರ್ಯಕ್ರಮ.

46
ಚಲವಾದಿ ನಾರಾಯಣ ಸ್ವಾಮಿ ಭಾಗಿ
Image Credit : Asianet News

ಚಲವಾದಿ ನಾರಾಯಣ ಸ್ವಾಮಿ ಭಾಗಿ

ಭೀಮೋತ್ಸವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಮುಖಂಡ ಚಲವಾದಿ ನಾರಾಯಣ ಸ್ವಾಮಿ ಕೂಡ ಭಾಗವಹಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ತಂದರು.

56
400ಕ್ಕೂ ಅಧಿಕ ಭಕ್ತರು, ಕಾರ್ಯಕರು ಭಾಗಿ
Image Credit : Asianet News

400ಕ್ಕೂ ಅಧಿಕ ಭಕ್ತರು, ಕಾರ್ಯಕರು ಭಾಗಿ

ಇಂದು ಬಸವನಹಳ್ಳಿ ನಿವಾಸದಲ್ಲಿ ಕಾರ್ಯಕ್ರಮದ ವಿಚಾರ ತಿಳಿದು ಕಾರ್ಯಕರ್ತರು, ಭಕ್ತರು ಸೇರಿ ಸುಮಾರು 400ಕ್ಕೂ ಹೆಚ್ಚು ಜನರು ಭಾಗಿಯಾದರು. ಸಿ.ಟಿ.ರವಿ ನಿವಾಸದ ಅಂಗಳದಲ್ಲಿ ನಡೆದ ಭೀಮೋತ್ಸವದ ಅದ್ದೂರಿಯಾಗಿ ನಡೆಯಿತು.

66
ಅಂಬೇಡ್ಕರ್ ಜಯಂತಿಯಿಂದ ಪಾದಪೂಜೆವರೆಗೆ...
Image Credit : Asianet News

ಅಂಬೇಡ್ಕರ್ ಜಯಂತಿಯಿಂದ ಪಾದಪೂಜೆವರೆಗೆ...

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ಕಳೆದ ಒಂದೂವರೆ ತಿಂಗಳಿನಿಂದ ಚಿಕ್ಕಮಗಳೂರು ನಗರ ಸೇರಿದಂತೆ ಕ್ಷೇತ್ರದಾದ್ಯಂತ ಬಿಜೆಪಿ ಕಾರ್ಯಕರ್ತರ ಮನೆ ಮನೆಯಲ್ಲಿ ಭೀಮೋತ್ಸವ ಹಮ್ಮಿಕೊಳ್ಳುವ ಮೂಲಕ ಸಿಟಿ ರವಿ ದಲಿತರು ನಮ್ಮವರೇ ಎಂಬ ಮಹತ್ವದ ಸಂದೇಶ ಸಾರಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಚಿಕ್ಕಮಗಳೂರು
ದಲಿತ
ಬಿಜೆಪಿ

Latest Videos
Recommended Stories
Recommended image1
ಬೆಳಗಾವಿಯ 4500 ಕೋಟಿ ವಂಚನೆ ಪ್ರಕರಣ, ಬಂಧಿತ ನೀಲಣ್ಣವರ್ ಸ್ಫೋಟಕ ಆಡಿಯೋ ರಿಲೀಸ್
Recommended image2
Be Aware of SIR: ಎಸ್‌ಐಆರ್ ಬಗ್ಗೆ ಎಲ್ಲರೂ ಎಚ್ಚರದಿಂದಿರಬೇಕು: ಪ್ರಧಾನಿ ಮೋದಿ ಬಗ್ಗೆ ಡಿಕೆಶಿ ಸ್ಫೋಟಕ ಹೇಳಿಕೆ!
Recommended image3
ಹುಟ್ಟುಹಬ್ಬಕ್ಕೆ ಗಿಫ್ಟ್ ಸಿಕ್ಕ ಹೊಸ ಯೆಜ್ಡಿ ಬೈಕ್ ಏರಿ ಸಂಭ್ರಮಿಸಿದ ಡಿಸಿಎಂ ಡಿಕೆ ಶಿವಕುಮಾರ್
Related Stories
Recommended image1
ಅಲಿಪ್ತ ನೀತಿ ಶಾಶ್ವತವಲ್ಲ: ನಮಗೆ ದೇಶದ ಹಿತಾಸಕ್ತಿ ಮೊದಲು, ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಮುಖ್ಯ - ಸಿಟಿ ರವಿ ತಿರುಗೇಟು
Recommended image2
ರಾಜೇಗೌಡ ಗೆದ್ದಾಗ ಅಂದು ಬಿಜೆಪಿ ಸರ್ಕಾರ ಇತ್ತು, ಈಗ ನೀವಿರುವಾಗ್ಲೇ ಜೀವರಾಜ್ ಗೆದ್ರಲ್ಲ, ಹಾಗಾದ್ರೆ ವೋಟ್ ಚೋರಿ ಮಾಡಿದ್ಯಾರು? ಸಿಎಂಗೆ ಸಿಟಿ ರವಿ ಪ್ರಶ್ನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved