ಮೇಕೆದಾಟು ಡ್ಯಾಂ ಬಗ್ಗೆ ಶೀಘ್ರ ಕೇಂದ್ರ ಜತೆ ಮಾತುಕತೆ: ಅಶ್ವತ್ಥನಾರಾಯಣ

First Published 27, Aug 2020, 8:03 AM

ಬೆಂಗಳೂರು(ಆ.27): ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿಕ ಶೇಖರಣಾ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ಜತೆ ತ್ವರಿತವಾಗಿ ಮಾತುಕತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

<p>ಮೇಕೆದಾಟು ಯೊಜನೆ ಜಾರಿ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಮುಂದಿನ ದಿನದಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗಬಾರದು ಎನ್ನುವ ಪ್ರಮುಖ ಉದ್ದೇಶವೂ ಈ ಯೋಜನೆ ಹಿಂದೆ ಇದೆ ಎಂದು ತಿಳಿಸಿದ ಅಶ್ವತ್ಥನಾರಾಯಣ&nbsp;</p>

ಮೇಕೆದಾಟು ಯೊಜನೆ ಜಾರಿ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಮುಂದಿನ ದಿನದಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆ ಎದುರಾಗಬಾರದು ಎನ್ನುವ ಪ್ರಮುಖ ಉದ್ದೇಶವೂ ಈ ಯೋಜನೆ ಹಿಂದೆ ಇದೆ ಎಂದು ತಿಳಿಸಿದ ಅಶ್ವತ್ಥನಾರಾಯಣ 

<p>ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರ ಜತೆಗೂ ಮಾತುಕತೆ ನಡೆಸಿದ್ದು, ಅದಷ್ಟು ಬೇಗ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.</p>

ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರು ಈಗಾಗಲೇ ಎರಡು ಬಾರಿ ಕೇಂದ್ರ ಸಚಿವರ ಜತೆಗೂ ಮಾತುಕತೆ ನಡೆಸಿದ್ದು, ಅದಷ್ಟು ಬೇಗ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.

<p>ಸಮಗ್ರ ಯೋಜನಾ ವರದಿಯ ಪರಿಶೀಲನೆ ಕೇಂದ್ರ ಜಲ ಆಯೋಗದ ಮುಂದೆ ಇದೆ. ಅದನ್ನು ತ್ವರಿತವಾಗಿ ಮಾಡಿ ಮುಗಿಸುವಂತೆಯೂ ಆಯೋಗವನ್ನು ಕೋರಲಾಗುವುದು. ಹಾಗೆಯೇ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಕೂಡ ಬೇಕಾಗಿದ್ದು, ಎಲ್ಲವನ್ನೂ ತ್ವರಿತವಾಗಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.&nbsp;</p>

ಸಮಗ್ರ ಯೋಜನಾ ವರದಿಯ ಪರಿಶೀಲನೆ ಕೇಂದ್ರ ಜಲ ಆಯೋಗದ ಮುಂದೆ ಇದೆ. ಅದನ್ನು ತ್ವರಿತವಾಗಿ ಮಾಡಿ ಮುಗಿಸುವಂತೆಯೂ ಆಯೋಗವನ್ನು ಕೋರಲಾಗುವುದು. ಹಾಗೆಯೇ ಅರಣ್ಯ ಮತ್ತು ಪರಿಸರ ಸಚಿವಾಲಯದ ಒಪ್ಪಿಗೆ ಕೂಡ ಬೇಕಾಗಿದ್ದು, ಎಲ್ಲವನ್ನೂ ತ್ವರಿತವಾಗಿ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ. 

<p>ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಕಾವೇರಿ ನೀರು ಹಂಚಿಕೆಗೆ ಈ ಯೋಜನೆಯಿಂದ ಹೆಚ್ಚು ಅನುಕೂಲವಾಗಲಿದೆ. ಹಾಗೆಯೇ 400 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಬಹುದು. ಒಟ್ಟಾರೆ ಈ ಯೋಜನೆಗೆ .9 ಸಾವಿರ ಕೋಟಿ ಖರ್ಚಾಗುವ ಅಂದಾಜು ಮಾಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರಾಜ್ಯಗಳಿಗೂ ಹೆಚ್ಚು ಅನುಕೂಲ ಆಗಲಿದೆ ಎಂದಿದ್ದಾರೆ.</p>

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಕಾವೇರಿ ನೀರು ಹಂಚಿಕೆಗೆ ಈ ಯೋಜನೆಯಿಂದ ಹೆಚ್ಚು ಅನುಕೂಲವಾಗಲಿದೆ. ಹಾಗೆಯೇ 400 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸಬಹುದು. ಒಟ್ಟಾರೆ ಈ ಯೋಜನೆಗೆ .9 ಸಾವಿರ ಕೋಟಿ ಖರ್ಚಾಗುವ ಅಂದಾಜು ಮಾಡಿದ್ದು, ಕಾವೇರಿ ಅಚ್ಚುಕಟ್ಟು ಪ್ರದೇಶದ ರಾಜ್ಯಗಳಿಗೂ ಹೆಚ್ಚು ಅನುಕೂಲ ಆಗಲಿದೆ ಎಂದಿದ್ದಾರೆ.

loader