ಮಾಲಾಧಾರಿಯಾಗಿ ಅಯ್ಯಪ್ಪ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ
ಶಬರಿಮಲೆ(ಮಾ.17): ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್. ಅಶ್ವತ್ಥನಾರಾಯಣ ಚುನಾವಣಾ ಪ್ರಚಾರದ ಮಧ್ಯೆ ಶಬರಿಮಲೆಗೆ ಮಾಲಾಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.
14

<p>ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ</p>
ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ
24
<p>ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅಶ್ವಥ್ ನಾರಾಯಣ</p>
ಇದೇ ವೇಳೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅಶ್ವಥ್ ನಾರಾಯಣ
34
<p>ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ </p>
ತದ ನಂತರ ಅಯ್ಯಪ್ಪ ಸ್ವಾಮಿ ಸ್ವಾಮಿಯ ದರ್ಶನ ಪಡೆದುಕೊಂಡ ಡಿಸಿಎಂ
44
<p>ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್. ಅಶ್ವತ್ಥನಾರಾಯಣ </p>
ಕೇರಳ ಚುನಾವಣೆಯ ಬಿಜೆಪಿ ಪ್ರಭಾರಿಯೂ ಆಗಿರುವ ಡಿಸಿಎಂ ಸಿ. ಎನ್. ಅಶ್ವತ್ಥನಾರಾಯಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos