MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಚಿತ್ರಗಳು: ಔತಣಕೂಟದಲ್ಲಿ ಯಡಿಯೂರಪ್ಪ-ಡೊನಾಲ್ಡ್ ಟ್ರಂಪ್ ಹ್ಯಾಂಡ್ ಶೇಕ್

ಚಿತ್ರಗಳು: ಔತಣಕೂಟದಲ್ಲಿ ಯಡಿಯೂರಪ್ಪ-ಡೊನಾಲ್ಡ್ ಟ್ರಂಪ್ ಹ್ಯಾಂಡ್ ಶೇಕ್

ಎರಡು ದಿನಗಳ ಭಾರತ ಪ್ರವಾಸದ ಅಂತಿಮ ದಿನವಾದ ಇಂದು [ಮಂಗಳವಾರ] ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್​ ರಾಷ್ಟ್ರಪತಿ ಭವನದ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿಎಂ ಬಿಎಸ್  ಸೇರಿದಂತೆ ಎಲ್ಲಾ ರಾಜ್ಯಗಳ ಸಿಎಂಗಳನ್ನ ಟ್ರಂಪ್ ಪರಿಚಯ ಮಾಡಿಕೊಂಡರು. ಹಾಗಾದ್ರೆ ಔತಣಕೂಟದಲ್ಲಿ ಯಾರೆಲ್ಲ ಭಾಗವಹಿಸಿದ್ರು ಎನ್ನುವ ಫೋಟೋ ಗ್ಯಾಲರ್ ಇಲ್ಲಿದೆ.

1 Min read
Author : Suvarna News
Published : Feb 25 2020, 10:06 PM IST
Share this Photo Gallery
  • FB
  • TW
  • Linkdin
  • Whatsapp
18
ಎರಡು ದಿನಗಳ ಭಾರತ ಪ್ರವಾಸದ ಅಂತಿಮ ದಿನವಾದ ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್​ ರಾಷ್ಟ್ರಪತಿ ಭವನದ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

28
ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

38
ಔತಣಕೂಟದಲ್ಲಿ ಯಡಿಯೂರಪ್ಪ-ಡೊನಾಲ್ಡ್ ಟ್ರಂಪ್ ಹ್ಯಾಂಡ್ ಶೇಕ್

48
ಔತಣಕೂಟದಲ್ಲಿ ಭಾಗಿಯಾಗಿರೋ ಸಿಎಂ ಬಿಎಸ್​ವೈ ಸೇರಿ ವಿವಿಧ ಗಣ್ಯರನ್ನು ಪರಿಚಯಿಸಿಕೊಂಡ ಟ್ರಂಪ್​ ದಂಪತಿ

58
ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟಕ್ಕೆ ಭಾಗಿಯಾಗಿದ್ದ ಸಿಎಂ ಬಿಎಸ್ವೈ ಸೇರಿ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಸಿಎಂ ಟ್ರಂಪ್ ಮಾತುಕತೆ ನಡೆಸಿದ್ರು..

68
ಟ್ರಂಪ್​ ದಂಪತಿ ಔತಣಕೂಟದಲ್ಲಿ ಭಾಗಿಯಾಗಿರುವ ಗಣ್ಯರೊಂದಿಗೆ ಹಸ್ತಲಾಘವ ಮಾಡುವುದರೊಂದಿಗೆ ಖುದ್ದಾಗಿ ಪರಿಚಯಿಸಿಕೊಂಡಿದ್ದು ವಿಶೇಷವಾಗಿತ್ತು.

78
ತೆಲಂಗಾಣ ಸಿಎಂ ಕೆ. ಚಂದ್ರಶೇಖರ್​ ರಾವ್​, ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್​ ಮತ್ತು ಹರಿಯಾಣ ಸಿಎಂ ಮನೋಹರ್​ ಲಾಲ್​ ಕಟ್ಟರ್​ ಸೇರಿದಂತೆ ಕೇಂದ್ರದ ಸಚಿವರು ಭಾಗಿಯಾಗಿದ್ದಾರೆ.

88
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಹಾಗೂ ಪ್ರಸಿದ್ಧ ಶೆಫ್ ವಿಕಾಸ್​ ಖನ್ನಾ ಕೂಡ ಉಪಸ್ಥಿತರಿದ್ದರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ
Recommended image2
ಯುದ್ಧಭೀತಿ ಹಿನ್ನೆಲೆ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ಕೂಗು! ಸಹಾಯವಾಣಿ ತೆರೆದ ಜಿಲ್ಲಾಡಳಿತ
Recommended image3
ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved