ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಮಾಜಿ ಕೇಂದ್ರ ಸಚಿವ ಶರದ್ ಪವಾರ್
ಬೆಂಗಳೂರು(ಆ.06): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು ಇಂದು(ಶುಕ್ರವಾರ) ಭೇಟಿ ಮಾಡಿದ್ದಾರೆ. ಕರ್ನಾಟಕದ ನೂತನ ಸಿಎಂ ಆದ ಬಸವರಾಜ ಬೊಮ್ಮಾಯಿ ಅವರಿಗೆ ಶರದ್ ಪವಾರ್ ಅವರು ಶುಭಾಶಯ ತಿಳಿಸಿದ್ದಾರೆ.
14

ಸಿಎಂ ಸ್ಥಾನ ಅಲಂಕರಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದ ಶರದ್ ಪವಾರ್
Add Asianetnews Kannada as a Preferred Source

24
ಸೌಜನ್ಯಯುತವಾಗಿ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಶರದ್ ಪವಾರ್
34
ಶರದ್ ಪವಾರ್ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
44
ಈ ವೇಳೆ ಉಪಸ್ಥಿತರಿದ್ದ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ಆರ್. ಅಶೋಕ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos