MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • News
  • State
  • ಎಚ್‌ಡಿಕೆ ಡಿಸ್ಚಾರ್ಜ್; ಆಪತ್ತಿಗಾದ ಆಪ್ತ ಸಹಾಯಕನಿಗೆ ಧನ್ಯವಾದ ತಿಳಿಸಿದ ಕುಮಾರಣ್ಣ

ಎಚ್‌ಡಿಕೆ ಡಿಸ್ಚಾರ್ಜ್; ಆಪತ್ತಿಗಾದ ಆಪ್ತ ಸಹಾಯಕನಿಗೆ ಧನ್ಯವಾದ ತಿಳಿಸಿದ ಕುಮಾರಣ್ಣ

 ಅನಾರೋಗ್ಯದಿಂದಾಗಿ ಕಳೆದ ನಾಲ್ಕು ದಿನಗಳಿಂದ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

1 Min read
Author : Ravi Janekal
| Updated : Sep 04 2023, 05:52 PM IST
Share this Photo Gallery
  • FB
  • TW
  • Linkdin
  • Whatsapp
14

ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಅವರು ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು. ಇದೇ ವೇಳೆ ಕಳೆದ ಹತ್ತು ವರ್ಷಗಳಿಂದ ಕುಮಾರಸ್ವಾಮಿಯವರ ನೆರಳಿನಂತೆ ಕಾಯುತ್ತಿರುವ ಆಪ್ತ ಸಹಾಯಕನ ಸಹಾಯ, ಆತನ ಸಮಯಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರುವಂತೆ ಆಗಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24

ಆಪ್ತ ಸಹಾಯಕನೇ ಆಪ್ತರಕ್ಷಕ

ಸತೀಶ್, ಕಳೆದ ಹತ್ತು ವರ್ಷಗಳಿಂದ ಎಚ್‌ಡಿ ಕುಮಾರಸ್ವಾಮಿಯವರ ಆಪ್ತಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ಎಚ್‌ಡಿಕೆ ಬೇಕುಬೇಡಗಳನ್ನು ವಿಚಾರಿಸಿಕೊಳ್ಳುವುದೇ ಆತನ ಕಾಯಕ.

ಅಂದು ರಾತ್ರಿ ದಿಢೀರನೇ ಎಚ್‌ಡಿಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಾಗ ಆಳು ಕಾಳು ಯಾರೂ ಇರಲಿಲ್ಲ. ಕಾರಿನ ಡ್ರೈವರ್ ಕೂಡ ತನ್ನ ಕೆಲಸ ಮುಗಿಸಿ ಹೊರಟುಹೋಗಿದ್ದ. ಎಚ್‌ಡಿಕೆ ಜತೆಗೆ ಇದ್ದದ್ದು ಆಪ್ತ ಸಹಾಯಕ ಸತೀಶ್. ಇಂಥ ಆಪತ್ತಿನ ವೇಳೆ ಸಮಯಪ್ರಜ್ಞೆ ಬಹಳ ಮುಖ್ಯ. ಸ್ವಲ್ಪವೂ ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಎಲ್ಲ ವ್ಯವಸ್ಥೆ ಮಾಡಿದ್ದ ಸಹಾಯಕ ನಿಜಕ್ಕೂ ಆಪ್ತ ರಕ್ಷಕ.

34

ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸುತ್ತಿದ್ದ ಹಾಗೇ ಎಚ್ಚೆತ್ತುಕೊಂಡ ಆಪ್ತ ಸಹಾಯಕ ಸತೀಶ್. ಏಕಾಏಕಿ ಅನಾರೋಗ್ಯಕ್ಕೀಡಾದ ಎಚ್‌ಡಿಕೆ. ನಡುರಾತ್ರಿಯಲ್ಲಿ ಸ್ವಲವೂ ವಿಚಲಿತರಾಗದೇ ಮೊದಲು ಕರೆ ಮಾಡಿದ್ದು  ಡಾ ಮಂಜುನಾಥ್‌ಗೆ. ವೈದ್ಯರಿಗೆ ಕರೆ ಮಾಡಿ ಮೊದಲು ಮಾಹಿತಿ ತಿಳಿಸಿದ ಸತೀಶ್, ತಕ್ಷಣವೇ ತೋಟದಲ್ಲಿ ಇದ್ದ ಮತ್ತೊಬ್ಬ ಡ್ರೈವರ್ ಗೆ ಕರೆ ಮಾಡಿ ಶೀಘ್ರ ಬರಲು ಸೂಚನೆ ನೀಡಿದ್ದ ಸತೀಶ್

44

ಬಿಡದಿಯಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ಕೇವಲ 20 ನಿಮಿಷದಲ್ಲಿ ಕರೆ ತರಲಾಗಿತ್ತು.ಇಂಥ ಸಮಯದಲ್ಲಿ ಸಮಯಪ್ರಜ್ಞೆ ಬಹಳ ಮುಖ್ಯವಾದುದ್ದು. ಆಪ್ತ ಸಹಾಯಕ ಸತೀಸ್ ಅಂತಹ ಸಮಯಪ್ರಜ್ಞೆ ಮೆರೆದಿದ್ದ. ನಿಜಕ್ಕೂ ಆತ ಇಲ್ಲದಿದ್ರೆ  ಕಥೆ ಬೇರೆಯೇ ಆಗ್ತಿತ್ತು. 
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಂಗಳೂರು
ಹೆಚ್.ಡಿ. ಕುಮಾರಸ್ವಾಮಿ
ಆರೋಗ್ಯ

Latest Videos
Recommended Stories
Recommended image1
Karnataka Politics: ಡೆಲ್ಲಿಯಲ್ಲಿ ರಾಹುಲ್ 'ಫೈಟ್'; ಬೆಂಗಳೂರಲ್ಲಿ ಡಿಕೆಶಿ 'ಊಟ್-ಬೈಟ್'! ಅದಾನಿ ಭೇಟಿಗೆ ಬಿಜೆಪಿ ಛಾಟಿ!
Recommended image2
ಕೆಪಿಎಸ್‌ಸಿ ಹಗರಣ: ಇಡಿ ಅಧಿಕಾರಿಗಳು ಬರ್ತಿದ್ದಂತೆ ಮನೆಗೆ ಬೀಗ ಹಾಕಿ IAS ಜ್ಞಾನೇಂದ್ರ ಕುಮಾರ್ ಪರಾರಿ!
Recommended image3
'ಬೆಂಗಳೂರಿಗೆ 'ಗಾರ್ಡನ್ ಸಿಟಿ' ಹೆಸರು ಸುಮ್ನೆ ಬಂದಿಲ್ಲ..' ಪಾರ್ಕ್‌ನ 5% ಜಾಗ ಇತರೆ ಉದ್ದೇಶಗಳಿಗೆ ಬಳಕೆಗೆ ಸಂಸದ ಗರಂ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved