MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Kumaraswamy's HMT Watch: ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!

Kumaraswamy's HMT Watch: ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!

Kumaraswamy's HMT Watch: ತಾಯಿಯ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಎಚ್‌ಎಂಟಿ ವಾಚ್‌ನಲ್ಲಿ ಚನ್ನಮ್ಮ ಅವರ ಫೋಟೋ ಹಾಕಿಸಿಕೊಂಡಿದ್ದಾರೆ.

1 Min read
Author : Ravi Janekal
Published : Jul 31 2026, 06:54 AM IST
Share this Photo Gallery
  • FB
  • TW
  • Linkdin
  • Whatsapp
15
ಚನ್ನಮ್ಮನರ ಉತ್ತರಕ್ರಿಯಾದಿಯಲ್ಲಿ ಲಕ್ಷಾಂತರ ಜನ ಭಾಗಿ
Image Credit : Asianet News

ಚನ್ನಮ್ಮನರ ಉತ್ತರಕ್ರಿಯಾದಿಯಲ್ಲಿ ಲಕ್ಷಾಂತರ ಜನ ಭಾಗಿ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಿಲಿನ ಸಮೀಪ ಇರುವ ಚನ್ನಮ್ಮನವರ ಸಮಾಧಿ ಸ್ಥಳದಲ್ಲಿ ಗುರುವಾರ ಆಯೋಜಿಸಿದ್ದ ೧೧ನೇ ದಿನದ ಉತ್ತರ ಕ್ರಿಯಾದಿ ಕಾರ್ಯಕ್ಕೆ ಗಣ್ಯರು ಸೇರಿದಂತೆ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿ, ಚನ್ನಮ್ಮನವರ ಸಮಾಧಿಗೆ ನಮನ ಸಲ್ಲಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ತಾಯಿಯ ಅಶೀರ್ವಾದ ಪಡೆಯುತ್ತಿರುವ ಕುಮಾರಸ್ವಾಮಿ
Image Credit : Asianet News

ತಾಯಿಯ ಅಶೀರ್ವಾದ ಪಡೆಯುತ್ತಿರುವ ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಅತ್ಮೀಯರ ಸಹಕಾರದಲ್ಲಿ ಕಳೆದ ಎಂಟು ದಿನಗಳಿಂದ ಉತ್ತರ ಕ್ರಿಯಾದಿ ಕಾರ್ಯದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದರು. ಚನ್ನಮ್ಮನವರ ೧೧ನೇ ದಿನದ ಕಾರ್ಯದಲ್ಲಿ ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದ್ದುದರಿಂದ ಏಕಕಾಲಕ್ಕೆ ಒಂದೂವರೆ ಸಾವಿರ ಜನ ಕುಳಿತು ಭೋಜನ ಸ್ವೀಕರಿಸುವ ವ್ಯವಸ್ಥೆಯ ೧೬ ಜರ್ಮನ್ ಟೆಂಟ್‌ಗಳು, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಜತೆಗೆ ಸುಗಮ ಸಂಚಾರಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿತ್ತು.

Related Articles

Related image1
ನನ್ನಪ್ಪ ನಂಗೆ HMT Watch ಕಟ್ಟಿದ್ರು, ನೀವೂ ಕಟ್ಕೊಳಿ ಎಂದ ನಿಖಿಲ್ ಕುಮಾರಸ್ವಾಮಿ!
Related image2
ತನ್ನಿಚ್ಚೆಯಂತೆಯೇ ರಂಗನಾಥನ ತಪ್ಪಲಲ್ಲಿ ಮಣ್ಣಾದ ಚೆನ್ನಮ್ಮ, ಆಕೆ ಅನ್ನಪೂರ್ಣೆ ನಗುತ್ತಲೇ ವಿದಾಯ ಹೇಳಿದ್ದಾಳೆ: ದೇವೇಗೌಡ
35
ಅಪಾರ ದೈವಭಕ್ತರಾಗಿದ್ದ ಚೆನ್ನಮ್ಮ
Image Credit : Asianet News

ಅಪಾರ ದೈವಭಕ್ತರಾಗಿದ್ದ ಚೆನ್ನಮ್ಮ

ಅಂತ್ಯಕ್ರಿಯೆ ನಡೆದ ದಿನದಿಂದ ಪ್ರತಿನಿತ್ಯ ಬೆಟ್ಟದ ತಪ್ಪಲಿಗೆ ಸಮಾಧಿ ಸ್ಥಳದಲ್ಲಿ ನಡೆಯಲಿರುವ ವಿಷ್ಣು ಸಹಸ್ರನಾಮ ಹಾಗೂ ಪಾರಾಯಣ ಪೂಜಾ ವಿಧಿವಿಧಾನವನ್ನು ನೆರವೇರಿಸುವ ಸಲುವಾಗಿ ಅರ್ಚಕರನ್ನು ನೇಮಿಸಿ, ಪೂಜಾ ಕೈಂಕರ್ಯದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಂದಿನಿಂದ ಯಾವುದೇ ಅಡೆಚಣೆಗೆ ಆಸ್ಪದವಾಗದಂತೆ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

45
ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!
Image Credit : Asianet News

ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!

ತಾಯಿಯ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಎಚ್‌ಎಂಟಿ ವಾಚ್‌ನಲ್ಲಿ ಚನ್ನಮ್ಮ ಅವರ ಫೋಟೋ ಹಾಕಿಸಿಕೊಂಡಿದ್ದಾರೆ. ಕುಮಾರಸ್ವಾಮಿಯವರು ಧರಿಸಿರುವ ವಾಚ್ ನೋಡುಗರ ಗಮನ ಸೆಳೆಯಿತು.

55
ಎಚ್‌ಎಂಟಿ ಬಗ್ಗೆ ಕುಮಾರಸ್ವಾಮಿ ಮಾತು
Image Credit : Asianet News

ಎಚ್‌ಎಂಟಿ ಬಗ್ಗೆ ಕುಮಾರಸ್ವಾಮಿ ಮಾತು

ಈ ಬಗ್ಗೆ ಮಾಧ್ಯಮಗಳಿಗೆ ವಾಚ್‌ ತೋರಿಸಿ ಪ್ರತಿಕ್ರಿಯಿಸಿದ ಅವರು, ನಾನು ವಾಚ್‌ನಲ್ಲಿ ನಮ್ಮ ತಾಯಿಯ ಫೋಟೊ ಹಾಕಿಸಿಕೊಂಡಿದ್ದು, ಸ್ಯಾಂಪಲ್‌ ಮಾಡಿಸಿದ್ದೇನೆ. ನಮ್ಮ ಕಾರ್ಯಕರ್ತರು ಎಚ್‌ಎಂಟಿ ವಾಚ್‌ ಬಗ್ಗೆ ಸರಿಯಾಗಿ ಬ್ಯುಸಿನೆಸ್‌ ಮಾಡಿದರೆ ಸಂಸ್ಥೆ ದೊಡ್ಡ ಮಟ್ಟದಲ್ಲಿ ಬೆಳೆಯುವ ಸಾಧ್ಯತೆ ಇದೆ ಎಂದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಹೆಚ್.ಡಿ. ಕುಮಾರಸ್ವಾಮಿ
ತಾಯಿ
ವೈರಲ್ ಸುದ್ದಿ
ಕರ್ನಾಟಕ ಸುದ್ದಿ
Latest Videos
Recommended Stories
Recommended image1
Karnataka News Live: Cauvery Water Dispute ಕರ್ನಾಟಕ ಬಂದ್‌ ಬಗ್ಗೆ ಇಂದು ನಿರ್ಧಾರ
Recommended image2
Just Clean Bengaluru: ಬೆಂಗಳೂರು ಸ್ವಚ್ಚ, ಸುಂದರವಾಗಿಸಲು ನಾಳೆಯಿಂದ ಮತ್ತೊಂದು ಅಭಿಯಾನ! ಕೃಷ್ಣ ಬೈರೇಗೌಡ ಮಹತ್ವದ ಹೇಳಿಕೆ
Recommended image3
Minister List: ಮಂತ್ರಿಗಿರಿ 2ನೇ ಹಂತದ ಸಂಭಾವ್ಯ ಪಟ್ಟಿ ಔಟ್! ದಕ್ಷಿಣದಲ್ಲಿ ಬೆಂಗಳೂರು, ಉತ್ತರದಲ್ಲಿ ಬೆಳಗಾವಿಗೆ ಜಾಕ್‌ಪಾಟ್! ಯಾರಿಗುಂಟು, ಯಾರಿಗಿಲ್ಲ!
Related Stories
Recommended image1
ನನ್ನಪ್ಪ ನಂಗೆ HMT Watch ಕಟ್ಟಿದ್ರು, ನೀವೂ ಕಟ್ಕೊಳಿ ಎಂದ ನಿಖಿಲ್ ಕುಮಾರಸ್ವಾಮಿ!
Recommended image2
ತನ್ನಿಚ್ಚೆಯಂತೆಯೇ ರಂಗನಾಥನ ತಪ್ಪಲಲ್ಲಿ ಮಣ್ಣಾದ ಚೆನ್ನಮ್ಮ, ಆಕೆ ಅನ್ನಪೂರ್ಣೆ ನಗುತ್ತಲೇ ವಿದಾಯ ಹೇಳಿದ್ದಾಳೆ: ದೇವೇಗೌಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved