MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
BJP Padayatra Ballari
ISRO Bengaluru
NHAI Toll Scam
Karnataka Agriculture
Horoscope Today
Bigg Boss Kannada 13
Reliance Ice Cream Business
September 2nd Daily Horoscope
Chikkamagaluru Gruhajyothi Yojana
PM Dhan Dhaanya Krishi Yojana
Vijayapura Road Development Project
Nepal Flood Compensation
Commercial LPG Cylinder Price
  • Home
  • News
  • State
  • ಮಸೀದಿಯಲ್ಲಿ ಶ್ರೀರಾಮನನ್ನಿಟ್ಟು ಪೂಜಿಸಿದ ಮುಸ್ಲಿಮರು!

ಮಸೀದಿಯಲ್ಲಿ ಶ್ರೀರಾಮನನ್ನಿಟ್ಟು ಪೂಜಿಸಿದ ಮುಸ್ಲಿಮರು!

ಗದಗ (ಜ.22): ದೇಶಾದ್ಯಂತ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಗದಗ ಜಿಲ್ಲೆಯ ಹುಣಸಿಕಟ್ಟೆ ಗ್ರಾಮದಲ್ಲಿನ ಮಸೀದಿಯಲ್ಲಿ ಭಾರತಾಂಬೆ ಹಾಗೂ ಶ್ರೀರಾಮನನ್ನು ಇಟ್ಟು ಭಾವೈಕ್ಯತೆಯಿಂದ ಪೂಜೆ ಸಲ್ಲಿಸಲಾಯಿತು.

1 Min read
Author : Sathish Kumar KH
| Updated : Jan 22 2024, 01:40 PM IST
Share this Photo Gallery
  • FB
  • TW
  • Linkdin
  • Whatsapp
15

ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ  ಗ್ರಾಮದ ಮಸೀದಿಯಲ್ಲಿ ಪೂಜೆ, ಹೋಮವನ್ನು ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25

ಹುಣಸಿಕಟ್ಟಿ ಗ್ರಾಮದ ಹಿಂದೂ- ಮುಸ್ಲಿಂ ಸಮುದಾಯದ ಮುಖಂಡರು ಸೇರಿ ಕಾರ್ಯಕ್ರಮವನ್ನು ಜಂಟಿಯಾಗಿ ನೆರವೇರಿಸಿದ್ದಾರೆ. ಮಸೀದಿಯ ಸುತ್ತಲೂ ಕೇಸರಿ ಹಾಗೂ ಹಸಿರು ಧ್ವಜಗಳಿಂದ ಅಲಂಕರಿಸಲಾಗಿತ್ತು.

35

ಶ್ರೀರಾಮನ ಸಣ್ಣ ಮೂರ್ತಿಯನ್ನಿಟ್ಟು ರುದ್ರಾಭಿಷೇಕ ಮಾಡಿ, ಭಾರತಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಇನ್ನು ರಂಜಾನ್ ತಿಂಗಳಲ್ಲಿಯೂ ಕೂಡ ಈ ಮಸೀದಿಯಲ್ಲಿ ಆಲಿ ದೇವರ ಸಮ್ಮುಖದಲ್ಲಿ ಭಾರತ ಮಾತೆ ಫೋಟೋವನ್ನಿಟ್ಟು ಪೂಜೆ ಮಾಡಲಾಗುತ್ತದೆ.
 

45

ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆಯನ್ನ ನೆರವೇರಿಸಲಾಯಿತು. ಇದು ಇಡೀ ದೇಶದಲ್ಲಿನ ಭಾವೈಕ್ಯತೆಗೆ ಸಾಕ್ಷಿಯಾಗಿದೆ.
 

55

ಮಸೀದಿ ಕಮೀಟಿಯ ರಾಜು ಸಾಬ್ ಹೊಸಳ್ಳಿ, ರುತುಂ ಸಾಬ್ ಹೊಸಳ್ಳಿ ಸೇರಿದಂತೆ ಗ್ರಾಮದ ಹಲವು ಹಿಂದೂ ಮುಖಂಡರು ಕೂಡ ಶ್ರೀರಾಮ ಪೂಜೆಯಲ್ಲಿ ಭಾಗಿಯಾಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗದಗ
ರಾಮ ಮಂದಿರ

Latest Videos
Recommended Stories
Recommended image1
ಮೃತ ಮಹಿಳೆಯರ ಖಾತೆಗಳಲ್ಲಿರುವ 117 ಕೋಟಿಯಲ್ಲಿ 30 ಕೋಟಿ ಗೃಹಲಕ್ಷ್ಮಿ ಹಣ ವಾಪಸ್‌
Recommended image2
10 ದಿನದ ಬಳ್ಳಾರಿ ಪಾದಯಾತ್ರೆಗೆ ಲಿಂಗಸುಗೂರಲ್ಲಿ ಚಾಲನೆ, ಸರ್ಕಾರ ವಿರುದ್ಧ BJP ಕಹಳೆ
Recommended image3
Karnataka News Live: ಪಟ್ಟಂದೂರಿನ ವಿವಾದಿತ ಜಾಗ - ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved