ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ರೆಡಿಯಾಗ್ತಿದೆ ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್

First Published 6, Jul 2020, 2:40 PM

ಕರ್ನಾಟಕದಲ್ಲಿ ಮಾಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಆಸ್ಪತ್ರೆಗಳಲ್ಲಿ  ವ್ಯವಸ್ಥೆ ಇಲ್ಲದಂತಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಮಹತ್ವದ ಹೆಜ್ಜೆಗಳನ್ನು ಇಟ್ಟಿರುವ ರಾಜ್ಯ ಸರ್ಕಾರ, ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸುತ್ತಿದ್ದು, ಇದ ಕಾರ್ಯ ಬಹಳ ರಭಸದಿಂದ ಸಾಗಿದೆ. ವ್ಯವಸ್ಥೆಯೂ ಬಹಳ ಅಚ್ಚುಕಟ್ಟಾಗಿ ಯೋಜಿಸಲಾಗಿದೆ. ಹಾಗಾದ್ರೆ ಕೋವಿಡ್ ಕೇರ್ ಕೇಂದ್ರ ಎಲ್ಲಿ ಸಿದ್ಧವಾಗ್ತಿದೆ? ಫೋಟೋಗಳಲ್ಲಿ ನೋಡಿ...

ದಿನದಿಂದ ದಿನಕ್ಕೆ ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್ ಕೇರ್ ಕೇಂದ್ರ ನಿರ್ಮಾಣವಾಗುತ್ತಿದೆ.

ತುಮಕೂರು ರಸ್ತೆಯ ನೈಸ್ ರಸ್ತೆ ಬಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನಾ ಕೇಂದ್ರ (BIEC) ದ 5 ಹಾಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗುತ್ತಿದೆ.

ಇಡೀ ದೇಶದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಇದಾಗಲಿದೆ

ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೊಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ 10000 ಸಾಮಾನ್ಯ ಬೆಡ್ ಗಳ ವ್ಯವಸ್ಥೆಯನ್ನು BIEC ಯಲ್ಲಿ ಮಾಡಲಾಗುತ್ತಿದೆ.

ಚಿಕಿತ್ಸೆಗೆ 10,000 ಸಾಮಾನ್ಯ ಹಾಗೂ 100 ICU ಬೆಡ್ ಒಳಗೊಂಡಿರುವ ಕೋವಿಡ್ ಕೇರ್ ಕೇಂದ್ರ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್ ಅವರು ನಿರ್ಮಾಣಗೊಳ್ಳುತ್ತಿರುವ ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ವ್ಯವ್ಯಸ್ಥೆ ಪರಿಶೀಲಿಸಿದರು.

ಇದರ ಜವಾಬ್ದಾರಿ ಹೊತ್ತಿರುವ ಕಾರ್ಯಪಡೆಯ ಅಧಿಕಾರಿಗಳಾದ ರಾಜೇಂದ್ರ ಕಟಾರಿಯ, ಸರ್ಫ್ರಾಜ್ ಖಾನ್ ಮತ್ತಿತರರನ್ನು ಸುರೇಶ್ ಕುಮಾರ್ ಭೇಟಿಯಾಗಿ ಚರ್ಚಿಸಿದರು.

ಕೋವಿಡ್ ಕೇರ್ ಸೆಂಟರ್ 77,200 ಚ.ಮೀ ವಿಸ್ತೀರ್ಣವಿರಲಿದ್ದು 5 ಸಭಾಂಗಣವನ್ನು ಹೊಂದಿರಲಿದೆ. ಇದರ ಕಾರ್ಯ  ಬಹಳ ರಭಸದಿಂದ ಸಾಗಿದೆ.

loader