ಮುಖ್ಯಮಂತ್ರಿ ಯಡಿಯೂರಪ್ಪಗೆ 79ರ ಹುಟ್ಟುಹಬ್ಬ : ಗಣ್ಯರಿಂದ ಸಿಎಂಗೆ ಶುಭ ಹಾರೈಕೆ

First Published Feb 27, 2021, 11:52 AM IST

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 79ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಸೇರಿದಂತೆ ವಿವಿಧ ನಾಯಕರು ಶುಭ ಹಾರೈಸಿದ್ದಾರೆ. ರೈತ ಮುಖಂಡರು ಸಿಎಂ ನಿವಾಸಕ್ಕೆ ತೆರಳಿ ಶುಭ ಕೋರಿದ್ದಾರೆ.