Happy Birthday BSY: ಮಾಜಿ ಸಿಎಂ ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು(ಫೆ.27): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ(BS Yediyurappa) ಇಂದು(ಭಾನುವಾರ) ಹುಟ್ಟುಹಬ್ಬದ(Birthday) ಸಂಭ್ರಮ. 79 ನೇ ಜನ್ಮ ದಿನಾಚರಣೆ ಪ್ರಯುಕ್ತ ಹಿತೈಶಿಗಳೊಂದಿಗೆ ದೇವಸ್ಥಾನಕ್ಕೆ(Temple) ತೆರಳಿ ವಿಶೇಷ ಪೂಜೆ ಮಾಡಿಸುವ ದೇವರ ಆಶೀರ್ವಾದವನ್ನ ಪಡೆದಿದ್ದಾರೆ.

ರೈತ ನಾಯಕ, ಸಂಘಟನೆಗೆ ಶಕ್ತಿ ತುಂಬಿದ ನಾಯಕ ಯಡಿಯೂರಪ್ಪನವರಿಗೆ 79 ನೇ ಜನ್ಮ ದಿನದ ಸಂಭ್ರಮವಾಗಿದೆ. ಆರೋಗ್ಯ ಹಾಗೂ ನಾಡು ನಡೆಸುವ ಶಕ್ತಿ ದೇವರು ಕೊಡಬೇಕು. 4 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹೋರಾಟ, ರೈತರ ಏಳಿಗೆಗೆ ಕೆಲಸ ಮಾಡಿದವರು ಹೀಗಾಗಿ ಜನರು ಬಂದು ಹರಸುತ್ತಿದ್ದಾರೆ ಅಂತ ಸಂಸದ ರಾಘವೇಂದ್ರ(Raghavendra) ಹೇಳಿದ್ದಾರೆ.

ಹಸುವಿಗೆ ಧಾನ್ಯ, ಬಾಳೆಹಣ್ಣು ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಉಪಸ್ಥಿತರಿದ್ದರು.
79 ನೇ ವಸಂತಕ್ಕೆ ಕಾಲಿಡುತ್ತಿರುವ ರೈತ ನಾಯಕ, ಸಂಘಟನೆಗೆ ಶಕ್ತಿ ತುಂಬಿದ ನಾಯಕ ಯಡಿಯೂರಪ್ಪನವರಿಗೆ ಆರತಿ ಮಾಡುವ ಮಾಡುವ ಮೂಲಕ ಶುಭಾಶಯ ತಿಳಿಸಿದ ಕುಟುಂಬಸ್ಥರು. ಮಾಜಿ ಸಿಎಂ ಯಡಿಯೂರಪ್ಪಗೆ 79 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಎಸ್‌ವೈ 79 ಕೆಜಿ ತೂಕದ ಕೇಕ್ ಕತ್ತಿರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ