ದಿಲ್ಲಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ : ಕೇಂದ್ರ ಸಚಿವರೊಂದಿಗೆ ಮಹತ್ವದ ಮಾತುಕತೆ
ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
16

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್

26

ರಾಜ್ಯ ಹಾಗೂ ಕೇಂದ್ರ ಕೃಷಿ ಸಚಿವರ ನಡುವೆ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ

36

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್

46

ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿ ಮನವಿ ಪತ್ರ ಸಲ್ಲಿಸಿದ ಸಚಿವ ಬಿಸಿ ಪಾಟೀಲ್.

56

ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿದರು.

66

ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇಲಾಖೆಗೆ ಸಂಬಂಧಿಸಿದ ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿದ ಸಚಿವ ಬಿಸಿ ಪಾಟೀಲ್.

Latest Videos