ಲಾಕ್‌ಡೌನ್ ಸಡಿಲ: ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರ ಸಮಸ್ಯೆ ಆಲಿಸಿದ ಡಿಕೆಶಿ
ಬೆಂಗಳೂರು(ಮೇ.23): ತಮ್ಮ ಊರುಗಳಿಗೆ ವಾಪಸ್ಸಾಗುತ್ತಿರುವ ವಲಸೆ ಕಾರ್ಮಿಕರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನ ಆಲಿಸಿದ್ದಾರೆ. ಇಂದು(ಶನಿವಾರ) ನಗರದ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನ ಭೇಟಿ ಸಮಸ್ಯೆಗಳನ್ನ ಆಲಿಸಿದ್ದಾರೆ.
14

<p>ಲಾಕ್‌ಡೌನ್ ಸಡಿಲಿಕೆ ಮಾಡಿ ದೇಶಾದ್ಯಂತ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈಲಿನ ವ್ಯವಸ್ಥೆ ಮಾಡಿದೆ</p>
ಲಾಕ್‌ಡೌನ್ ಸಡಿಲಿಕೆ ಮಾಡಿ ದೇಶಾದ್ಯಂತ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈಲಿನ ವ್ಯವಸ್ಥೆ ಮಾಡಿದೆ
24
<p>ವಲಸೆ ಕಾರ್ಮಿಕರನ್ನು ಭೇಟಿ ಮಾಡಿದ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್</p>
ವಲಸೆ ಕಾರ್ಮಿಕರನ್ನು ಭೇಟಿ ಮಾಡಿದ ಚರ್ಚೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್
34
<p>ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರು</p>
ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರು
44
<p>ವಲಸಿಗರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದ ಡಿಕೆಶಿ</p>
ವಲಸಿಗರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದ ಡಿಕೆಶಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos