ಟಿಕೆಟ್-ಟಿಕೆಟ್ ಎನ್ನುತ್ತಲೇ ಉಚಿತ ಮಾಸ್ಕ್ ವಿತರಿಸಿದ KSRTC ಕಂಡಕ್ಟರ್
ಕೊರೋನಾ ವೈರಸ್‌ನಿಂದ ಬರುವಂಥ ಕೋವಿಡ್ 19 ಎಂಬ ಮಾರಾಣಾಂತಿಕ ಕಾಯಿಲೆ ಚೀನಾ ದೇಶ ಮಾತ್ರವಲ್ಲ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಈ ಕಾಯಿಲೆಗೆ ಯಾವುದೇ ಔಷಧಿ ಇಲ್ಲದ ಕಾರಣ ಸದ್ಯಕ್ಕೆ ಈ ಭಯಾನಕ ಕಾಯಿಲೆ ತಡೆಗಟ್ಟಲು ಇರುವ ಒಂದೇ ಒಂದು ಮಾರ್ಗ ಸ್ವಯಂ ರಕ್ಷಣೆ. ಅದು ಮಾಸ್ಕ್ ಹಾಗೂ ಸ್ಯಾನಿಟೈಜರ್ಸ್ ಬಳಸುವ ಮೂಲಕ ನಮ್ಮ ನಾವು ಕಾಪಾಡಿಕೊಳ್ಳಬೇಕು.ಆದ್ರೆ, ಮೆಡಿಕಲ್ ಸ್ಟೋರ್‌ನಲ್ಲಿ ಮಾಸ್ಕ್‌ಗಳು, ಸ್ಯಾನಿಟೈಜರ್ಸ್ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ KSRTC ಬಸ್ ಕಂಡಕ್ಟರ್ ಹಾಗೂ ಡ್ರೈವರ್ ಪ್ರಯಾಣಿಕರಿಗೆ ತಮ್ಮ ಸ್ವಂತ ಹಣದಲ್ಲಿ ಉಚಿತ ಮಾಸ್ಕ್ ವಿತರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಎಲ್ಲಿ? ಯಾರು ಆ ಬಸ್ ನಿರ್ವಾಹಕ ಮತ್ತು ಚಾಲಕ? ಅವರ ಫೋಟೋಗಳು ಇಲ್ಲಿವೆ ನೋಡಿ.
17

ಕೊರೋನಾ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಬಳಸುವ ಮಾಸ್ಕ್ಗಳಿಗೆ ಬೇಡಿಕೆ ಹೆಚ್ಚಾಗಿದೆ.

Add Asianetnews Kannada as a Preferred Source

27
ಮಾಸ್ಕ್ ಹಾಗೂ ಸ್ಯಾನಿಟೈಜರ್ಸ್ ಬಳಸುವ ಮೂಲಕ ನಮ್ಮ ನಾವು ಕಾಪಾಡಿಕೊಳ್ಳಬೇಕು.ಆದ್ರೆ, ಮೆಡಿಕಲ್ ಸ್ಟೋರ್‌ನಲ್ಲಿ ಮಾಸ್ಕ್‌ಗಳು, ಸ್ಯಾನಿಟೈಜರ್ಸ್ ಸಿಗುತ್ತಿಲ್ಲ.

37
ಇಂತಹ ಸಂದರ್ಭದಲ್ಲಿ KSRTC ಬಸ್ ಕಂಡಕ್ಟರ್ ಹಾಗೂ ಡ್ರೈವರ್ ಪ್ರಯಾಣಿಕರಿಗೆ ತಮ್ಮ ಸ್ವಂತ ಹಣದಲ್ಲಿ ಉಚಿತ ಮಾಸ್ಕ್ ವಿತರಿಸಿ ಇತರರಿಗೆ ಮಾದರಿಯಾಗಿದ್ದಾರೆ.

47
ವಾಣಿಜ್ಯನಗರಿ ಹುಬ್ಬಳ್ಳಿಯಿಂದ ಯರಗುಪ್ಪಿಗೆ ಪ್ರಯಾಣಿಸುವ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ ಮಾಸ್ಕ್ ನೀಡಲಾಗುತ್ತಿದೆ.

57
ಕಂಡಕ್ಟರ್ ಎಂ.ಎಲ್.ನದಾಫ್ ಹಾಗೂ ಚಾಲಕ ಎಚ್.ಟಿ.ಮಾಯನವರ್ ಸ್ವಯಂ ಪ್ರೇರಿತರಾಗಿ ಹಾಗೂ ಸ್ವಂತ ಕರ್ಚಿನಲ್ಲಿ ಪ್ರಯಾಣಿಕರಿಗೆ ಟಿಕೆಟ್ ಮೂಲಕ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ.

67
ಸಾರಿಗೆ ಸಂಸ್ಥೆ ಅಭಿವೃದ್ಧಿಗೆ ಪ್ರಯಾಣಿಕರೇ ಆಧಾರ ಸ್ಥಂಭ. ಪ್ರಯಾಣಿಕರು ಆರೋಗ್ಯವಾಗಿದ್ದರೆ, ಸಂಸ್ಥೆ ಕೂಡ ಉತ್ತಮ ರೀತಿಯಲ್ಲಿ ಇರುತ್ತದೆ ಎಂಬ ಸುದುದ್ದೇಶದಿಂದ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಉಚಿತ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ.

77
ಕೊರೊನಾ ವೈರಸ್ ಈಗ ರಾಜ್ಯದ ವಿವಿಧ ಮೂಲೆಗಳಿಗೆ ಲಗ್ಗೆ ಇಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಆರೋಗ್ಯದ ಬಗ್ಗೆ ಚಿಂತನೆ ನಡೆಸಿದ್ದು, ಚಾಲಕ ಮತ್ತು ಕಂಡಕ್ಟರ್ ಇಂತಹ ಕಾರ್ಯ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos