ಪ್ರವಾಹ ಪ್ರವಾಸ ಹೋಗ್ಬಿಂದ ಸಚಿವ ಅಶೋಕನವರದ್ದು ವೀಕೆಂಡ್ ಪಿಕ್ ನಿಕ್ ನಂತಿತ್ತು..!
ರಾಜ್ಯದಲ್ಲಿ ಹಲವೆಡೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕಳೆದ ಐದಾರು ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಬಿಡದೇ ಸುರಿಯುತ್ತಿರೋ ಮಳೆಗೆ ಕೆಲ ಜುಲ್ಲೆಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದ್ದು, ಜನಜೀವನ ಹದಗೆಟ್ಟಿದ್ದು, ಜನರ ಸ್ಥಿತಿ, ನೋಡಲು, ಕಷ್ಟ ಕೇಳು ಯಾವೊಬ್ಬ ರಾಜಕಾರಣಿನೂ ಬರುತ್ತಿಲ್ಲ. ಕಾಟಾಚಾರಕ್ಕೆ ಅಂತ ಕಂದಾಯ ಸಚಿವ ಇಂದು (ಶುಕ್ರವಾರ) ಕಲಬುರಗಿಗೆ ತೆರಳೆ ಪ್ರವಾಹ ಪ್ರದೇಶಗಳನ್ನ ಕೆಲ ನಿಮಿಷದಲ್ಲೇ ವೀಕ್ಷಿಸಿ ಹಾಗೇ ಬೆಂಗಳೂರು ಕಡೆ ಮುಖಮಾಡಿದರು. ಅಶೋಕ್ ಅವರ ಪ್ರವಾಸ ಒಂದು ರೀತಿಯಲ್ಲಿ ವೀಕೆಂಡ್ ಪಿಕ್-ನಿಕ್ ನಂತಿತ್ತು.

ಕಂದಾಯ ಸಚಿವ ಇಂದು (ಶುಕ್ರವಾರ) ಕಲಬುರಗಿಗೆ ತೆರಳೆ ಪ್ರವಾಹ ಪ್ರದೇಶಗಳನ್ನ ಕೆಲ ನಿಮಿಷದಲ್ಲೇ ವೀಕ್ಷಿಸಿ ಹಾಗೇ ಬೆಂಗಳೂರು ಕಡೆ ಮುಖಮಾಡಿದರು.

ಯಾವುದೇ ಅಧಿಕಾರಿಗಳ ಸಭೆ ನಡೆಸದೇ ಮೂರ್ನಾಲ್ಕು ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಜೈ ಎಂದಿದ್ದಾರೆ.. ಭಾರಿ ಮಳೆಯಿಂದ ತತ್ತರಿಸಿರುವ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ

ಮಹಾಮಳೆಗೆ ಕಲಬುರಗಿ ಜಿಲ್ಲೆ ತತ್ತರಿಸಿ ಹೋಗಿದೆ. ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯಗಳನ್ನು ನಾಶವಾಗಿವೆ. ಜನರು ಇರುವ ಸೂರನ್ನು ಕಳೆದುಕೊಂಡು ಪರಾದಡುತ್ತಿದ್ದಾರೆ. ಈ ರೀತಿಯ ಪರಿಸ್ಥಿತಿಯಲ್ಲಿ ಜನರ ಜೊತೆಗೆ ಇದ್ದು, ಸ್ಪಂದಿಸಬೇಕಾದ ಸಚಿವರು ಕಾಟಾಚಾರಕ್ಕೆ ಎಂಬಂತೆ ಕೆಲ ನಿಮಿಷಗಳ ಕಾಲ ನೆರೆ ವೀಕ್ಷಣೆ ಮಾಡಿ ವಾಪಸ್ ಆಗಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಆರ್ ಆಶೋಕ್ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ಹಾಗೂ ಸುರಪುರ ಶಾಸಕ ರಾಜೂಗೌಡ ಅವರು ಮಹಾಮಳೆ ಜಲಾವೃತವಾಗಿರುವ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದಾದ ನಂತರ ಗ್ರಾಮದ ಗಂಜಿ ಕೇಂದ್ರಕ್ಕೂ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನಮ್ಮನ್ನು ಬೇರೆ ಕಡೆ ಸ್ಥಳಾಂತರ ಮಾಡಿ ಎಂದು ಕೈ ಮುಗಿದು ಗ್ರಾಮದ ಮಹಿಳೆಯರು ಬೇಡಿಕೊಂಡಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಅವರ ಜೊತೆಯಲ್ಲಿ ಇದ್ದು ಧೈರ್ಯ ಹೇಳಬೇಕಾದ ಜನಪ್ರತಿನಿಧಿಗಳು ಕೇವಲ 10 ನಿಮಿಷ ಸ್ಥಳದಲ್ಲಿದ್ದು, ಅಲ್ಲಿಂದ ಕಲ್ಕಿತ್ತಿದ್ದಾರೆ.

ಅಧಿಕಾರಿಗಳ ಸಭೆ ನಡೆಸದೇ ಕಟಾಚಾರಕ್ಕೆ ತುಂಬಿ ಹರಿಯುತ್ತಿದ್ದ ನೀರನ್ನು ಕಣ್ತುಂಬಿ ಕೊಂಡ ಹೋದರು.

ಒಂದೇ ಮಾತಿನ ಹೇಳಬೇಕೆಂದರೆ ಕಂದಾಯ ಸಚಿವರ ಇಂದಿನ ಕಲಬುರಗಿ ಪ್ರವಾಹ ಪ್ರವಾಸ ವೀಕೆಂಡ್ ಪಿಕ್ ನಿಕ್ ನಂತಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ