Photos: ಕೃಷಿ ಮೇಳಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.
ಕೃಷಿ ಮೇಳದ ಪ್ರಮುಖ ಆಕರ್ಷಣೆಯಾದ ವಿಶಿಷ್ಟ ಮಳಿಗೆಗಳಿಗೆ ಭೇಟಿ ನೀಡಿದ ಕೆಂದೆಯೇ ಸಚಿವೆ, ಹಲವಾರು ವಿಶೇಷ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.
ಈ ಕೃಷಿ ಮೇಳದಲ್ಲಿ ಕೃಷಿ ವಿಚಾರಗಳಿಗೆ ಸಂಬಂಧಪಟ್ಟ ವಿವಿಧ ತಂತ್ರಜ್ಞಾನಗಳ ಪ್ರದರ್ಶನ, ಬೀಜದ ತಳಿಗಳ ಮಾಹಿತಿ-ಮಾರಾಟ, ಕೃಷಿ ಪದ್ಧತಿಗಳ ಪ್ರದರ್ಶನ, ಸಸ್ಯ ಪ್ರಭೇದಗಳ ಮಾರಾಟ ಹಾಗೂ ಇತರ ಹಲವಾರು ಮಳಿಗೆಗಳು ಕೃಷಿ ಆಸಕ್ತರಿಗೆ, ರೈತರ ಮಾಹಿತಿಗಾಗಿ ತೆರೆದಿರುತ್ತದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.
ರೈತ ಗೀತೆಯೊಂದಿಗೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಆದಿವಾಸಿ ರೈತ ಮಹಿಳೆ ಪ್ರೇಮ ಅವರಿಂದ 2021ರ ಕೃಷಿ ಮೇಳ ಉದ್ಘಾಟನೆಗೊಂಡಿರುವುದು ಈ ಬಾರಿಯ ವಿಶೇಷ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.
ಶೋಭಾ ಕರಂದ್ಲಾಜೆ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು (ನ.13) ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಆಯೋಜಿಸಿರುವ 'ಕೃಷಿ ಮೇಳ-2021' ಕ್ಕೆ ಭೇಟಿ ನೀಡಿದರು. ಕೃಷಿಕರು, ಕೃಷಿ ಆಸಕ್ತರೊಂದಿಗೆ ಸಂವಾದ ನಡೆಸಿದರು.
ಹುಣಸೆ ಹಣ್ಣಿನ ಬೀಜವನ್ನು ಸಲೀಸಾಗಿ ಬೇರ್ಪಡಿಸುವ ಯಂತ್ರವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ವಿಭಾಗ ಆವಿಸ್ಕರಿಸಿದ್ದು, ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ