ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಹೇಶ್ ಕುಮಟಳ್ಳಿ
ಬೆಂಗಳೂರು(ಜೂ.03): ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಅವರು ಇಂದು(ಬುಧವಾರ) ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹೇಶ್ ಕುಮಟಳ್ಳಿ ಅವರನ್ನ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು.
14

<p>ಮಂಗಳವಾರ ಮಹೇಶ್ ಕುಮಟಳ್ಳಿಗೆ ನಿಗಮ ಮಂಡಳಿ ಜೊತೆಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ</p>
ಮಂಗಳವಾರ ಮಹೇಶ್ ಕುಮಟಳ್ಳಿಗೆ ನಿಗಮ ಮಂಡಳಿ ಜೊತೆಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ
24
<p>ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದ ಕುಮಟಳ್ಳಿ </p>
ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದ ಕುಮಟಳ್ಳಿ
34
<p>ಮಹೇಶ್ ಕುಮಟಳ್ಳಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ</p>
ಮಹೇಶ್ ಕುಮಟಳ್ಳಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
44
<p>ಮಹೇಶ್ ಕುಮಟಳ್ಳಿ ಅಧಿಕಾರ ಸ್ವೀಕರಿಸುವ ಸಮಯದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು</p>
ಮಹೇಶ್ ಕುಮಟಳ್ಳಿ ಅಧಿಕಾರ ಸ್ವೀಕರಿಸುವ ಸಮಯದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ
Latest Videos