ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂಗೆ ಬಂತು ಮನವಿ
ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಬಂದಿದೆ. ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಗಮಿಸಿದ್ದ ನಿಯೋಗ ಮನವಿ ಮಾಡಿದೆ.
16

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಬಂದಿದೆ.

26

ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಗಮಿಸಿದ್ದ ನಿಯೋಗ ಮನವಿ ಮಾಡಿದೆ.

36

ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಮನವಿ ನೀಡಿದ ನಿಯೋಗ

46

ಮಾಜಿ ಸಂಸದ ಮಂಜುನಾಥ ಕುನ್ನೂರು ಹಾಗು ಭೀಮಾ ಶಂಕರ್ ಪಾಟೀಲ್ ಸೇರಿದಂತೆ ಸಮುದಾಯದ ಮುಖಂಡರ ಸಾಥ್

56

ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಶೈಕ್ಷಣಿಕ, ಆರ್ಥಿಕ,ಔದ್ಯೋಗಿಕ ಅನುಕೂಲ ಮಾಡಿಕೊಡಬೇಕು ಎಂದು ನಿಯೋಗ ಮನವಿ ಮಾಡಿದೆ.

66

ಹಲವು ಸಮುದಾಯಗಳನ್ನ ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ಆರ್ಥಿಕವಾಗಿ ಮೇಲೆತ್ತುವ ದೃಷ್ಟಿಯಿಂದ ನಿಗಮಗಳನ್ನ ರಚನೆ ಮಾಡಿದ್ದಾರೆ. ಇತರ ಸಮುದಾಯಗಳ ಅಭಿವೃದ್ಧಿಗೂ ಸಿಎಂ ನಿಗಮಗಳನ್ನ ಸ್ಥಾಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದರಂತೆ ಲಿಂಗಾಯತ ಸಮುದಾಯಕ್ಕೂ ಅನುಕೂಲ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಕೋರಿದ್ದಾರೆ.

Latest Videos