MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ಪಲ್ಟಿ ಹೊಡೆದ ಎಳನೀರು ವಾಹನ, ಭೀಕರ ದೃಶ್ಯ ಸೆರೆ

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ಪಲ್ಟಿ ಹೊಡೆದ ಎಳನೀರು ವಾಹನ, ಭೀಕರ ದೃಶ್ಯ ಸೆರೆ

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ  ಏಕಾಏಕಿ ಎಳನೀರು ವಾಹನ ಪಲ್ಟಿಯಾದ ಭೀಕರ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಎಳನೀರು ಚೆಲ್ಲಿ ಹೋಗಿದೆ. ಅಪಘಾತದ ಅಪಾಯಾಕಾರಿ ದೃಶ್ಯ ಸೆರೆಯಾಗಿದೆ.

2 Min read
Author : Chethan Kumar
Published : May 03 2026, 02:37 PM IST
Share this Photo Gallery
  • FB
  • TW
  • Linkdin
  • Whatsapp
15
ದಿಢೀರ್ ಪಲ್ಟಿಯಾದ ಎಳನೀರು ವಾಹನ
Image Credit : Karnataka Portfolio @karnatakaportf x

ದಿಢೀರ್ ಪಲ್ಟಿಯಾದ ಎಳನೀರು ವಾಹನ

ದಿಢೀರ್ ಪಲ್ಟಿಯಾದ ಎಳನೀರು ವಾಹನ

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ನಡೆದಿದೆ. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಸೆರೆಯಾಗಿದೆ.

25
ಪಿಕ್ಅಪ್ ವಾಹನದ ಟೈಯರ್ ಬ್ಲಾಸ್ಟ್
Image Credit : Karnataka Portfolio @karnatakaportf x

ಪಿಕ್ಅಪ್ ವಾಹನದ ಟೈಯರ್ ಬ್ಲಾಸ್ಟ್

ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಚಲಿಸುತ್ತಿದ್ದಂತೆ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿದೆ. ವೇಗವಾಗಿ ಸಾಗುತ್ತಿದ್ದಂತೆ ವಾಹನ ಪಲ್ಟಿಯಾಗಿದೆ.

Related Articles

Related image1
ಹಾಸನ: ಹಸೆಮಣೆ ಏರಲು 10 ದಿನ ಇರುವಾಗಲೇ ವರ ಮೃತ್ಯು, ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುತ್ತಿದ್ದಾಗ ಭೀಕರ ಅಪಘಾತ!
Related image2
ಚಾಮರಾಜನಗರದಲ್ಲಿ ಲಾರಿ- ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು
35
ಬೆಂಗಳೂರು ಕಡೆ ಬರುತ್ತಿದ್ದ ಪಿಕ್ಅಪ್
Image Credit : Karnataka Portfolio @karnatakaportf x

ಬೆಂಗಳೂರು ಕಡೆ ಬರುತ್ತಿದ್ದ ಪಿಕ್ಅಪ್

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಎಳನೀರು ಹೊತ್ತು ಬೆಂಗಳೂರು ಕಡೆ ಬರುತ್ತಿದ್ದಾಗೆ ಈ ದುರ್ಘಟನೆ ನಡೆದಿದೆ. ಹಿಂಬದಿ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಹಿಂಬದಿಯಲ್ಲಿದ್ದ ಹಲವು ಕಾರುಗಳು ಅತೀ ವೇಗದಲ್ಲಿ ಸಾಗುತ್ತಿತ್ತು. ಎಳನೀರು ಚಕ್ರಕ್ಕೆ ಸಿಲುಕಿ ಮತ್ತಷ್ಟು ಅಪಾಯದ ಸಾಧ್ಯತೆ ಹೆಚ್ಚಿತ್ತು. ಅದೃಷ್ಠವಶಾತ್ ಇತರ ಕಾರುಗಳು ಅಪಾಯದಿಂದ ಪಾರಾಗಿದೆ.

45
ಹೈವೆನಲ್ಲಿ ಎಳನೀರು, ಅಪಘಾತದ ದೃಶ್ಯ
Image Credit : Karnataka Portfolio @karnatakaportf x

ಹೈವೆನಲ್ಲಿ ಎಳನೀರು, ಅಪಘಾತದ ದೃಶ್ಯ

ಪಿಕ್ಅಪ್‌ನಲ್ಲಿ ಎಳನೀರು ಸಂಪೂರ್ಣವಾಗಿ ಹೆದ್ದಾರಿ ಮೇಲೆ ಬಿದ್ದಿದೆ. ಹಲವು ಎಳನೀರು ಒಡೆದು ಹೋದರೆ, ಮತ್ತೆ ಎಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಎಳನೀರು ರಸ್ತೆ ಮೇಲೆ ಬಿದ್ದ ಕಾರಣ ಎಲ್ಲಾ ವಾಹನಗಳು ವೇಗ ಕಡಿತಗೊಳಿಸಿತು. ಇದೇ ವೇಳೆ ಎಕ್ಸ್‌ಪ್ರೆಸ್ ವೇನಲ್ಲಿ ಸಣ್ಣ ಪ್ರಮಾಣದ ಟ್ರಾಫಿಕ್ ಜಾಮ್ ಸಂಭವಿಸಿದೆ.

Seconds From Disaster: Lorry Flips on Mysore–Bangalore Highway After Tyre Burst

While we were driving on the Mysore–Bangalore highway, a lorry suddenly lost control after its front tyre burst and flipped right in front of the road. It all happened within seconds one moment… pic.twitter.com/gDXhIryU2Z

— Karnataka Portfolio (@karnatakaportf) May 3, 2026

55
ಸುರಕ್ಷತೆಗೆ ಗಮನ ನೀಡಲು ಸಲಹೆ
Image Credit : Karnataka Portfolio @karnatakaportf x

ಸುರಕ್ಷತೆಗೆ ಗಮನ ನೀಡಲು ಸಲಹೆ

ಟ್ರಾಫಿಕ್ ನಿಯಮ ಪಾಲಿಸುವುದು ಮಾತ್ರವಲ್ಲ, ಮುಂಜಾಗ್ರತೆ ವಹಿಸುವುದು ಅತೀ ಅಗತ್ಯ ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ. ಚಾಲನೆಗೂ ಮುನ್ನ ವಾಹನದ ನಾಲ್ಕು ಟೈಯರ್ ಬಗ್ಗೆ ಪರಿಶೀಲಿಸುವುದು ಅತೀ ಅಗತ್ಯ. ಇನ್ನು ವಾಹನದ ಎಂಜಿನ್ ಸೇರಿದಂತೆ ಇತರ ಯಾವುದೇ ಎಲರ್ಟ್ ಸಂದೇಶಗಳನ್ನು ಕಡೆಗಣಿಸಬಾರದು ಎಂದು ಹಲವರು ಸಲಹೆ ನೀಡಿದ್ದಾರೆ.

ಸುರಕ್ಷತೆಗೆ ಗಮನ ನೀಡಲು ಸಲಹೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮೈಸೂರು
ಬೆಂಗಳೂರು
ಅಪಘಾತ

Latest Videos
Recommended Stories
Recommended image1
ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಾಯಿ, ಗಂಡನ ಜೊತೆ ಜಗಳದಲ್ಲಿ ಅಮಾಯಕ ಜೀವಗಳು ಬಲಿ
Recommended image2
ಪೂಜೆಗೆ ಮಚ್ಚೆ ಇಲ್ಲದ ನಗ್ನ ಫೋಟೋ ಕಳ್ಸು ₹30 ಲಕ್ಷ ಕೊಡ್ತೇನೆ, ರಾಮನಗರದಲ್ಲಿ ಮಹಿಳೆಗೆ ಕಿರುಕುಳ
Recommended image3
ಬೆಂಗಳೂರಲ್ಲೊಬ್ಬ ಪೋಲಿ ಜ್ಯೋತಿಷಿ, ಪೂಜೆ ನೆಪದಲ್ಲಿ ಬೆಟ್ಟ ಸುತ್ತಿಸಿ ಮಹಿಳೆ ಮೇಲೆ ಅತ್ಯಾ**ರ
Related Stories
Recommended image1
ಹಾಸನ: ಹಸೆಮಣೆ ಏರಲು 10 ದಿನ ಇರುವಾಗಲೇ ವರ ಮೃತ್ಯು, ಪ್ರೀ ವೆಡ್ಡಿಂಗ್ ಶೂಟ್‌ಗೆ ತೆರಳುತ್ತಿದ್ದಾಗ ಭೀಕರ ಅಪಘಾತ!
Recommended image2
ಚಾಮರಾಜನಗರದಲ್ಲಿ ಲಾರಿ- ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved