ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳಿಗೆ ಹುಟ್ಟುಹಬ್ಬದ ಸಂಭ್ರಮ

First Published 20, Jul 2020, 11:59 AM

ಬೆಂಗಳೂರು(ಜು.20): ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಇಂದು(ಸೋಮವಾರ) ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀಗಳಿಗೆ ನಾಡಿನ ಗಣ್ಯ ಮಾನ್ಯರು, ಮಠದ ಭಕ್ತರು ಸೇರಿದಂತೆ ಅಸಂಖ್ಯಾತ ಅಭಿಮಾನಿಗಳು ಹುಟ್ಟುಹಬ್ಬ ಶುಭಾಶಯ ತಿಳಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸುತ್ತಿರುವ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಂದರ್ಭ

ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಸಿಂಗನಾಯಕನಹಳ್ಳಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಗಿಡಗಳನ್ನು ನೆಟ್ಟ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ

ಶ್ರೀಗಳ ಆಶೀರ್ವಾದ ಪಡೆದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ

ಪೂಜೆಯಲ್ಲಿ ನಿರತರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು

ಚುಂಚಶ್ರೀ ಗುರುಗಳವರ ಜೊತೆ ಅಧ್ಯಾತ್ಮಿಕ ಚಿಂತಕರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳವರು ಶ್ರೀ ಪ್ರಸನ್ನನಾಥ ಸ್ವಾಮೀಜಿ ಜೊತೆ ನಿರ್ಮಲಾನಂದನಾಥ ಶ್ರೀಗಳು

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರಿಗೆ ಜನ್ಮ ದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿನ ಜನತೆಗೆ ಹಾಗೂ ಭಕ್ತರಿಗೆ ನಿಮ್ಮ ಮಾರ್ಗದರ್ಶನ ಹೀಗೆ ಅನನ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ: ಸಚಿವ ಕೆ.ಎಸ್.ಈಶ್ವರಪ್ಪ

ಗೋವುಗಳಿಗೆ ಆಹಾರ ನೀಡಿದ ಶ್ರೀಗಳು

ಗೋವುಗಳಿಗೆ ಆಹಾರ ನೀಡಿದ ಶ್ರೀಗಳು

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ

ಗುರು ಸಮಾನರಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತ್ರಿವಿಧ ದಾಸೋಹಗಳಲ್ಲಿನ ತಮ್ಮ ಕೈಂಕರ್ಯ ಜಗದ್ವಿಖ್ಯಾತಿ ಗಳಿಸಲಿ, ಕಾಲಭೈರವನು ತಮಗೆ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

loader