ಕೊರೋನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ ಮಾಡಿದ ಅಶೋಕ್
ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೋನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.

ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.

12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿದೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟರು.

ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳೊಂದಿಗೆ ಅಸ್ಥಿ ವಿಸರ್ಜನಾ ಕಾರ್ಯಕ್ರಮ ನಡೆಯಿತು

ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೊವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೊನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.

ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ