MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • Photos: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ: ಮುರಿದಿದ್ದ 19ನೇ ಗೇಟ್ ರಿಪೇರಿ ಬಳಿಕ ಮೊದಲ ಬಾರಿಗೆ ವೀಕ್ಷಣೆ

Photos: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ: ಮುರಿದಿದ್ದ 19ನೇ ಗೇಟ್ ರಿಪೇರಿ ಬಳಿಕ ಮೊದಲ ಬಾರಿಗೆ ವೀಕ್ಷಣೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿ ನೀಡಿದ್ದಾರೆ. ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.

1 Min read
Author : Ravi Janekal
Published : May 03 2026, 11:42 AM IST
Share this Photo Gallery
  • FB
  • TW
  • Linkdin
  • Whatsapp
16
ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ
Image Credit : Asianet News

ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಭೇಟಿ ನೀಡಿದ್ದಾರೆ. ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.

26
ಪ್ರಾಯೋಗಿಕ ಪರೀಕ್ಷೆ ತೋರಿಸಿದ ಟಿಬಿ ಡ್ಯಾಂ ಅಧಿಕಾರಿಗಳು
Image Credit : Asianet News

ಪ್ರಾಯೋಗಿಕ ಪರೀಕ್ಷೆ ತೋರಿಸಿದ ಟಿಬಿ ಡ್ಯಾಂ ಅಧಿಕಾರಿಗಳು

ಜಲಾಶಯದ ಹೊಸ ಕ್ರಸ್ಟ್ ಗೇಟ್ ನಿರ್ಮಾಣ ಕಾಮಗಾರಿಯನ್ನು ಕೂಲಂಕಷವಾಗಿ ವೀಕ್ಷಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಟಿಬಿ ಡ್ಯಾಂ ಆಡಳಿತ ಮಂಡಳಿ ಅಧಿಕಾರಿಗಳು ಪ್ರಾಯೋಗಿಕ ಪರೀಕ್ಷೆಯನ್ನು ತೋರಿಸಿದರು.

Related Articles

Related image1
ದಾವಣಗೆರೆ: ಹಿಂದೂ ಮುಸ್ಲಿಂ ಪ್ರೇಮ: ತುಂಗಭದ್ರಾ ನದಿಗೆ ಹಾರಿದ ಜೋಡಿ
Related image2
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ
36
2024ರ ಆಗಸ್ಟ್ 10ರಂದು ಜಲಾಶಯದ 19ನೇ ನಂಬರಿನ ಕ್ರಸ್ಟ್ ಗೇಟ್ ಮುರಿದಿತ್ತು
Image Credit : Asianet News

2024ರ ಆಗಸ್ಟ್ 10ರಂದು ಜಲಾಶಯದ 19ನೇ ನಂಬರಿನ ಕ್ರಸ್ಟ್ ಗೇಟ್ ಮುರಿದಿತ್ತು

ಈ ವೇಳೆ 19ನೇ ಕ್ರಸ್ಟ್ ಗೇಟ್ ಅನ್ನು ಮೇಲಕ್ಕೆ ಎತ್ತುವ ಮೂಲಕ ಗೇಟ್ ಕಾರ್ಯನಿರ್ವಹಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು.

ಕಳೆದ 2024ರ ಆಗಸ್ಟ್ 10ರಂದು ಜಲಾಶಯದ 19ನೇ ನಂಬರಿನ ಕ್ರಸ್ಟ್ ಗೇಟ್ ಅನಿರೀಕ್ಷಿತವಾಗಿ ಕಿತ್ತು ಹೋಗಿತ್ತು. ಆ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ

46
ಯಶಸ್ವಿಯಾಗಿ ಪೂರ್ಣಗೊಂಡ ಟಿಬಿ ಡ್ಯಾಂ ಗೇಟ್ ಅಳವಡಿಕೆ ಕಾರ್ಯ
Image Credit : Asianet News

ಯಶಸ್ವಿಯಾಗಿ ಪೂರ್ಣಗೊಂಡ ಟಿಬಿ ಡ್ಯಾಂ ಗೇಟ್ ಅಳವಡಿಕೆ ಕಾರ್ಯ

ಡಿ.ಕೆ. ಶಿವಕುಮಾರ್ ಅವರು ಯುದ್ಧೋಪಾದಿಯಲ್ಲಿ ಹೊಸ ಗೇಟ್ ಅಳವಡಿಸುವ ಭರವಸೆ ನೀಡಿದ್ದರು. ಎಂಜಿನಿಯರ್‌ಗಳ ನಿರಂತರ ಪರಿಶ್ರಮದಿಂದಾಗಿ ಈ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

56
ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಚಿವರು ಸಾಥ್
Image Credit : Asianet News

ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಚಿವರು ಸಾಥ್

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಿಗೆ ಸಚಿವರಾದ ಎನ್.ಎಸ್. ಬೋಸರಾಜು ಮತ್ತು ಶಿವರಾಜ್ ತಂಗಡಗಿ ಅವರು ಸಾಥ್ ನೀಡಿದರು.

66
ಟಿಬಿ ಡ್ಯಾಂ ವೀಕ್ಷಣೆ ವೇಳೆ ಹಲವು ನಾಯಕರು
Image Credit : Asianet News

ಟಿಬಿ ಡ್ಯಾಂ ವೀಕ್ಷಣೆ ವೇಳೆ ಹಲವು ನಾಯಕರು

ಅಲ್ಲದೆ ಸಂಸದ ಇ. ತುಕಾರಾಂ, ಶಾಸಕರಾದ ಎಚ್.ಆರ್. ಗವಿಯಪ್ಪ, ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವು ಪ್ರಮುಖ ನಾಯಕರು ಭೇಟಿಯ ವೇಳೆ ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ವಿಜಯನಗರ
ಡಿ.ಕೆ. ಶಿವಕುಮಾರ್
ತುಂಗಭದ್ರಾ ಅಣೆಕಟ್ಟು
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಮಂಗಳೂರು: ಬಾಲಕಿ ಮೇಲೆ ಲೈ*ಗಿಕ ದೌರ್ಜನ್ಯ ಕೇಸ್‌: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ: ಕೋರ್ಟ್ ತೀರ್ಪು
Recommended image2
ಶೃಂಗೇರಿ ಕ್ಷೇತ್ರದ ಮತ ಮರು ಎಣಿಕೆ, 2023ರಲ್ಲಿ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಈಗ ಗೆಲುವು
Recommended image3
ಬೆಂಗಳೂರಿಗೆ ಬೆಲೆ ಏರಿಕೆ ಶಾಕ್, ಹೊಟೆಲ್‌ಗಳಲ್ಲಿ ಕಾಫಿ ತಿಂಡಿಗಳ ಬೆಲೆ ಹೆಚ್ಚಳ
Related Stories
Recommended image1
ದಾವಣಗೆರೆ: ಹಿಂದೂ ಮುಸ್ಲಿಂ ಪ್ರೇಮ: ತುಂಗಭದ್ರಾ ನದಿಗೆ ಹಾರಿದ ಜೋಡಿ
Recommended image2
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved