ಯಡಿಯೂರಪ್ಪ ಭೇಟಿಯಾದ ಸ್ವಾಮೀಜಿಗಳ ದಂಡು: 40 ಸಂತರ ಬೇಡಿಕೆ ಏನು?

First Published Feb 9, 2021, 5:26 PM IST

ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಠಗಳಲ್ಲಿ ಬಹುತೇಕ ಅನುದಾನ ರೂಪದಲ್ಲಿ ಲಕ್ಷ-ಲಕ್ಷ ಹಣ ಕೊಟ್ಟಿದ್ದಾರೆ. ಇದೀಗ ಅದೇ ಮಠಗಳಿಂದ ಕಂಟಕ ಎದುರಾಗಿದೆ.  ಬಹುತೇಕ ಸಮುದಾಯಗಳ ಮೀಸಲಾತಿ ಹೋರಾಟದ ಕಿಚ್ಚು ರಾಜ್ಯದಲ್ಲಿ ಜೋರಾಗಿದೆ. ಅದರಂತೆ ಇಂದು ಮಂಗಳವಾರ)  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ 40ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಕೆ ಮನವಿ ಮಾಡಿದರು. ಹಾಗಾದ್ರೆ ಸ್ವಾಮೀಜಿಗಳ ತಂಡ ಏನೆಲ್ಲಾ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.