MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ತನ್ನದಲ್ಲದ ತಪ್ಪಿಗೆ ಆಸ್ಪತ್ರೆ ಸೇರಿದ ಮಹಿಳೆ!

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ತನ್ನದಲ್ಲದ ತಪ್ಪಿಗೆ ಆಸ್ಪತ್ರೆ ಸೇರಿದ ಮಹಿಳೆ!

ತನ್ನದಲ್ಲದ ತಪ್ಪಿಗೆ ಬಡಪಾಯಿ ಮಹಿಳೆಯೊಬ್ಬರು ಆಸ್ಪತ್ರೆಗೆ ಸೇರಿದ ವಿಚಿತ್ರ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯತನವೇ ದುರಂತಕ್ಕೆ ಕಾರಣವಾಗಿದೆ.

1 Min read
Author : Ravi Janekal
| Updated : Jul 18 2026, 12:52 PM IST
Share this Photo Gallery
  • FB
  • TW
  • Linkdin
  • Whatsapp
13
ಟಿನ್‌ಫ್ಯಾಕ್ಟರಿ ಬಳಿ ದುರಂತ: ತನ್ನದಲ್ಲದ ತಪ್ಪಿಗೆ ಮಹಿಳೆ ಆಸ್ಪತ್ರೆಗೆ!
Image Credit : Asianet News

ಟಿನ್‌ಫ್ಯಾಕ್ಟರಿ ಬಳಿ ದುರಂತ: ತನ್ನದಲ್ಲದ ತಪ್ಪಿಗೆ ಮಹಿಳೆ ಆಸ್ಪತ್ರೆಗೆ!

ತನ್ನದಲ್ಲದ ತಪ್ಪಿಗೆ ಬಡಪಾಯಿ ಮಹಿಳೆಯೊಬ್ಬರು ಆಸ್ಪತ್ರೆಗೆ ಸೇರಿದ ವಿಚಿತ್ರ ಘಟನೆ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯತನವೇ ದುರಂತಕ್ಕೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
Tin Factory Incident: ಘಟನೆ ಹೇಗಾಯ್ತು?
Image Credit : Asianet News

Tin Factory Incident: ಘಟನೆ ಹೇಗಾಯ್ತು?

ಎಲ್ಲಿಗೆ ಪ್ರಯಾಣಕ್ಕೆ ಸಜ್ಜಾಗಿ ರಸ್ತೆ ಬದಿ ನಿಂತಿದ್ದ ಕಾರು. ಕಾರಿನ ಮೇಲೆ ಲಗ್ಗೇಜು ಇಟ್ಟು ಅದಕ್ಕೆ ಹಗ್ಗ ಬಿಗಿಯುತ್ತಿದ್ದ ಕಾರಿನ ಚಾಲಕ. ಒಂದು ಬದಿಯಿಂದ ಇನ್ನೊಂದು ಬದಿಗೆ ಲಗ್ಗೇಜ್ ಮೇಲೆ ಹಗ್ಗ ಎಸೆದಿದ್ದಾನೆ. ಆದರೆ ಇದೇ ವೇಳೆ ಇನ್ನೊಂದು ಬದಿಯ ಮುಖ್ಯರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದ ಬೈಕ್ ಸವಾರನಿಗೆ ಹಗ್ಗ ಬಿದ್ದಿದೆ. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಯುವತಿಯ ಕುತ್ತಿಗೆಗೆ ಹಗ್ಗ ಸಿಲುಕಿದೆ ಇತ್ತ ಅದೇ ವೇಳೆ ಕಾರಿನ ಚಾಲಕ ಹಗ್ಗ ಎಳೆದಿದ್ದರಿಂದ ಅತ್ತ ಬೈಕ್ ಸಹ ರನ್ನಿಂಗ್‌ನಲ್ಲಿದ್ದರಿಂದ ಯುವತಿ ರಸ್ತೆ ಮೇಲೆ ಬಿದ್ದಿದ್ದಾಳೆ. ಚಲಲಿಸುತ್ತಿದ್ದ ಬೈಕ್‌ನಿಂದ ನೆಲಕ್ಕೆ ಬಿದ್ದಿದ್ದರಿಂದ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಆಸ್ಪತ್ರೆ ದಾಖಲಿಸಲಾಗಿದೆ.

Related Articles

Related image1
ಬೆಂಗಳೂರು: KR Circle ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!
Related image2
Viral Video: ಅಟಲ್ ಟನಲ್ ಬಳಿ ಭೀಕರ ಅಪಘಾತ: ಸೇತುವೆ ಕಾಮಗಾರಿಗೆ ಹಾಕಿದ್ದ ಕಬ್ಬಿಣಕ್ಕೆ ಚುಚ್ಚಿಕೊಂಡ ಸ್ಕಾರ್ಪಿಯೋ!
33
ಚಾಲಕನ ನಿರ್ಲಕ್ಷ್ಯ
Image Credit : Asianet News

ಚಾಲಕನ ನಿರ್ಲಕ್ಷ್ಯ

ಕಾರು ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ. ಒಂದು ಬದಿಯಿಂದ ಹಗ್ಗ ಎಸೆಯುವಾಗ ಇನ್ನೊಂದು ವಾಹನ ಸವಾರರ ಮೇಲೆ ಬಿದ್ದರೆ ಅನಾಹುತವಾಗುತ್ತದೆ ಎಂಬ ಕಾಮನ್‌ಸೆನ್ಸ್ ಇಲ್ಲವಾಯಿತೇ ಕಾರು ಚಾಲಕನಿಗೆ. ಮುಖ್ಯ ರಸ್ತೆಯ ಬದಿ ನಿಂತು ಹಗ್ಗ ಕಟ್ಟಬಹುದಿತ್ತು. ಆದರೆ ಕಾರು ಚಾಲಕನ ನಿರ್ಲಕ್ಷ್ಯವೋ, ದಡ್ಡತನವೋ ಒಟ್ಟಿನಲ್ಲಿ ತಪ್ಪೇ ಮಾಡದ ಮಹಿಳೆಯೊಬ್ಬಳು ಅನ್ಯಾಯವಾಗಿ ಆಸ್ಪತ್ರೆ ಸೇರುವಂತಾಗಿದೆ. ಘಟನೆಯ ಭೀಕರ ದೃಶ್ಯ ಕಾರ್‌f ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಬೆಂಗಳೂರು
ಅಪಘಾತ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬೆಂಗಳೂರು ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಪಂಚ ಸೂತ್ರಗಳು: ಖಾಸಗಿ ವಾಹನಗಳಿಗೆ 'ನೋ ಎಂಟ್ರಿ'!
Recommended image2
ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕರೂ ಜೈಲೇ ಗತಿ ವಿವರಿಸಿದ ಹೈಕೋರ್ಟ್, ಕೆ.ಆರ್. ನಗರದ ಮೂವರು ಆರೋಪಿಗಳ ಅರ್ಜಿ ವಜಾ
Recommended image3
2ನೇ ವಿಮಾನ ನಿಲ್ದಾಣ ಕನಕಪುರಕ್ಕೆ ಬೇಡ; ಸಿಎಂಗೆ ಪತ್ರ ಬರೆದು ಸ್ಥಳ ಹೇಳಿದ ವಿಜಯೇಂದ್ರ
Related Stories
Recommended image1
ಬೆಂಗಳೂರು: KR Circle ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!
Recommended image2
Viral Video: ಅಟಲ್ ಟನಲ್ ಬಳಿ ಭೀಕರ ಅಪಘಾತ: ಸೇತುವೆ ಕಾಮಗಾರಿಗೆ ಹಾಕಿದ್ದ ಕಬ್ಬಿಣಕ್ಕೆ ಚುಚ್ಚಿಕೊಂಡ ಸ್ಕಾರ್ಪಿಯೋ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved