ದೂರದ ಅಮೆರಿಕಾದಲ್ಲಿರೋ ಕನ್ನಡಿಗರ ಕಷ್ಟಕ್ಕೆ ಮಿಡಿದ ಯಡಿಯೂರಪ್ಪ ಮನ

First Published 13, Apr 2020, 5:19 PM

 ಕರ್ನಾಟದಕಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡು ಸೋಂಕು ತಡೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಇದರಿಂದ ಮೊದಲ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 11ನೇ ಸ್ಥಾನದಲ್ಲಿದೆ. ಇದೀಗ ದೂರದ ಅಮೆರಿಕಾದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಮನ ಮಿಡಿದಿದ್ದು, ಧೈರ್ಯ ತುಂಬಿದ್ದಾರೆ.
ಅಮೆರಿಕಾದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮೀರಿ ಹಬ್ಬುತ್ತಿದೆ. ಸಾವಿರಾರು ಮಂದಿ ನಿತ್ಯವೂ ಸಾಯುತ್ತಿದ್ದಾರೆ. ಅವರಲ್ಲಿ ಭಾರತೀಯರು ಕೂಡ ಸೇರಿದ್ದಾರೆ. ಈ ಹೊತ್ತಿನಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಕಷ್ಟಕ್ಕೆ  ಯಡಿಯೂರಪ್ಪ ಮನ ಮಿಡಿದಿದೆ.

ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ಉತ್ತರ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರನ್ನು ಉದ್ದೇಶಿಸಿ ಸಿಎಂ ಯಡಿಯೂರಪ್ಪ ಜೂಮ್ ವಿಡಿಯೋ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿದರು.

ಕೊರೋನಾದಿಂದಾಗಿ ಸಮಸ್ಯೆ ಆಗ್ತಿದ್ಯಾ..? ಅಲ್ಲಿನ ಕನ್ನಡಿಗರ ಪರಿಸ್ಥಿತಿ ಹೇಗಿದೆ..? ಅನ್ನೋದರ ಬಗ್ಗೆ ವಿಚಾರಿಸಿದರು.

ಕನ್ನಡಿಗರ ಜೊತೆಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬುವ ಪ್ರಯತ್ನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿದ್ರು.

ಅಕ್ಕ ಒಕ್ಕೂಟದ ಅಧ್ಯಕ್ಷರಾದ ತುಮಕೂರು ದಯಾನಂದ್ ಕಾರ್ಯದರ್ಶಿ ವಿನೋದ್ ಹಾಗು ಪ್ರಭುದೇವ ಜೊತೆ  ಸಿಎಂ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತುಕತೆ ನಡೆಸಿದರು.

ವೀಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸುತ್ತೂರು ಸಂಸ್ಥಾನದ  ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಹ ಜೂಮ್ ಅಪ್ ಮುಖಾಂತರ ಅಮೇರಿಕಾದ ಕನ್ನಡಿಗರ ಜೊತೆ ಮಾತುಕತೆ ನಡೆಸಿದರು.

loader