MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare ರೋಚಕ ಟ್ವಿಸ್ಟ್​: ವರ್ಷಗಳ ಬಳಿಕ ಗೌತಮ್​-ಶಕುಂತಲಾ ಮುಖಾಮುಖಿ; ಆಗಿದ್ದೇ ಬೇರೆ

Amruthadhaare ರೋಚಕ ಟ್ವಿಸ್ಟ್​: ವರ್ಷಗಳ ಬಳಿಕ ಗೌತಮ್​-ಶಕುಂತಲಾ ಮುಖಾಮುಖಿ; ಆಗಿದ್ದೇ ಬೇರೆ

ಅಮೃತಧಾರೆ ಸೀರಿಯಲ್‌ನಲ್ಲಿ ಗೌತಮ್ ಅಪ್ಪನ ಕಾರ್ಯಕ್ಕಾಗಿ ಮನೆಗೆ ಹಿಂತಿರುಗುತ್ತಾನೆ. ಅಲ್ಲಿ ಸಹೋದರ ಜೈದೇವ್ ಅಪ್ಪನ ಬಗ್ಗೆ ಅಗೌರವದಿಂದ ಮಾತನಾಡಿದ್ದಕ್ಕೆ, ಗೌತಮ್ ಅವನ ಕೆನ್ನೆಗೆ ಬಾರಿಸಿ ಸಿಡಿದೆದ್ದಿದ್ದಾನೆ. ಈ ಘಟನೆಯಿಂದ ಕಥೆ ರೋಚಕ ತಿರುವು ಪಡೆದಿದೆ.

1 Min read
Author : Suchethana D
Published : Feb 22 2026, 05:39 PM IST
Share this Photo Gallery
  • FB
  • TW
  • Linkdin
  • Whatsapp
16
ರೋಚಕ ಟ್ವಿಸ್ಟ್​
Image Credit : Instagram

ರೋಚಕ ಟ್ವಿಸ್ಟ್​

ಅಮೃತಧಾರೆ ಸೀರಿಯಲ್​ನಲ್ಲಿ ಇದೀಗ ರೋಚಕ ಟ್ವಿಸ್ಟ್​ ಸಿಕ್ಕಿದೆ. ವರ್ಷಗಳ ಬಳಿಕ ಗೌತಮ್​ ಮತ್ತು ಶಕುಂತಲಾ ಮುಖಾಮುಖಿಯಾಗಿದ್ದಾರೆ. ತನ್ನೆಲ್ಲಾ ಆಸ್ತಿಯನ್ನು ಬಿಟ್ಟು ಬಂದಿರುವ ಗೌತಮ್​ಗೆ ಆ ಮನೆಗೆ ಹೋಗುವುದು ಅನಿವಾರ್ಯವಾಗಿ ಹೋಗಿದ್ದ. ಆದರೆ ಅಲ್ಲಿ ಆದದ್ದೇ ಬೇರೆ.

26
ಅಪ್ಪನ ಕಾರ್ಯ
Image Credit : Instagram

ಅಪ್ಪನ ಕಾರ್ಯ

ಅಪ್ಪನ ಕಾರ್ಯ ಇದ್ದುದರಿಂದ, ಭೂಮಿಕಾ ಗೌತಮ್​ಗೆ ಈ ಬಗ್ಗೆ ನೆನಪಿಸಿದ್ದಾಳೆ. ಅಪ್ಪನ ಕಾರ್ಯವನ್ನು ಮಿಸ್​ ಮಾಡಬಾರದು ಎನ್ನುವ ಕಾರಣಕ್ಕೆ ಗೌತಮ್​, ಮನಸ್ಸಿಲ್ಲದಿದ್ದರೂ ಅಪ್ಪನಿಗಾಗಿ ಆ ಮನೆಯ ಮೆಟ್ಟಿಲು ಏರಿದ್ದಾನೆ.

Related Articles

Related image1
ಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು: ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​
Related image2
Karna ಕಾಪಾಡಲು ಹೀರೊಯಿನ್ಸ್​ ಕರೆಸಿದ್ರಿ: ನೀವ್​ ಕೊಟ್ಟ ಟಿಪ್ಸ್​ನಿಂದ ಎಡವಟ್ಟಾದ್ರೆ ಇವ್ರೇ ಬರ್ತಾರಾ? ವೀಕ್ಷಕರು ಗರಂ
36
ಶಕುಂತಲಾಗೆ ಶಾಕ್​
Image Credit : Instagram

ಶಕುಂತಲಾಗೆ ಶಾಕ್​

ಅವನು ಬಂದದ್ದು ನೋಡಿ ಶಕುಂತಲಾಗೂ ಶಾಕ್​ ಆಗಿದೆ. ಇನ್ನು ಜೈದೇವ್​ ಸುಮ್ಮನೇ ಇರ್ತಾನಾ. ಅಪ್ಪನ ಕಾರ್ಯಕ್ಕೆ ಬಂದಿರುವುದಕ್ಕೆ ಸಿಡಿಮಿಡಿಗೊಂಡಿದ್ದಾನೆ. ಗೌತಮ್​ಗೆ ಮನೆ ಬಿಟ್ಟು ಹೋಗುವಂತೆ ಹೇಳಿದ್ದಾನೆ.

46
ಜೈದೇವ್​ ಕೊಬ್ಬಿನ ಮಾತು
Image Credit : Instagram

ಜೈದೇವ್​ ಕೊಬ್ಬಿನ ಮಾತು

ಅಪ್ಪನ ಸಮಾಧಿಗೆ ಗೌತಮ್​ ಮತ್ತು ಭೂಮಿಕಾ ಪೂಜೆ ಸಲ್ಲಿಸಲು ಹೋದಾಗ, ಅವರು ನಿನ್ನ ಅಪ್ಪ ಅಲ್ಲ, ನನ್ನ ಅಪ್ಪ, ನಿನಗ್ಯಾವ ಹಕ್ಕಿದೆ ಎಂದು ಕೊಬ್ಬಿನಿಂದ ಮಾತನಾಡಿರುವ ಜೈದೇವ, ಪೂಜೆಗೆಂದು ತಂದಿದ್ದ ಹೂವಿನ ಬಟ್ಟಲನ್ನು ಬೀಸಾಡಿದ್ದಾನೆ.

56
ಸಿಡಿದೆದ್ದ ಗೌತಮ್​
Image Credit : Instagram

ಸಿಡಿದೆದ್ದ ಗೌತಮ್​

ಅಪ್ಪನ ಬಗ್ಗೆ ಮಾತನಾಡಿದ್ದಕ್ಕೆ ಸಿಟ್ಟು ನೆತ್ತಿಗೇರಿಸಿಕೊಂಡ ಗೌತಮ್​, ಚಟಾರ್​ ಎಂದು ಗೌತಮ್​ನ ಕೆನ್ನೆಗೆ ಬಾರಿಸಿ, ನನ್ನ ಬಗ್ಗೆ ಏನಾದರೂ ಹೇಳು, ಅಪ್ಪನ ಬಗ್ಗೆ ಮಾತನಾಡಿದರೆ ಅಷ್ಟೇ ಎಂದಿದ್ದಾನೆ. ಅಲ್ಲಿದ್ದವರೆಲ್ಲರೂ ಶಾಕ್​ ಆಗಿದ್ದಾರೆ.

66
ಇನ್ನೊಂದೆರಡು ಬಿಗಿ
Image Credit : Instagram

ಇನ್ನೊಂದೆರಡು ಬಿಗಿ

ಒಂದು ಏಕೆ ಹೊಡೆದೆ, ಇನ್ನೊಂದಿಷ್ಟು ಕೆನ್ನೆಗೆ ಬಿಡಬೇಕಿತ್ತು ಎಂದು ನೆಟ್ಟಿಗರು ಕಮೆಂಟ್​ನಲ್ಲಿ ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಅಪ್ಪನ ತಿಥಿ ಕಾರ್ಯದಲ್ಲಿ ಸಹೋದರರು ಇಬ್ಬರೂ ಸಿಡಿದೆದ್ದಿದ್ದು, ಈಗ ಸೀರಿಯಲ್​ ಇನ್ನಾವ ಟರ್ನ್​ ತೆಗೆದುಕೊಳ್ಳುತ್ತದೆಯೋ ನೋಡಬೇಕಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ

Latest Videos
Recommended Stories
Recommended image1
ಕನ್ನಡ ಸೀರಿಯಲ್ ನಟಿಯರ ವಿದ್ಯಾಭ್ಯಾಸ… ಆತಿ ಹೆಚ್ಚು ಕಲಿತಿರೋರು ಯಾರು?
Recommended image2
ಕಾವ್ಯಾ ಗೌಡ ಕುಟುಂಬ ಕಲಹ: ವಿಡಿಯೋ ರಿಲೀಸ್ ಬಗ್ಗೆ ಸ್ಪಷ್ಟನೆ, ಬೆಡ್‌ ರೂಂನಲ್ಲಿಯೂ ಸಿಸಿಟಿವಿ ಹಾಕಿಸಿರುವ ನಟಿ
Recommended image3
ಹುಡುಗಿಗೆ ಹುಡುಗ ಸ್ನಾನ ಮಾಡ್ಸೋದು, ಬಾಯಿಂದ ಮಸಾಜ್‌ ಮಾಡೋದು: ಅಸಹ್ಯ ರಿಯಾಲಿಟಿ ಶೋ? ವೀಕ್ಷಕರ ಆಕ್ರೋಶ
Related Stories
Recommended image1
ಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು: ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​
Recommended image2
Karna ಕಾಪಾಡಲು ಹೀರೊಯಿನ್ಸ್​ ಕರೆಸಿದ್ರಿ: ನೀವ್​ ಕೊಟ್ಟ ಟಿಪ್ಸ್​ನಿಂದ ಎಡವಟ್ಟಾದ್ರೆ ಇವ್ರೇ ಬರ್ತಾರಾ? ವೀಕ್ಷಕರು ಗರಂ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved