MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • 'ರೂಪಸಿ ಸುಮ್ಮನೆ ಹೇಗಿರಲಿ ನಿನ್ನನು ನೋಡುತ ಕೂತು..' RCB ಒಡತಿಯ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್‌!

'ರೂಪಸಿ ಸುಮ್ಮನೆ ಹೇಗಿರಲಿ ನಿನ್ನನು ನೋಡುತ ಕೂತು..' RCB ಒಡತಿಯ ಫೋಟೋ ನೋಡಿ ಫಿದಾ ಆದ ಫ್ಯಾನ್ಸ್‌!

ಆರ್‌ಸಿಬಿ ತಂಡದ ಹೊಸ ಒಡತಿ ಅನನ್ಯಾ ಬಿರ್ಲಾ ತಮ್ಮ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಆರ್‌ಸಿಬಿ ಮಾಲೀಕತ್ವ ಬದಲಾದ ನಂತರ ಅವರ ಇನ್ಸ್‌ಟಾಗ್ರಾಮ್‌ ಫಾಲೋವರ್ಸ್‌ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. 

1 Min read
Author : Santosh Naik
Published : Apr 03 2026, 11:13 AM IST
Share this Photo Gallery
  • FB
  • TW
  • Linkdin
  • Whatsapp
15
ರೂಪಸಿ ಅನನ್ಯಾ ಬಿರ್ಲಾ
Image Credit : X

ರೂಪಸಿ ಅನನ್ಯಾ ಬಿರ್ಲಾ

ಆರ್‌ಸಿಬಿ ಟೀಮ್‌ನ ಹೊಸ ಒಡತಿ ಹಾಗೂ ಬಿರ್ಲಾ ಕುಟುಂಬದ ಕುಡಿ ಅನನ್ಯಾ ಬಿರ್ಲಾ ಫೇಸ್‌ಬುಕ್‌ನಲ್ಲಿ ತಮ್ಮ ಹೊಸ ಫೋಟೋಸ್‌ಗಳನ್ನು ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲಿಯೇ ಆರ್‌ಸಿಬಿ ಅಭಿಮಾನಿಗಳು ಮುಗಿಬಿದ್ದು ಆ ಫೋಟೋಗಳನ್ನು ನೋಡಲು ಆರಂಭಿಸಿದ್ದಾರೆ.

25
ರೂಪಸಿ ಸುಮ್ಮನೆ ಹೇಗಿರಲಿ..
Image Credit : X

ರೂಪಸಿ ಸುಮ್ಮನೆ ಹೇಗಿರಲಿ..

ಫೋಟೋಗಳಿಗೆ ಕಾಮೆಂಟ್‌ ಮಾಡಿರುವ ಹಲವರು ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರ ಮುಗುಳುನಗೆ ಸಿನಿಮಾದ ರೂಪಸಿ ಸುಮ್ಮನೆ ಹೇಗಿರಲಿ ನಿನ್ನನು ನೋಡುತ ಕೂತು ಎಂದು ಕಾಮೆಂಟ್‌ ಮಾಡಿದ್ದಾರೆ.

Related Articles

Related image1
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಬದಲಾಗುತ್ತಾ? 16,700 ಕೋಟಿ ಡೀಲ್ ನಂತರ ಮಹತ್ವದ ಅಪ್‌ಡೇಟ್ಸ್ ಕೊಟ್ಟ ಅನನ್ಯಾ ಬಿರ್ಲಾ!
Related image2
ಪಂಜಾಬ್‌ಗೆ ಪ್ರೀತಿ, ಸನ್‌ರೈಸರ್ಸ್‌ಗೆ ಕಾವ್ಯಾ.. RCB ಲೇಡಿ ಲಕ್‌ ಆಗ್ತಾರಾ ಗ್ಲಾಮರ್‌ ಗೊಂಬೆ ಅನನ್ಯಾ ಬಿರ್ಲಾ?
35
ಸಖತ್‌ ಫೇಮಸ್‌ ಆಗಿರುವ ಅನನ್ಯಾ ಬಿರ್ಲಾ
Image Credit : X

ಸಖತ್‌ ಫೇಮಸ್‌ ಆಗಿರುವ ಅನನ್ಯಾ ಬಿರ್ಲಾ

ಆರ್‌ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಸೇರಿದಂತೆ ಐದು ಸಂಸ್ಥೆಗಳ ಒಕ್ಕೂಟ ಖರೀದಿ ಮಾಡಿದ ಬೆನ್ನಲ್ಲಿಯೇ ಆರ್‌ಸಿಬಿ ಹೊಸ ಚೇರ್ಮನ್‌ ಆರ್ಯಮಾನ್‌ ವಿಕ್ರಮ್‌ ಬರ್ಲಾ ಅವರ ಅಕ್ಕ ಅನನ್ಯಾ ಬಿರ್ಲಾ ಕರ್ನಾಟಕದಲ್ಲಿ ಸಖತ್‌ ಫೇಮಸ್‌ ಆಗಿದ್ದಾರೆ.

45
ಇನ್ಸ್‌ಟಾಗ್ರಾಮ್‌ನಲ್ಲಿ ಭರ್ಜರಿ ಫಾಲೋವರ್ಸ್‌
Image Credit : X

ಇನ್ಸ್‌ಟಾಗ್ರಾಮ್‌ನಲ್ಲಿ ಭರ್ಜರಿ ಫಾಲೋವರ್ಸ್‌

ಬರೋಬ್ಬರಿ 16 ಸಾವಿರ ಕೋಟಿಗೂ ಅಧಿಕ ಮೊತ್ತ ಪಾವತಿಸಿ ಆರ್‌ಸಿಬಿ ಮಾಲೀಕರಾಗಿರುವ ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ ಮಂಗಳಂ ಬಿರ್ಲಾ ಅವರ ಪುತ್ರ ಅನನ್ಯಾ ಬಿರ್ಲಾ, ಕೆಲವೇ ದಿನಗಳಲ್ಲಿ ಇನ್ಸ್‌ಟಾಗ್ರಾಮ್‌ ಫಾಲೋವರ್ಸ್‌ನಲ್ಲಿ 400 ಪಟ್ಟು ಹೆಚ್ಚಳವಾಗಿದೆ. ಆರ್‌ಸಿಬಿ ಖರೀದಿಗೂ ಮುನ್ನ 435ಕೆ ಫಾಲೋವರ್ಸ್‌ ಹೊಂದಿದ್ದ ಅನನ್ಯಾ ಬಿರ್ಲಾ ಈಗ 2.2 ಮಿಲಿಯನ್‌ ಫಾಲೋವರ್ಸ್‌ಗೆ ಏರಿದ್ದಾರೆ.

55
ಹೆಸರು ಬದಲಿಸಲ್ಲ ಎಂದಿರುವ ಅನನ್ಯಾ ಬಿರ್ಲಾ
Image Credit : X

ಹೆಸರು ಬದಲಿಸಲ್ಲ ಎಂದಿರುವ ಅನನ್ಯಾ ಬಿರ್ಲಾ

ಕೆಲವು ಮೂಲಗಳ ಪ್ರಕಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹೆಸರನ್ನು ರಾಯಲ್‌ ಕನ್ನಡಿಗ ಚಾಲೆಂಜರ್ಸ್‌ ಎಂದು ಬದಲಾಯಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಈ ಸುದ್ದಿಯನ್ನು ಅನನ್ಯಾ ಬಿರ್ಲಾ ತಳ್ಳಿ ಹಾಕಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಆರ್‌ಸಿಬಿ
ಅನನ್ಯಾ ಬಿರ್ಲಾ
ಇನ್‌ಸ್ಟಾಗ್ರಾಂ
ಸಾಮಾಜಿಕ ಜಾಲತಾಣ ಪ್ರಭಾವಿ
ಸಾಮಾಜಿಕ ಮಾಧ್ಯಮ

Latest Videos
Recommended Stories
Recommended image1
'ನನ್ನ ಖುಷಿಯಲ್ಲಿ ತನ್ನ ಖುಷಿಯನ್ನು ಕಂಡವನಿಗೆ' ಹುಟ್ಟುಹಬ್ಬದ ಶುಭ ಕೋರಿದ ಕಾವ್ಯ ಶೈವ
Recommended image2
Pavithra Bandhana Serial: ತಿಲಕ್‌ ಪಾತ್ರ ಮತ್ತೆ ಬರಲಿದೆಯಾ? ನಟ ಯಶಸ್‌ ಕೃಷ್ಣ ಹೇಳಿದ ಸತ್ಯ ಏನು?
Recommended image3
Amruthadhaare Serial: ಕರ್ಮ ಬಿಡ್ಲಿಲ್ಲ, JD ತಂತ್ರಕ್ಕೆ ತಿರುಗು ಮಂತ್ರ ಹಾಕಿದ ಮಲ್ಲಿ; ತತ್ತರಿಸಿ ಹೋದ KD
Related Stories
Recommended image1
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಬದಲಾಗುತ್ತಾ? 16,700 ಕೋಟಿ ಡೀಲ್ ನಂತರ ಮಹತ್ವದ ಅಪ್‌ಡೇಟ್ಸ್ ಕೊಟ್ಟ ಅನನ್ಯಾ ಬಿರ್ಲಾ!
Recommended image2
ಪಂಜಾಬ್‌ಗೆ ಪ್ರೀತಿ, ಸನ್‌ರೈಸರ್ಸ್‌ಗೆ ಕಾವ್ಯಾ.. RCB ಲೇಡಿ ಲಕ್‌ ಆಗ್ತಾರಾ ಗ್ಲಾಮರ್‌ ಗೊಂಬೆ ಅನನ್ಯಾ ಬಿರ್ಲಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved