ಗುಡ್‌ ನ್ಯೂಸ್ ಕೊಟ್ಟ ಬಿಗ್ ಬಾಸ್ ಹರೀಶ್ ರಾಜ್ ದಂಪತಿ!

First Published 17, Nov 2020, 5:22 PM

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದ ಹರೀಶ್ ರಾಜ್‌ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಪೋಟೋ ಕೃಪೆ: ಹರೀಶ್‌ ರಾಜ್‌ ಇನ್‌ಸ್ಟಾಗ್ರಾಂ

ನಟ ಹಾಗೂ ಬಿಗ್ ಬಾಸ್ ಸ್ಪರ್ಧಿ ಹರೀಶ್ ರಾಜ್‌ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳ ಜೊತೆ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಹಿರಿಯ ಪುತ್ರಿಯ ಜೊತೆಗೆ ದಂಪತಿ ಬೇಬಿ ಬಂಪ್ ಪೋಟೋ ಶೂಟ್‌ ಮಾಡಿಸಿದ್ದಾರೆ.

'ನಮ್ಮ ಕುಟುಂಬ ದೊಡ್ಡದಾಗುತ್ತಿದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶೀರ್ವಾದ ಸದಾ ಹೀಗೇ ಇರಲಿ. ದೀಪಾವಳಿ ಶುಭಾಶಯಗಳು' ಎಂದು ಬರೆದಿದ್ದಾರೆ.

ಬಿಗ್ ಬಾಸ್‌ ಮನೆಯಲ್ಲಿದ್ದಾಗ ನಾವು ಹರೀಶ್‌ ಫ್ಯಾಮಿಲಿಗೆ, ಅದರಲ್ಲೂ ತಮ್ಮ ಪುತ್ರಿಗೆ ಎಷ್ಟು ಅಟ್ಯಾಚ್ ಆಗಿದ್ದರು ಎಂದು ನೋಡಿದ್ದೀವಿ.

ಕಲರ್ಸ್‌ನಲ್ಲಿ ಪ್ರಸಾರವಾಗುತ್ತಿರುವ ಮಹಾ ಭಾರತ ರಿಯಾಲಿಟಿ ಶೋನಲ್ಲಿ ಹರೀಶ್ ನಿರೂಪಕರಾಗಿ ಕಾಣಿಸಿಕೊಂಡಿದ್ದಾರೆ.