ಬಿಗ್‌ ಬಾಸ್‌ ಅಕ್ಷತಾ ಪಾಂಡವಪುರ ಸೀಮಂತ; ಡಿಫರೆಂಟ್ ಫೋಟೋ ಶೂಟ್‌!

First Published Dec 5, 2020, 10:19 AM IST

ಬಿಗ್ ಬಾಸ್‌ ಸೀಸನ್‌ 6ರ ಸ್ಪರ್ಧಿ ಅಕ್ಷತಾ ಪಾಂಡವಪುರ ಮುಂದಿನ ತಿಂಗಳು ಕುಟುಂಬಕ್ಕೆ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲ್ಲಿದ್ದಾರೆ. ಇತ್ತೀಚಿಗೆ ಸರಳವಾಗಿ ಸೀಮಂತ ಕಾರ್ಯಕ್ರಮ ನಡೆದಿದ್ದು, Fab14Photopraphy ಸೆರೆ ಹಿಡಿದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಂಗಭೂಮಿ ಹಾಗೂ ಕನ್ನಡ ಚಿತ್ರರಂಗ ಕಲಾವಿದೆ ಅಕ್ಷತಾ ಪಾಂಡವಪುರ.

ಇತ್ತೀಚಿಗೆ ಸರಳವಾಗಿ ಸೀಮಂತ ಮಾಡಿಕೊಂಡಿದ್ದು, ಆಪ್ತರನ್ನು ಮಾತ್ರ ಆಹ್ವಾನಿಸಲಾಗಿತ್ತು.

ಸೀಮಂತ ಫೋಟೋಗಳನ್ನು ಗಾಯಕ ನವೀನ್ ಸಜ್ಜು ಶೇರ್ ಮಾಡಿಕೊಂಡಿದ್ದರು.

8 ತಿಂಗಳ ಅಕ್ಷತಾ ತುಂಬಾನೇ ಡಿಫರೆಂಟ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ.

ಕಪ್ಪು ಸೀರೆ ತೊಟ್ಟು ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಕ್ಯಾಚ್ ಮಾಡಿರುವುದು Fab14Photopraphy.

'ಈ ವಿಸ್ಮಯ ಜಗತ್ತಿನಲ್ಲಿ ಮತ್ತೊಂದು ವಿಸ್ಮಯ ಅಂದ್ರೆ ಮತ್ತೆಂದೂ ಬಾರದ ಈ ಘಳಿಗೆ...ಇನ್ನೂ ಜನವರಿ 2021ಕ್ಕೆ ಮತ್ತೊಂದು ವಿಶೇಷ ಘಳಿಗೆಯ ನಿರೀಕ್ಷೆಯ...ಲ್ಲಿ' ಎಂದು ಅಕ್ಷತಾ ಬರೆದುಕೊಂಡಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಅಕ್ಷತಾ ವ್ಯಾಯಾಮ ಹಾಗೂ ಯೋಗಾಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದು, ಅಲ್ಲಿನ ವ್ಯವಸ್ಥೆಯ ಬಗ್ಗೆಯೂ ಧ್ವನಿ ಎತ್ತಿದ್ದರು.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?