MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Bigg Boss ಗಿಲ್ಲಿ ನಟನ ಮೇಲೆ ಆರೋಪಗಳ ಸುರಿಮಳೆ! ಕಾವ್ಯಾನೂ ಬತ್ತಿ ಇಟ್ಲಲ್ಲೋ ಗುರೂ ಎಂದು ಫ್ಯಾನ್ಸ್​ ಬೇಸರ!

Bigg Boss ಗಿಲ್ಲಿ ನಟನ ಮೇಲೆ ಆರೋಪಗಳ ಸುರಿಮಳೆ! ಕಾವ್ಯಾನೂ ಬತ್ತಿ ಇಟ್ಲಲ್ಲೋ ಗುರೂ ಎಂದು ಫ್ಯಾನ್ಸ್​ ಬೇಸರ!

ಬಿಗ್ ಬಾಸ್ ಮನೆಯಲ್ಲಿ ತಮ್ಮ ಹಾಸ್ಯದಿಂದ ಹವಾ ಸೃಷ್ಟಿಸಿದ್ದ ಗಿಲ್ಲಿ ನಟ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಪಂದನಾ, ಅಶ್ವಿನಿ, ಹಾಗೂ ಜೋಡಿ ಕಾವ್ಯಾ ಶೈವ ಸೇರಿದಂತೆ ಹಲವು ಸ್ಪರ್ಧಿಗಳು ಅವರ ವಿರುದ್ಧ ನಂಬಿಕೆ ದ್ರೋಹ ಮತ್ತು ಸ್ವಾರ್ಥದಂತಹ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

1 Min read
Suchethana D
Published : Nov 02 2025, 05:14 PM IST
Share this Photo Gallery
  • FB
  • TW
  • Linkdin
  • Whatsapp
17
ಗಿಲ್ಲಿ ಹವಾ
Image Credit : Asianet News

ಗಿಲ್ಲಿ ಹವಾ

ಬಿಗ್​ಬಾಸ್​ (Bigg Boss)ನಲ್ಲಿ ಸದ್ಯ ಗಿಲ್ಲಿ ನಟನ ಹವಾ ಜೋರಾಗಿಯೇ ನಡೆಯುತ್ತಿದೆ. ಇವರೇ ಈ ಬಾರಿಯ ವಿನ್ನರ್​ ಎನ್ನುವಷ್ಟರ ಮಟ್ಟಿಗೆ ಇವರು ಹವಾ ಸೃಷ್ಟಿಸಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿಯೂ ಗಿಲ್ಲಿ ನಟನ ಬಗ್ಗೆ ದನಿ ಜೋರಾಗಿಯೇ ನಡೆಯುತ್ತಿದೆ.

27
ಹಾಸ್ಯದಿಂದ ತಿರುಗೇಟು
Image Credit : Asianet News

ಹಾಸ್ಯದಿಂದ ತಿರುಗೇಟು

ತಮ್ಮ ಹಾಸ್ಯದಿಂದಲೇ ಎಲ್ಲರ ಮನಸ್ಸನ್ನು ಗೆದ್ದವರು ಗಿಲ್ಲಿ ನಟ. ಕಾವ್ಯಾ ಜೊತೆ ರೊಮಾನ್ಸ್, ತಮ್ಮನ್ನು ಟೀಕಿಸಲು ಬರುವ ಅಶ್ವಿನಿ ಗೌಡ ಅವರಿಗೂ ಹಾಸ್ಯದಿಂದಲೇ ತಿರುಗೇಟು ನೀಡುವಲ್ಲಿ ಗಿಲ್ಲಿ ನಿಸ್ಸೀಮರು.

Related Articles

Related image1
Bhagyalakshmi: ಆದಿಯ ಎದುರು ಮರು ಮದ್ವೆಯ ಬಗ್ಗೆ ಕೊನೆಗೂ ಮೌನ ಮುರಿದ ಭಾಗ್ಯ- ಫ್ಯಾನ್ಸ್ ಶಾಕ್​!
Related image2
Niveditha Gowdaಗೆ ಬಂದ ಕಮೆಂಟ್ಸ್​ಗಳೇ ಈಗ Rap Music: ಚಂದನ್​ ಶೆಟ್ಟಿನೂ ಸುಸ್ತಾಗಿ ಹೋಗ್ತಾರೆ ಎಂದ ನೆಟ್ಟಿಗರು!
37
ಟಾರ್ಗೆಟ್​ ಆದ ಗಿಲ್ಲಿ
Image Credit : Instagram

ಟಾರ್ಗೆಟ್​ ಆದ ಗಿಲ್ಲಿ

ಇಂತಿಪ್ಪ ಗಿಲ್ಲಿಯನ್ನು ಈಗ ಎಲ್ಲರೂ ಟಾರ್ಗೆಟ್​ ಮಾಡಿದ್ದಾರೆ. ಇವರ ವಿರುದ್ಧ ಆರೋಪಗಳ ಸುರಿಮಳೆಯೇ ಆಗುತ್ತಿದೆ. ಇವರು ನನ್ನ ಟಾರ್ಗೆಟ್​ ಎಂದು ಯಾರು ಹೇಳುತ್ತೀರಿ ಎನ್ನುವ ಪ್ರಶ್ನೆಯನ್ನು ಸುದೀಪ್​ ಎದುರಿಗಿಟ್ಟಿದ್ದಾರೆ.

47
ನಂಬಿಕೆ ಇಟ್ಟು ಮೋಸ
Image Credit : Instagram

ನಂಬಿಕೆ ಇಟ್ಟು ಮೋಸ

ಆಗ ಗಿಲ್ಲಿ ವಿರುದ್ಧ ಕೆಲವರು ಆರೋಪ ಮಾಡಿದ್ದಾರೆ. ಗಿಲ್ಲಿ ನಂಬಿಕೆ ಇಟ್ಟು ಮೋಸ ಮಾಡ್ತಾರೆ. ಇದರಲ್ಲಿ ಅವರದ್ದು ಎತ್ತಿದ ಕೈ ಎಂದು ಎಂದು ಸ್ಪಂದನಾ ಸೋಮಣ್ಣ ಹೇಳಿದರು.

57
ಧನುಷ್​ ಏನಂದ್ರು?
Image Credit : Instagram

ಧನುಷ್​ ಏನಂದ್ರು?

ಅವನು ಕಾಮಿಡಿ ಮಾಡ್ತಾನೆ. ವಾಪಸ್​ ನಾವು ಮಾಡಿದ್ರೆ ಸೀರಿಯಸ್​ ಆಗಿ ತೆಗೆದುಕೊಳ್ತಾನೆ ಎಂದು ಧನುಷ್​ ಅಭಿಪ್ರಾಯ ಪಟ್ಟರು.

67
ನಾನು ಪರ್ಸನಲ್​ ಆಗಿ ಟಾರ್ಗೆಟ್​
Image Credit : Instagram

ನಾನು ಪರ್ಸನಲ್​ ಆಗಿ ಟಾರ್ಗೆಟ್​

ಈ ಮನೆಗೆ ಕಾಲಿಟ್ಟಾಗಿನಿಂದಲೂ ಗಿಲ್ಲಿ ನನ್ನನ್ನು ಪರ್ಸನಲ್​ ಆಗಿ ಟಾರ್ಗೆಟ್​ ಮಾಡ್ತಾ ಇದ್ದಾರೆ ಎನ್ನಿಸ್ತಿದೆ, ಗೇಮ್​ ಅಂತ ಬಂದಾಗಲು ಕೂಡ ತುಂಬಾ ಸ್ವಾರ್ಥಿ ಎಂದು ಅಶ್ವಿನಿ ಗೌಡ ಕೋಪದಿಂದ ನುಡಿದರು.

77
ವಿಭಿನ್ನ ಪರ್ಸನ್ಯಾಲಿಟಿ
Image Credit : Instagram

ವಿಭಿನ್ನ ಪರ್ಸನ್ಯಾಲಿಟಿ

ಜಂಟಿಯಾಗಿ ಬಂದಾಗ ಎರಡು ವಿಭಿನ್ನ ಪರ್ಸನ್ಯಾಲಿಟಿ. ಅವರು ಸೂಪರ್​ ಆ್ಯಕ್ಟೀವ್​ ಇದ್ದಾರೆ, ಆದರೆ ನನ್ನ ಒಂದು ಸ್ಟ್ಯಾಂಡ್ ಕಾಣಿಸ್ತಾ ಇರಲಿಲ್ಲ, ಹಾಗಾಗಿ ನಾನು ಕೂಡ ಗಿಲ್ಲಿ ವಿರುದ್ಧ ಎಂದಿದ್ದಾರೆ ಕಾವ್ಯಾ ಶೈವ (Bigg Boss Kavya Shaiva)

ಇದರ ಪ್ರೊಮೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಬಿಗ್ ಬಾಸ್ ಕನ್ನಡ
ಬಿಗ್ ಬಾಸ್
ರಿಯಾಲಿಟಿ ಶೋ
ಕಲರ್ಸ್ ಕನ್ನಡ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved