MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಕಾಫಿ, ಹ್ಯಾಪಿ, ಕ್ವೀನ್ ನನ್ನ ಪಕ್ಕದಲ್ಲಿದ್ದರೆ... ಬಿಗ್​ಬಾಸ್​ ಖ್ಯಾತಿಯ ಗೌತಮಿ ಪೋಸ್ಟ್‌ನಲ್ಲಿ ಏನಿದೆ?

ಕಾಫಿ, ಹ್ಯಾಪಿ, ಕ್ವೀನ್ ನನ್ನ ಪಕ್ಕದಲ್ಲಿದ್ದರೆ... ಬಿಗ್​ಬಾಸ್​ ಖ್ಯಾತಿಯ ಗೌತಮಿ ಪೋಸ್ಟ್‌ನಲ್ಲಿ ಏನಿದೆ?

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿ ಗೌತಮಿ ಜಾಧವ್‌ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

1 Min read
Author : Govindaraj S
Published : Jun 16 2025, 02:12 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Goutami Jadhav Insta

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿ ಗೌತಮಿ ಜಾಧವ್‌ ದೊಡ್ಮನೆಯಲ್ಲಿ ಪಾಸಿಟಿವ್‌ ಮಂತ್ರ ಹೇಳಿಕೊಂಡು ಗೌತಮಿ ಎಲ್ಲರ ಗಮನ ಸೆಳೆದಿದ್ದರು. ಸದ್ಯ ಕಿರುತೆರೆಗೆ ಅವರು ಕಂಬ್ಯಾಕ್‌ ಮಾಡಿದ್ದಾರೆ.

26
Image Credit : Goutami Jadhav Insta

ನಟನೆಯಲ್ಲೂ ಬ್ಯುಸಿಯಾಗಿರುವ ಗೌತಮಿ ಜಾಧವ್‌ ಬಿಡುವಿನ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು! ಗೌತಮಿ ತಮ್ಮ ನೆಚ್ಚಿನ ಶ್ವಾನ (ನಾಯಿ) ಗಳ ಜೊತೆ ಇರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Related Articles

Related image1
'The Raja Saab' ಟೀಸರ್‌ ವೈರಲ್: ಭಯಪಟ್ಟ ಪ್ರಭಾಸ್ 'ಚಾಮುಂಡಿ ತಾಯಿ ಕಾಪಾಡಮ್ಮ' ಎಂದಿದ್ಯಾಕೆ?
Related image2
'ದಿ ರೈಸ್ ಆಫ್ ಅಶೋಕ' ಶೂಟಿಂಗ್ ಕಂಪ್ಲಿಟ್: ಸತೀಶ್ ನೀನಾಸಂಗೆ ನಾಯಕಿಯಾದ ಕಾಂತಾರ ಬೆಡಗಿ
36
Image Credit : Goutami Jadhav Insta

ಗೌತಮಿ ಜಾಧವ್ ಮೂರು ಗೋಲ್ಡನ್ ರಿಟ್ರೈವರ್ ಶ್ವಾನಗಳನ್ನು ಸಾಕಿದ್ದಾರೆ. ಈ ಶ್ವಾನಕ್ಕೆ ಅವರು ಹ್ಯಾಪಿ, ಕಾಫಿ ಹಾಗೂ ಕ್ವೀನ್ ಎಂಬ ಹೆಸರನ್ನಿಟ್ಟಿದ್ದಾರೆ. ಸದ್ಯ ಶ್ವಾನಗಳ ಜೊತೆ ಗೌತಮಿ ಹಾಗೂ ಅವರ ಪತಿ ಅಭಿಷೇಕ್ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

46
Image Credit : Goutami Jadhav Insta

ಅಲ್ಲದೇ ಮೋಡ ಕವಿದ ಆಕಾಶ, ಬೆಚ್ಚಗಿನ ಹೃದಯಗಳು ಮತ್ತು ಮೂರು ಪಟ್ಟು ಬಾಲ ಅಲ್ಲಾಡುವಿಕೆ. ಭಾನುವಾರ ಕಾಫಿ, ಹ್ಯಾಪಿ ಮತ್ತು ಕ್ವೀನ್ ನನ್ನ ಪಕ್ಕದಲ್ಲಿದ್ದರೆ ಚೆನ್ನಾಗಿರುತ್ತದೆ ಎಂದು ಕ್ಯಾಪ್ಷನ್ ಸಹ ಕೊಟ್ಟಿದ್ದಾರೆ.

56
Image Credit : Goutami Jadhav Insta

ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಪ್ರೀತಿಸಿ ಜಂಟಿಯಾದ ಗೌತಮಿ ಜಾಧವ್ ಅವರ ಪತಿ ಸಿನಿಮಾಟೋಗ್ರಾಫರ್ ಅಭಿಷೇಕ್ ಕಾಸರಗೂಡು. ಗೌತಮಿ ಹಾಗೂ ಅಭಿಷೇಕ್ ಇಬ್ಬರು ಕಿನಾರೆ ಸಿನಿಮಾದಲ್ಲಿ ಭೇಟಿಯಾಗಿದ್ದರು.

66
Image Credit : Goutami Jadhav Insta

ಇನ್ನು ಗೌತಮಿ ಜಾಧವ್, ಜೀ ಕನ್ನಡದಲ್ಲಿ ಪುಸಾರವಾಗುತ್ತಿದ್ದ ಸತ್ಯ ಧಾರಾವಾಹಿಯಲ್ಲಿ ಸತ್ಯ ಪಾತ್ರಧಾರಿಯಾಗಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಟಾಮ್ ಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಕೊನೆಯಲ್ಲಿ ಅವರು ಪೊಲೀಸ್‌ ಅಧಿಕಾರಿ ಪಾತ್ರದಲ್ಲೂ ಮಿಂಚಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬಿಗ್ ಬಾಸ್ ಕನ್ನಡ
ನಟಿ
ಸಾಮಾಜಿಕ ಮಾಧ್ಯಮ
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಬರುತ್ತಿದ್ದಂತೆ ಕರ್ಣ, ನಿತ್ಯಾ, ನಿಧಿಗೆ ಪಿಂಡ ಇಟ್ಟ ಅಭಿಜಿತ್; ಸೀರಿಯಲ್‌ನಿಂದ ಹೊರ ಬಂದಿದ್ಯಾಕೆ ಟಿಎಸ್ ನಾಗಾಭರಣ?
Recommended image2
'ಅವ್ರು ತಬ್ಬಿಕೊಳ್ಳುವಾಗ್ಲೇ ನಂಗೆ ಗೊತ್ತಾಗತ್ತೆ' ಎಂದು ವೇದಿಕೆ ಮೇಲೆ ಹೇಳಿ ತಬ್ಬಿಬ್ಬು ಮಾಡಿದ Rakshita Shetty
Recommended image3
ಕರ್ಣ ಸೀರಿಯಲ್‌ನಿಂದ ಹೊರ ಬಂದ ಟಿಎಸ್ ನಾಗಾಭರಣ; ಹೊಸ ವಿಲನ್ ಆಗಿ ಸ್ಟಾರ್ ನಟನ ಬಿಗ್ ಎಂಟ್ರಿ
Related Stories
Recommended image1
'The Raja Saab' ಟೀಸರ್‌ ವೈರಲ್: ಭಯಪಟ್ಟ ಪ್ರಭಾಸ್ 'ಚಾಮುಂಡಿ ತಾಯಿ ಕಾಪಾಡಮ್ಮ' ಎಂದಿದ್ಯಾಕೆ?
Recommended image2
'ದಿ ರೈಸ್ ಆಫ್ ಅಶೋಕ' ಶೂಟಿಂಗ್ ಕಂಪ್ಲಿಟ್: ಸತೀಶ್ ನೀನಾಸಂಗೆ ನಾಯಕಿಯಾದ ಕಾಂತಾರ ಬೆಡಗಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved