ಮತ್ತೆ ಮಾಲ್ಡೀವ್ಸ್ ಹಾಟ್ ಫೋಟೋಸ್ ಹಂಚಿಕೊಂಡ ಸೋನು ಗೌಡ: ಚಡ್ಡಿ ಹಾಕಿದಿಯೇನಮ್ಮ ಎಂದ ಫ್ಯಾನ್ಸ್!
ಸೋಷಿಯಲ್ ಮೀಡಿಯಾದಲ್ಲಿ ಸದಾ ಹಲ್ಚಲ್ ಸೃಷ್ಟಿಸುವ ಸೋನು ಶ್ರೀನಿವಾಸ್ ಗೌಡ ಸದ್ಯ ಪಡ್ಡೆಹೈಕ್ಳ ನಿದ್ದೆ ಕದಿಯುತ್ತಿದ್ದಾರೆ. ಈ ಹಿಂದೆ ಮಾಲ್ಡೀವ್ಸ್ನಲ್ಲಿ ಎಂಜಾಯ್ ಮಾಡಿರುವ ಸೋನು ಹಾಟೆಸ್ಟ್ ಫೋಟೋಗಳನ್ನು ಮತ್ತೆ ಶೇರ್ ಮಾಡುತ್ತಿದ್ದಾರೆ.
‘ಬಿಗ್ ಬಾಸ್’ ಖ್ಯಾತಿಯ ಸೋನು ಗೌಡ ಬಿಕಿನಿ ಅವತಾರಾದಲ್ಲಿ ಕಾಣಿಸಿಕೊಂಡ ಮೇಲೆ ಪಡ್ಡೆಹುಡುಗರ ಪಾಲಿನ ಮನದರಸಿಯಾಗಿದ್ದಾರೆ. ಇದೀಗ ಬಿಕಿನಿ ಬಳಿಕ ಮತ್ತೆ ಹಾಟ್ & ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ.
ಕಪ್ಪು ಬಣ್ಣದ ಧಿರಿಸಿನಲ್ಲಿ ಮಸ್ತ್ ಆಗಿ ಸೋನು ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಾಲ್ಡೀವ್ಸ್ ತೆರಳಿದ್ದ ಹಿಂದಿನ ಫೋಟೋಗಳನ್ನ ಮತ್ತೆ ಶೇರ್ ಮಾಡಿದ್ದಾರೆ.
ಜೋಕಾಲಿ ಆಡುತ್ತಿರುವ ಫೋಟೋವನ್ನ ಸೋನು ಗೌಡ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಹೊಸ ಅವತಾರದಲ್ಲಿ ಸೋನು ಗೌಡ ಚೆನ್ನಾಗಿ ಕಾಣಿಸಿದ್ದರೂ ಮತ್ತೆ ಟ್ರೋಲ್ ಆಗಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಸೋನು ಗೌಡ ಹಂಚಿಕೊಂಡಿರುವ ಫೋಟೋಳಿಗೆ ನೆಟ್ಟಿಗರು ಸೆಕ್ಸೀ, ಸ್ವೀಟಿ, ಹಾಟ್, ಚಡ್ಡಿ ಹಾಕಿದಿಯೇನಮ್ಮ, ನೀನು ಯಾವಾಗಲೂ ಮೂಡಲ್ಲೆ ಇರುತ್ತಿಯಾ ಅಲ್ವಾ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.
ಟಿಕ್ ಟಾಕ್ ರೀಲ್ಸ್ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದು, ಅವರು ಏನೇ ಮಾಡಿದರೂ ಸುದ್ದಿಯಾಗುತ್ತದೆ.
ಬಿಗ್ಬಾಸ್ ಖ್ಯಾತಿ ಸೋನು ಶ್ರೀನಿವಾಸ್ ಗೌಡ ಅವರ ವಿಡಿಯೋ ಒಂದು ಲೀಕ್ ಆಗಿದ್ದೇ ಇದಕ್ಕೆಲ್ಲ ಕಾರಣ. ಅವರು ಫೋಟೋ, ವಿಡಿಯೋ, ರೀಲ್ಸ್ ಏನು ಕಂಡರೂ ಈಗ ನೆಟ್ಟಿಗರು ಟ್ರೋಲ್ ಮಾಡುತ್ತಾರೆ.
ಕೆಲ ದಿನದ ಹಿಂದೆ ಸೋನು ತುಂಡುಡುಗೆ ತೊಟ್ಟ ಫೋಟೋವನ್ನು ಪೋಸ್ಟ್ ಮಾಡಿದ್ದರು. ನೀಲಿ ಸ್ಕರ್ಟ್ ತೊಟ್ಟು ಕೈಯಿಂದ ಮೈ ಮುಚ್ಚಿಕೊಂಡ ಫೋಟೋಸ್ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.