MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ರಣಚಂಡಿಯಾಗಿ ಮರಳಿ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು? ಶುರುವಾಯ್ತು ಅಸಲಿ ಆಟ

ರಣಚಂಡಿಯಾಗಿ ಮರಳಿ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು? ಶುರುವಾಯ್ತು ಅಸಲಿ ಆಟ

Bigg Boss Kannada Rakshitha Shetty:  ಮೊದಲ ದಿನವೇ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.

1 Min read
Author : Mahmad Rafik
Published : Oct 04 2025, 04:30 PM IST
Share this Photo Gallery
  • FB
  • TW
  • Linkdin
  • Whatsapp
15
 ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ
Image Credit : Colors

ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ

ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.

25
ರೀಸನ್ ಕೇಳುತ್ತೇನೆ
Image Credit : Colors

ರೀಸನ್ ಕೇಳುತ್ತೇನೆ

ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.

Related Articles

Related image1
ಬಿಗ್‌ಬಾಸ್ ಮನೆಯ ಬಾಸ್‌ಗೆ ಕನ್ಫ್ಯೂಸ್‌ ಮಾಡಿದ ತುಳು ನಾಡಿನ ಬೆಡಗಿ ರಕ್ಷಿತಾ ಶೆಟ್ಟಿ
Related image2
ರಕ್ಷಿತಾ ಮಾತು ಕೇಳಿ ಮೀನಿಗೆ ಮಸಾಲೆ ಹಾಕೋದರಲ್ಲಿ ಕಳೆದು ಹೋದ ಸುದೀಪ್
35
ನನಗೆ ಯೋಗ್ಯತೆ ಉಂಟು
Image Credit : Colors

ನನಗೆ ಯೋಗ್ಯತೆ ಉಂಟು

ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

45
ರಕ್ಷಿತಾ ಕಂ ಬ್ಯಾಕ್
Image Credit : Colors

ರಕ್ಷಿತಾ ಕಂ ಬ್ಯಾಕ್

ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಿರಂದ ಬಿಗ್‌ಬಾಸ್ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ರು. ಈ ರೀತಿಯಾಗಿ ಕಳುಹಿಸಿದ್ದು ತಪ್ಪು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳಲು ಆರಂಭಿಸಿದ್ದರು. ಇದೀಗ ಬಿಗ್‌ಬಾಸ್ ಮತ್ತೆ ರಕ್ಷಿತಾ ಅವರನ್ನು ಕರೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಥರ್ಡ್ ಕ್ಲಾಸ್ ರೀತಿ ವರ್ತಿಸಿದ್ದ, ಅವಾಜ್ ಹಾಕಿದ್ಮೇಲೆ ಬಕೆಟ್ ಹಿಡಿತಿದ್ದಾನೆ: ಸತೀಶ್ ಹೇಳಿದ್ಯಾರಿಗೆ?

55
ಜಾನ್ವಿ ನೀಡಿದ ಕಾರಣ
Image Credit : Colors

ಜಾನ್ವಿ ನೀಡಿದ ಕಾರಣ

ಮನೆಯಿಂದ ಹೊರ ಹೋಗುವಾಗಲೂ ಒಂದಲ್ಲ ಒಂದು ದಿನ ಎಲ್ಲರೂ ಹೋಗಬೇಕು. ಇಂದು ನಾನು ಹೋಗುತ್ತಿದ್ದೇನೆ ಎಂದು ಹೇಳಿ ರಕ್ಷಿತಾ ಶೆಟ್ಟಿ ಹೊರಬಂದಿದ್ದರು. ತಪ್ಪು ತಪ್ಪಾಗಿ ಮಾತನಾಡಿ ಕೆಲವರು ವೈರಲ್ ಆಗುತ್ತಾರೆ ಎಂಬ ನಿರೂಪಕಿ ಜಾನ್ವಿ ಮಾತಿಗೆ ವೀಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ರು.

ಇದನ್ನೂ ಓದಿ: ಬಿಗ್‌ಬಾಸ್ ಮನೆಯಲ್ಲಿ ಸಿಗುತ್ತೋ ಇಲ್ಲೋ ಗೊತ್ತಿರಲಿಲ್ಲ, 5 ಗ್ಲಾಸ್ ಕುಡಿದು ಬಂದೆ ಎಂದ ಸ್ಪರ್ಧಿ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಿಚ್ಚ ಸುದೀಪ್
ಕಲರ್ಸ್ ಕನ್ನಡ
ರಿಯಾಲಿಟಿ ಶೋ

Latest Videos
Recommended Stories
Recommended image1
ಅಣ್ಣಯ್ಯ ಸೀರಿಯಲ್ ಪಾರುಗೆ ರಿಯಲ್‌ನಲ್ಲಿ ಬ್ರೇಕಪ್ ಆಗೋಯ್ತಾ? ಯಾರ್ ಜೊತೆ, ಏನ್ ಕಥೆ!
Recommended image2
ಪ್ರೀತಮ್‌ನಲ್ಲಿ 'ಕಾಳಿದಾಸ'ನನ್ನು ಕಂಡ ಶಿವಣ್ಣ: ಅಪ್ಪಾಜಿನೇ ಅಂದ್ಕೊಂಡು 7 ವರ್ಷದ ಬಾಲಕನ ಕಾಲಿಗೆ ಮುತ್ತಿಟ್ಟ ಹ್ಯಾಟ್ರಿಕ್ ಹೀರೋ!
Recommended image3
37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್
Related Stories
Recommended image1
ಬಿಗ್‌ಬಾಸ್ ಮನೆಯ ಬಾಸ್‌ಗೆ ಕನ್ಫ್ಯೂಸ್‌ ಮಾಡಿದ ತುಳು ನಾಡಿನ ಬೆಡಗಿ ರಕ್ಷಿತಾ ಶೆಟ್ಟಿ
Recommended image2
ರಕ್ಷಿತಾ ಮಾತು ಕೇಳಿ ಮೀನಿಗೆ ಮಸಾಲೆ ಹಾಕೋದರಲ್ಲಿ ಕಳೆದು ಹೋದ ಸುದೀಪ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved