MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ‌ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋಲಬೇಕು; ಈಶ್ವರನಲ್ಲಿ ಹರಕೆ ಹೊತ್ತ ಒಳ್ಳೆ ಹುಡುಗ ಪ್ರಥಮ್

‌ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋಲಬೇಕು; ಈಶ್ವರನಲ್ಲಿ ಹರಕೆ ಹೊತ್ತ ಒಳ್ಳೆ ಹುಡುಗ ಪ್ರಥಮ್

Ole Hudga Pratham: ಇಂದು ಚುನಾವಣೆ ಫಲಿತಾಂಶದ ಕಾವು ಏರಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಬಿಜೆಪಿ ಪಕ್ಷವು ಧ್ವಂಸ ಮಾಡಲಿದೆಯಾ? ಹೀಗಿರುವಾಗ‌ ಮಮತಾ ಬ್ಯಾನರ್ಜಿ ಸೋಲಲಿ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 4 ವಿಜೇತ, ನಟ ಒಳ್ಳೆ ಹುಡುಗ ಪ್ರಥಮ್ ಬಯಸುತ್ತಿದ್ದಾರೆ.  

1 Min read
Author : Padmashree Bhat
Published : May 04 2026, 09:33 AM IST
Share this Photo Gallery
  • FB
  • TW
  • Linkdin
  • Whatsapp
14
ಸೆಲೆಬ್ರಿಟಿಗಳು ಹಾಗೆಲ್ಲ ಒಪನ್‌ ಆಗಿ ಹೇಳೋದಿಲ್ಲ
Image Credit : mamata banerjee instagram

ಸೆಲೆಬ್ರಿಟಿಗಳು ಹಾಗೆಲ್ಲ ಒಪನ್‌ ಆಗಿ ಹೇಳೋದಿಲ್ಲ

ಪಶ್ಚಿಮ ಬಂಗಾಳ ಸೋಲಲಿ ಎಂದು ಒಳ್ಳೆ ಹುಡುಗ ಪ್ರಥಮ್‌ ಅವರು ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದು ಅಚ್ಚರಿ ತಂದಿದೆ. ಸಾಮಾನ್ಯವಾಗಿ ಪಕ್ಷದ ಬಗ್ಗೆ ಅಥವಾ ರಾಜಕಾರಣಿ ಬಗ್ಗೆ, ಚುನಾವಣೆ ಬಗ್ಗೆ ಸೆಲೆಬ್ರಿಟಿಗಳು ಸೋಶಿಯಲ್‌ ಮೀಡಿಯಾದಲ್ಲಿ ಮಾತನಾಡೋದಿಲ್ಲ. ಆದರೆ ಪ್ರಥಮ್‌ ಮಾತ್ರ ನೇರವಾಗಿ ಒಪನ್‌ ಆಗಿ ಮಾತನಾಡಿದ್ದಾರೆ.

24
ಸಿನಿಮಾಕ್ಕೆ ಕೂಡ ಹರಕೆ ಹೊತ್ತಿರಲಿಲ್ಲ
Image Credit : Asianet News

ಸಿನಿಮಾಕ್ಕೆ ಕೂಡ ಹರಕೆ ಹೊತ್ತಿರಲಿಲ್ಲ

“ನನಗೆ ಇಂತಹ ಮಕ್ಕಳಾಗ್ಬೇಕು, ನನ್ನ ಸಿನಿಮಾ ಗೆಲ್ಲಬೇಕು ಅಂತ ಯಾವತ್ತು ಹರಕೆ ಹೊತ್ತವನಲ್ಲ!

ಆದರೆ ಪಶ್ಚಿಮ ಬಂಗಾಳದಲ್ಲಿ ಏನಾದ್ರೂ ಮಮತಾ ಬ್ಯಾನರ್ಜಿ ಪಕ್ಷ ಸೋತ್ರೆ ನೂರು ಜನರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ! ಸಮಾಜದಲ್ಲಿ ನನ್ನ ಗುರುತಿಗೆ ಸಿಗುವವರು ಕಷ್ಟದಲ್ಲಿದ್ದವರ ಶಕ್ತಿಮೀರಿ ಜೊತೆ ನಿಲ್ತೀನಿ ಅಂತ ಈಶ್ವರನಲ್ಲಿ ಪ್ರಾರ್ಥಿಸುವೆ” ಎಂದು ಅವರು ಹೇಳಿದ್ದಾರೆ.

Related Articles

Related image1
Now Playing
ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Related image2
ನೀನು ಹೇಳೋವರೆಗೂ ಈ ವಿಷಯ ಯಾರಿಗೂ ಗೊತ್ತಿರಲಿಲ್ಲ; ಪ್ರಥಮ್‌ ಮಾತಿಗೆ ನಾಚಿಕೊಂಡ ರಕ್ಷಿತಾ ಶೆಟ್ಟಿ
34
ಮಮತಾ ಬ್ಯಾನರ್ಜಿ ಸೋಲಲಿ
Image Credit : ANI

ಮಮತಾ ಬ್ಯಾನರ್ಜಿ ಸೋಲಲಿ

“ನಾನು ರಾಜಕೀಯದಿಂದ ದೂರ. ನನ್ನ ದೇಶ ಬಾಂಗ್ಲಾ ವಲಸಿಗರಿಂದ ಮುಕ್ತರಾಗಬೇಕು.

ನನ್ನ ದೇಶ ಚೆನ್ನಾಗಿರಬೇಕು. ಇದೊಂದೇ ಈಶ್ವರನಲ್ಲಿ ಬೇಡಿಕೆ! ಈ ಬಾರಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಪಕ್ಷ ಸೋಲಲಿ..! ನಮ್ಮವರು ಚೆನ್ನಾಗಿರ್ಲಿ. ಖಂಡಿತಾ ಕಷ್ಟದಲ್ಲಿದ್ದವರ ಶಕ್ತಿ ಮೀರಿ ಸಹಾಯ ಮಾಡ್ತೀನಿ” ಎಂದು ಹೇಳಿದ್ದಾರೆ.

44
ಪಶ್ಚಿಮ ಬಂಗಾಳಕ್ಕೂ, ಬಾಂಗ್ಲಾ ವಲಸಿಗರಿಗೂ ಏನು ಸಂಬಂಧ?
Image Credit : ANI

ಪಶ್ಚಿಮ ಬಂಗಾಳಕ್ಕೂ, ಬಾಂಗ್ಲಾ ವಲಸಿಗರಿಗೂ ಏನು ಸಂಬಂಧ?

ಆರ್ಥಿಕ ಕಾರಣ, ಧಾರ್ಮಿಕವಾಗಿ ಕಿರುಕುಳ ಕೊಟ್ಟಿರೋದು, ನೈಸರ್ಗಿಕ ವಿಕೋಪಗಳಿಂದ ಬಾಂಗ್ಲಾದೇಶದಿಂದ ಭಾರತಕ್ಕೆ ಅನೇಕರು ವಲಸೆ ಬಂದಿದ್ದಾರೆ. ಭಾರತ, ಬಾಂಗ್ಲಾದೇಶದ ನಡುವೆ ನುಸುಳಲು ಸುಲಭವಾದ ಗಡಿ ಇದೆ. ಹೀಗಾಗಿ ಅಕ್ರಮ ವಲಸೆಯನ್ನು ತಡೆಯುವುದು ದೊಡ್ಡ ಟಾಸ್ಕ್‌ ಆಗಿದೆ. ಇನ್ನೊಂದು ಕಡೆ ಅಸ್ಸಾಂ, ಪಶ್ಚಿಮ ಬಂಗಾಳದಂತಹ ಗಡಿ ರಾಜ್ಯಗಳ ಜನರ ಮೇಲೆ ಪ್ರಭಾವ ಬೀರಿದೆ ಎನ್ನಲಾಗಿದೆ. ಬಾಂಗ್ಲಾದೇಶದವರ ಸಂಸ್ಕೃತಿ, ಸಂಪ್ರದಾಯವು ಪಶ್ಚಿಮ ಬಂಗಾಳದಂತೆಯೇ ಇದೆ. ಇನ್ನೊಂದು ಕಡೆ ಇಲ್ಲಿಗೆ ಬಂದವರು ಕೃಷಿ ಮುಂತಾದ ಕೆಲಸಗಳನ್ನು ಮಾಡಿ ಇಲ್ಲಿಯೇ ಗಟ್ಟಿ ಆಗ್ತಾರೆ, ಚುನಾವಣೆಯಲ್ಲಿ ಭಾಗಿ ಆಗ್ತಾರೆ, ಇದು ವೋಟ್‌ ಬ್ಯಾಂಕ್‌ ರಾಜಕೀಯ ಆಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಪಶ್ಚಿಮ ಬಂಗಾಳ
ಮಮತಾ ಬ್ಯಾನರ್ಜಿ
ಬಿಗ್ ಬಾಸ್
ಸೆಲೆಬ್ರಿಟಿಗಳು

Latest Videos
Recommended Stories
Recommended image1
Amruthadhaare Serial: ಮತ್ತೆ‌ ಭೂಮಿಕಾ ಪ್ರಗ್ನೆಂಟ್; ಮಗಳಿಂದಲೇ ಗೌತಮ್‌ ದಿವಾನ್‌ಗೆ ಅಪಾಯ; ಸುಳಿವು ಸಿಕ್ತು
Recommended image2
ಮೊಬೈಲ್​ನಲ್ಲಿ ಬಂದ ​ಸೌಂಡ್​ ಕೇಳಿ ​ ಬ್ಲಾಸ್ಟ್ ಆಯ್ತಂತ ಜೀವನೇ ಹಾರೋಯ್ತು - Bigg Boss ಮಲ್ಲಮ್ಮ ಏನ್​ ಹೇಳಿದ್ರು ಕೇಳಿ
Recommended image3
ಆ ಹುಡುಗಿ ನನ್ನ ಚಾರಿತ್ರ್ಯವಧೆ ಮಾಡ್ತಿದ್ದಾಳೆ, ಮತ್ತೊಂದಿಷ್ಟು ವಿಡಿಯೋ ವೈರಲ್‌ ಮಾಡ್ತಿದ್ದಾಳೆ: Sonu Gowda ಆರೋಪ
Related Stories
Recommended image1
Now Playing
ಅಂದು ಒಳ್ಳೆ ಹುಡುಗ ಪ್ರಥಮ್‌ ಸೀಸನ್‌ನಲ್ಲಿ ನಡೆದ ಘಟನೆ ಈಗ Bigg Boss Kannada 12 ಶೋನಲ್ಲಿ ನಡೆದುಹೋಯ್ತು!
Recommended image2
ನೀನು ಹೇಳೋವರೆಗೂ ಈ ವಿಷಯ ಯಾರಿಗೂ ಗೊತ್ತಿರಲಿಲ್ಲ; ಪ್ರಥಮ್‌ ಮಾತಿಗೆ ನಾಚಿಕೊಂಡ ರಕ್ಷಿತಾ ಶೆಟ್ಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved