MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Bengaluru Weather Today
Kasturi Rangan Report
Karnataka Kodava Language
Wife Appreciation Day
Milk Price Hike Karnataka
Amit Shah Karnataka Visit
Karnataka Govt Social Pension
US Tariff on India
Mysuru Dasara 2026
Abhishek Sharma
Bengaluru Cantonment Railway Station
Kalyana Karnataka Development
Vande Mataram Row
Karnataka SSLC Mid-term Exam
Mangaluru Dharmasthala Railway Line
Shivamogga Mega Job Fair
Bengaluru Traffic
Mangaluru Cabinet Meeting
  • Home
  • Entertainment
  • TV Talk
  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೋನು ಪಾಟೀಲ್; ಫೋಟೋ ವೈಲರ್!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೋನು ಪಾಟೀಲ್; ಫೋಟೋ ವೈಲರ್!

 ಇನ್‌ಸ್ಟಾಗ್ರಾಂನಲ್ಲಿ ಮದುವೆ ಫೋಟೋ ಅಪ್ಲೋಡ್ ಮಾಡಿದ ಸೋನು ಪಾಟೀಲ್. ಸದ್ದಿಲ್ಲದೆ ಮದುವೆಯಾಗಲು ಕಾರಣವೇನು?

1 Min read
Author : Vaishnavi Chandrashekar
Published : Feb 01 2024, 10:43 AM IST
Share this Photo Gallery
  • FB
  • TW
  • Linkdin
  • Whatsapp
16

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 6ರ ಸ್ಪರ್ಧಿ ಸೋನು ಪಾಟೀಲ್ ಮತ್ತು ಸಂಕೇತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26

ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಸೋನು ಮದುವೆ ಫೋಟೋ ಅಪ್ಲೋಡ್ ಮಾಡಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಕೊಂಚ ಶಾಕ್ ಆಗಿದ್ದಾರೆ.

36

ಸೋನು ಪಾಟೀಲ್ ಮದುವೆಯಾಗಿರುವ ಸಂಕೇತ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಆದರೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಮಾಹಿತಿ ಪ್ರಕಾರ ಅವರು ರೈಡರ್, ಕಾರ್ ಲವರ್, ಪ್ರಯಾಣ ಇಷ್ಟ ಪಡುವ ವ್ಯಕ್ತಿ ಅಲ್ಲದೆ ಆರ್‌ಸಿಬಿ ಫ್ಯಾನ್‌ ಎಂದು.

46

'ಹ್ಯಾಪಿಲಿ ಮ್ಯಾರಿಡ್. ಆಶೀರ್ವಾದ ಇರಲಿ' ಎಂದು ಸೋನು ಪಾಟೀಲ್ ಬರೆದುಕೊಂಡಿದ್ದಾರೆ. ಅತಿಥಿ ಡಿಸೈನರ್ ವಸ್ತ್ರ ವಿನ್ಯಾಸ ಮಾಡಿದ್ದಾರೆ.

56

ಸೋನು ಪಾಟೀಲ್ ಮೂಲತಃ ಉತ್ತರ ಕರ್ನಾಟಕದವರು. ಬಾಗಲಕೋಟೆ ಜಿಲ್ಲೆಯವರು. ಬಿಗ್ ಬಾಸ್‌ ಶೋಗೂ ಮುನ್ನ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸಿದ್ದಾರೆ.

66

ಮೊಗ್ಗಿನ ಮನಸು, ಗಾಂಧಾರಿ, ಅಮೃತವರ್ಷಿಣಿ ಧಾರಾವಾಹಿಯಲ್ಲಿ ನಟಿಸಿದ್ದು, ಧರ್ಮಸ್ಥಳ ಮತ್ತು ಗೋಪಿ ಗ್ಯಾಂಗ್ ಸಿನಿಮಾದಲ್ಲಿ ನಟಿಸಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಕಲರ್ಸ್ ಕನ್ನಡ
ಬಿಗ್ ಬಾಸ್
ಮದುವೆ
ಮದುವೆ
 

Latest Videos
Recommended Stories
Recommended image1
ಲಂಗ-ದಾವಣಿಯಲ್ಲಿ ಬಿಗ್ ಬಾಸ್ ಖ್ಯಾತಿಯ ಕಾವ್ಯ ಶೈವ ಇಷ್ಟೊಂದು ಸುಂದರವಾಗಿ ಕಾಣ್ತಾರಾ? ಫೋಟೋಸ್ ನೋಡಿ!
Recommended image2
Amruthadhaare: ಜೈದೇವನ ಕಣ್ಣಿಗೆ ಬಿದ್ದ ಬಡ್ಡಿ ಬಂಗಾರಮ್ಮ! ಭೂಮಿಕಾ ವಿರುದ್ಧ ಶುರುವಾಯ್ತು ಮಹಾತಂತ್ರ
Recommended image3
ಈ ವಾರ ಬಿಗ್‌ ಬಾಸ್‌ ಮನೆಯಿಂದ ಹೊರಹೋಗೋದು ಇವರೇ? ಎಲಿಮಿನೇಷನ್‌ನಲ್ಲಿ ಹೊಸ ಟ್ವಿಸ್ಟ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved