ಬಿಗ್‌ಬಾಸ್‌ನಿಂದ ಹೊರಬಿದ್ದ ಮೇಲೆ ಶುರುವಾಯ್ತು ಮೋಜು-ಮಸ್ತಿ; ಇದಕ್ಕೆ ದೀಪಿಕಾ ದಾಸ್ ಕಾರಣ!
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-7 ಸ್ಪರ್ಧಿಗಳು ಮನೆ ಹೊರಗೆ ಒಟ್ಟಾಗಿ ಸೇರಿ ಮೋಜು ಮಸ್ತಿ ಮಾಡಿದ್ದಾರೆ. ಇದಕ್ಕೆ ಕಾರಣ ನಾಗಿಣಿ ಅಲಿಯಾಸ್ ದೀಪಿಕಾ ದಾಸ್!
ಬಿಗ್ ಬಾಸ್ ಸೀಸನ್ 7 ರ ಸ್ಪರ್ಧಿಗಳು
ದೀಪಿಕಾ ದಾಸ್ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದಾರೆ.
ಇತ್ತೀಚಿಗೆ ದೀಪಿಕಾ ದಾಸ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು.
ವಿಶೇಷವಾಗಿ ಪಾರ್ಟಿಯಲ್ಲಿ ಜೈ ಜಗದೀಶ್ ಪತ್ನಿ ವಿಜಯಲಕ್ಷ್ಮಿ ಸಿಂಗ್ ಭಾಗಿಯಾಗಿದ್ದರು.
ಸೀಸನ್-7 ವಿನ್ನರ್ ಶೈನ್ ಶೆಟ್ಟಿ
ಮೊದಲನೇ ರನ್ನರ್ ಅಪ್ ಕುರಿ ಪ್ರತಾಪ್
ಎರಡನೇ ರನ್ನರ್ ಅಪ್ ವಾಸುಕಿ ವೈಭವ್
ಕಿಶನ್ ಹಾಗೂ ದೀಪಿಕಾ ಜೊತೆ ಸ್ನೇಹಿತರು
ದೀಪಿಕಾ ಟಾಪ್ ನಾಲ್ಕನೇ ಸ್ಪರ್ಧಿಯಾಗಿದ್ದರು.