ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಶ್ರೀ ರಾಮ್; ಮದುವೆ ಫೋಟೋಗಳಿವು!
'ಹೂ ಮಳೆ' ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀರಾಮ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
16

'ಹೂ ಮಳೆ' ಧಾರಾವಾಹಿಯಲ್ಲಿ ಉದಯ್ ಪಾತ್ರಧಾರಿಯಾಗಿ ಮಿಂಚುತ್ತಿರುವ ಶ್ರೀರಾಮ್.

26

ಸುಪ್ರಿಯಾ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

36

'Mine' ಎಂದು ಬರೆದುಕೊಂಡು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

46

ಕೆಲವು ದಿನಗಳ ಹಿಂದೆ ಅದ್ಧೂರಿಯಾಗಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದರು.

56

ಶ್ರೀರಾಮ್ ಹೊಸ ಜರ್ನಿಗೆ ಕಿರುತೆರೆ ನಟ-ನಟಿಯರು ಶುಭಾಶಯಗಳನ್ನು ತಿಳಿಸಿದ್ದಾರೆ.

66

'ಮಗಳು ಜಾನಕಿ' ಹಾಗೂ 'ರಾಧಾ ರಮಣ' ಧಾರಾವಾಹಿಯಲ್ಲಿ ಹಾಗೂ 'ದಿ ಪ್ಲ್ಯಾನ್' ,'ಪೆಟ್ಟ್ ಕಮ್ಮಿ' ಹಾಗೂ 'ಗಿಮಿಕ್' ಚಿತ್ರದಲ್ಲಿ ಶ್ರೀರಾಮ್ ಅಭಿನಯಿಸಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos