ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ಬಾರಮ್ಮ ಚಂದನ್; ಸಂಭ್ರಮದ ಫೊಟೋಗಳು!

First Published 30, Oct 2020, 4:37 PM

ಕಿರುತೆರೆ ನಟ ಚಂದನ್ ಬಿ ಗೌಡ ಹಾಗೂ ಗೆಳತಿ ಶಾಲಿನಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ-ನಟಿಯರು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಕ್ಟೋಬರ್ 29ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಚಂದನ್ ಹಾಗೂ ಮಾಡೆಲ್ ಶಾಲಿನಿ.

ಮಾಂಗಲ್ಯಧಾರಣೆ ಕಾರ್ಯಕ್ರಮದಲ್ಲಿ ಆಪ್ತ ಗೆಳೆಯ ಹಾಗೂ ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮದುವೆ ಸರಳವಾಗಿತ್ತು.

ಶಾಲಿನಿ ಹಾಗೂ ಚಂದನ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.

ಮ್ಯೂಚುಯಲ್ ಫ್ರೆಂಡ್ ಮೂಲಕ ಪರಿಚಯವಾಗಿ, ಆನಂತರ ಪ್ರೇಮವಾಯ್ತು.

ಕನ್ನಡ ಹಾಗೂ ತೆಲುಗು ಧಾರಾವಾಹಿಯಲ್ಲಿ ಚಂದನ್ ನಟಿಸುತ್ತಿದ್ದಾರೆ.

ಅಲ್ಲದೇ ಮತ್ತೊಂದು ವಿಶೇಷ ಕಾರ್ಯಕ್ರಮದ ಮೂಲಕ ಕಮ್‌ ಬ್ಯಾಕ್ ಮಾಡುತ್ತಿದ್ದಾರೆ. ಅದುವೇ 'ಚಾಟ್‌ ಕಾರ್ನರ್‌' ಎಂದು.

ರಾಬರ್ಟ್‌, ಕುಷ್ಕ, ಜಾಕ್‌ಪಾಟ್‌, ಕಮರೊಟ್ಟು ಚಕ್‌ ಪೋಸ್ಟ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿಯೂ ಚಂದನ್ ಅಭಿನಯಿಸಿದ್ದಾರೆ.

ವಿಜಯ್ ಸೂರ್ಯ, ಶೈನ್ ಶೆಟ್ಟಿ ಹಾಗೂ ಕಲರ್ಸ್‌ ಕನ್ನಡ ವಾಹಿನಿಯ ಕೆಲವು ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಚಂದನ್‌ ಮದುವೆ ಫೋಟೋಗಳನ್ನು ಅಭಿಮಾನಿಗಳು ಶೇರ್ ಮಾಡಿಕೊಂಡು ಶುಭ ಹಾರೈಸುತ್ತಿದ್ದಾರೆ.