MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • 'ಗೌರಿ ಮಾತೆ ಥರ ಕಾಣ್ತಿದ್ದೀರಿ.. ಗಣೇಶನಂಥ ಮಗು ಹುಟ್ಟಲಿ..' ಕಾಮಿಡಿ ಕಿಲಾಡಿ ನಯನಾ ಫೋಟೋಸ್‌ ವೈರಲ್‌!

'ಗೌರಿ ಮಾತೆ ಥರ ಕಾಣ್ತಿದ್ದೀರಿ.. ಗಣೇಶನಂಥ ಮಗು ಹುಟ್ಟಲಿ..' ಕಾಮಿಡಿ ಕಿಲಾಡಿ ನಯನಾ ಫೋಟೋಸ್‌ ವೈರಲ್‌!

ಕಾಮಿಡಿ ಕಿಲಾಡಿಗಳು ಮೂಲಕ ಜನಪ್ರಿಯತೆಯ ಉತ್ತುಂಗಕ್ಕೇರಿದ್ದ ನಯನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಅವರ ಪ್ರೆಗ್ನೆನ್ಸಿ ಫೋಟೋಶೂಟ್‌ನ ಚಿತ್ರಗಳು ವೈರಲ್‌ ಆಗಿವೆ. 

1 Min read
Author : Santosh Naik
| Updated : Sep 22 2023, 08:12 PM IST
Share this Photo Gallery
  • FB
  • TW
  • Linkdin
  • Whatsapp
111

ಕಾಮಿಡಿ ಕಿಲಾಡಿಗಳು ಮೂಲಕ ರಾಜ್ಯದಲ್ಲಿ ಅಪಾರ ಜನರ ಪ್ರೀತಿ ಪಡೆದುಕೊಂಡ ನಯನಾ ಉಮಚಗಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 

211

ನಾನು ಗರ್ಭಿಣಿಯಾಗಿರುವ ಬಗ್ಗೆ ನಯನಾ ಎಲ್ಲೂ ತಿಳಿಸಿಲ್ಲ. ಆದರೆ, ಆಕೆ ಮಾಡಿಸಿಕೊಂಡಿರುವ ಫೋಟೋಶೂಟ್‌ಗಳಿಂದ ಅವರು ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವುದು ಗೊತ್ತಾಗಿದೆ. 

311

ಸಿನಿಮಾ, ಸೀರಿಯಲ್‌ಗಳಲ್ಲಿಯೂ ಬಿಜಿಯಾಗಿರುವ ಈ ನಟಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಪತಿ ಶರತ್‌ ಜೊತೆಗೆ ಅವರು ಫೋಟೋ ಶೂಟ್‌ ಮಾಡಿಸಿದ್ದರು.

411

ಆ ಬಳಿಕ ಬೊಂಬಾಟ್‌ ಭೋಜನ ಕಾರ್ಯಕ್ರಮಕ್ಕೆ ಬಂದಿದ್ದ ನಯನಾ, ಸಿಹಿಕಹಿ ಚಂದ್ರು ಅವರಿಂದ ಸೀಮಂತ ಶಾಸ್ತ್ರವನ್ನೂ ನೆರವೇರಿಸಿಕೊಂಡು, ಬಸರಿ ಬಯಕೆ ಈಡೇರಿಸಿಕೊಂಡಿದ್ದಾರೆ.

511

ಈ ಚಿತ್ರಗಳನ್ನು ನಯನಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಗಣೇಶ ಹಬ್ಬದ ಸಮಯದಲ್ಲಿ ಗೌರಿ ಥರ ಕಾಣ್ತಾ ಇದ್ದೀರಿ, ಗಣೇಶನಂಥ ಮಗ ಹುಟ್ಟಲಿ ಎಂದು ಹಾರೈಸಿದ್ದಾರೆ.

611

ಇದರ ನಡುವೆ ಗಣೇಶ ಚತುರ್ಥಿಯಂದು, ಗೌರಿ-ಗಣೇಶ ಥೀಮ್‌ನಲ್ಲಿಯೂ ನಯನಾ ಫೋಟೋ ಶೂಟ್‌ ಮಾಡಿಸಿದ್ದು, ಅದರ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.

711

ನಯನಾ ಈಗ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರೀ ರೇಣುಕಾ ಯಲ್ಲಮ್ಮ ಧಾರಾವಾಹಿಯಲ್ಲಿ ಯಲ್ಲಮ್ಮನ ತಾಯಿ ದೇವಮ್ಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

811

ನಟಿ ನಯನಾ 2018ರ ಏಪ್ರಿಲ್‌ನಲ್ಲಿ ಧರ್ಮಸ್ಥಳದಲ್ಲಿ ಶರತ್‌ ಜತೆ ಬಾಳ ಬಂಧನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಐದು ವರ್ಷಗಳ ಬಳಿಕ ಆಕೆ ತಾಯಿಯಾಗುತ್ತಿದ್ದಾರೆ.

911

ಮದುವೆಯ ಬಳಿಕ ಬೆಂಗಳೂರಿನಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮವನ್ನು ಇವರು ಏರ್ಪಡಿಸಿದ್ದರು. ಸಿನಿಮಾ ಹಾಗೂ ಕಿರುತೆರೆಯ ಕಲಾವಿದರು ಸಮಾರಂಭಕ್ಕೆ ಆಗಮಿಸಿದ್ದರು.

1011

ಇನ್ನು ನಯನಾ ಅವರ ಫೋಟೋಗಳಿಗೆ ಟೀಕಾತ್ಮಕ ಕಾಮೆಂಟ್‌ಗಳೂ ಬಂದಿವೆ. ಏನೋ ನೀವೊಬ್ರೆ ತಾಯಿಯಾಗಿರೋ ರೀತಿ ನೂರು ಫೋಟೋ ಹಾಕ್ತೀರಲ್ಲ ಎಂದು ಕಾಮೆಂಟ್‌ ಮಾಡಿದ್ದಾರೆ.

1111

ಇನ್ನು ಕೆಲವರು, ಈಗಾಗಲೇ ಸಾಕಷ್ಟು ಬಸುರಿ ಫೋಟೋಗಳನ್ನು ಹಾಕಿಕೊಂಡಿದ್ದೀರಿ. ದೃಷ್ಟಿ ಆಗಿ ಬಿಡಬಹುದು. ಸರಿಯಾಗಿ ದೃಷ್ಟಿ ತೆಗೆಸಿಕೊಳ್ಳಿ ಎಂದೂ ಸಲಹೆ ನೀಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ

Latest Videos
Recommended Stories
Recommended image1
ಹಸಿರು ಗಾಜಿನ ಬಳೆ ತೊಟ್ಟು ಸಂಭ್ರಮಿಸಿದ ಕಾವೂ, ಕೊಟ್ಟಿದ್ದು ಯಾರು ಅಂತಾ ಗೊತ್ತಾಯ್ತು ಅಂದ ಗಿಲ್ಲಿ ಫ್ಯಾನ್ಸ್‌!
Recommended image2
ನಿಮ್ಮನ್ನು ನೋಡಿದ್ರೆ ಸಿಟ್ಟು ಬರುತ್ತೆ, ಪ್ರಿಯಾ ಪಾತ್ರ ಮಾಡ್ಬೇಡಿ ಅಂದ್ರು: Nanda Gokula Serial ಅರ್ಪಿತಾ ಗೌಡ
Recommended image3
'ಅಗಸ್ತ್ಯ ವೇದಾಂತ್'… ಮಗನಿಗೆ ಮುದ್ದಾದ ಹೆಸರನ್ನಿಟ್ಟ ನಟಿ Rashmi Prabhakar… ನಾಮಕರಣ Photos
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved