ಎಲ್ಲೋದ್ರು ಬಿಗ್ ಬಾಸ್ ಶ್ರುತಿ ಪ್ರಕಾಶ್? ಈ ಫೋಟೋ ವೈರಲ್!
ಬಿಗ್ ಬಾಸ್ ಸೀಸನ್ 5ರಲ್ಲಿ ಸಿಕ್ಕಾಪಟ್ಟೆ ಫೇಮಸ್ ಆದ ಗಾಯಕಿ ಕಮ್ ನಟಿ ಶ್ರುತಿ ಪ್ರಕಾಶ್ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ, ಅವರ ಕೈಯಲ್ಲಿ ಯಾವ ಸಿನಿಮಾಗಳಿವೆ?
18

ಕಿರುತೆರೆ ಜನಪ್ರಿಯಾ ನಟಿ ಹಾಗೂ ಗಾಯಕಿ ಶ್ರುತಿ ಪ್ರಕಾಶ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.

28

ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋ ಶೂಟ್‌ಗಳನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

38

ಬಿಗ್ ಬಾಸ್ ಸೀಸನ್‌ನಲ್ಲಿ ಕಾಣಿಸಿಕೊಂಡ ನಂತರ ಶ್ರುತಿ ಕರ್ನಾಟಕದ ಕ್ರಶ್ ಆಗಿದ್ದರು.

48

ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಹಾಡುಗಳನ್ನು ಹಾಡುತ್ತಾ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

58

ಸ್ಕಂದಾ ಅಶೋಕ್ ಹಾಗೂ ಶಾನ್ವಿ ಜೊತೆ 'ಕಸ್ತೂರಿ ಮಹಲ್' ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

68

ಟಿಕ್‌ಟಾಕ್ ರೀತಿಯಲ್ಲಿ ಬರುತ್ತಿರುವ ರೀಲ್ಸ್‌ನಲ್ಲಿ ವಿಭಿನ್ನವಾದ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

78

ಬೆಂಗಳೂರಿನ ಜೈನ್ ಕಾಲೇಜಿನಲ್ಲಿ ಬಿಬಿಎ ಪದವಿ ಮಾಡಿದ್ದಾರೆ ಶ್ರುತಿ.

88

ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುವ ಮುನ್ನ ಶ್ರುತಿ ಕಂಟೆಂಟ್ ಕ್ರಿಯೇಟರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

Latest Videos