MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸ್ವಾಗತ ಮಾಡಿದ ಹೆಚ್‌ಡಿ ಕುಮಾರಸ್ವಾಮಿ

ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸ್ವಾಗತ ಮಾಡಿದ ಹೆಚ್‌ಡಿ ಕುಮಾರಸ್ವಾಮಿ

ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಜಾಹ್ನವಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

1 Min read
Author : Chethan Kumar
| Updated : May 24 2026, 05:51 PM IST
Share this Photo Gallery
  • FB
  • TW
  • Linkdin
  • Whatsapp
15
ಜಾಹ್ನವಿ ಹೊಸ ಇನ್ನಿಂಗ್ಸ್
Image Credit : Asianet News

ಜಾಹ್ನವಿ ಹೊಸ ಇನ್ನಿಂಗ್ಸ್

ಬಿಗ್ ಬಾಸ್ ಮೂಲಕ ಖ್ಯಾತಿಗೊಂಡಿರುವ ನಿರೂಪಕಿ ಜಾಹ್ನವಿ, ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇದೀಗ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಾಹ್ನವಿ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred
25
ಜೆಡಿಎಸ್ ಪಕ್ಷ ಸೇರಿಕೊಂಡ ಜಾಹ್ನವಿ
Image Credit : anchor jhanvi instagram

ಜೆಡಿಎಸ್ ಪಕ್ಷ ಸೇರಿಕೊಂಡ ಜಾಹ್ನವಿ

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಸಂಭ್ರಮದಲ್ಲೇ ಜಾಹ್ನವಿ ಪಕ್ಷ ಸೇರಿಕೊಂಡಿದ್ದಾರೆ. ಮನರಂಜನಾ ಕ್ಷೇತ್ರದ ಜೊತೆಗೆ ಜಾಹ್ನವಿ ಇನ್ನು ರಾಜಕೀಯದಲ್ಲೂ ಸಕ್ರೀಯಾವಾಗಲು ನಿರ್ಧರಿಸಿದ್ದಾರೆ.

Related Articles

Related image1
Bigg Bossಗೆ ಹೋಗಿ ಬಂದ್ಮೇಲೆ ಮೆಸೇಜ್​ ಹಾಕೋದೂ ಸ್ಟಾಪ್​ ಮಾಡಿದ್ದಾರೆ! Jhanvi ಶಾಕಿಂಗ್​ ವಿಷ್ಯ ರಿವೀಲ್​
Related image2
ಕಿಚ್ಚ ಸುದೀಪ್‌ ಹೇಳಿದ್ರೂ ಉದ್ಧಟತನ ತೋರಿದ Jhanvi, Ashwini Gowdaಗೆ ದೊಡ್ಡ ಶಿಕ್ಷೆ ಕೊಟ್ಟ Bigg Boss
35
ಕೇಂದ್ರ ಸಚಿವರ ಸಮ್ಮುಖದಲ್ಲಿ ಸೇರ್ಪಡೆ
Image Credit : jahnavi instagram

ಕೇಂದ್ರ ಸಚಿವರ ಸಮ್ಮುಖದಲ್ಲಿ ಸೇರ್ಪಡೆ

ಜಾಹ್ನವಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಲ ವಿಶೇಷತೆಗಳಿವೆ. ಕೇಂದ್ರ ಸಚಿವ, ಜೆಡಿಎಸ್ ಪ್ರಮುಖ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಪಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪಕ್ಷದ ಧ್ವಜ ನೀಡಿ ಸ್ವಾಗತ ಮಾಡಿದ್ದಾರೆ.

45
ಜೆಡಿಎಸ್ ಮಹಿಳಾ ಘಟಕ ಬಲಪಡಿಸಲು ಹೆಚ್‌ಡಿಕೆ ಪ್ಲಾನ್
Image Credit : our own

ಜೆಡಿಎಸ್ ಮಹಿಳಾ ಘಟಕ ಬಲಪಡಿಸಲು ಹೆಚ್‌ಡಿಕೆ ಪ್ಲಾನ್

ಜಾಹ್ನವಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,ಶೈಲಜಾ ರಾವ್ ಉಪಸ್ಥಿತರಿದ್ದರು. ಇದೇ ವೇಳೆ ಜೆಡಿಎಸ್ ಮಹಿಳಾ ಘಟಕವನ್ನು ಮತ್ತಷ್ಟು ಬಲಪಡಿಸಲು ಹೆಚ್‌ಡಿ ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಹಿನ್ನಲೆಯಲ್ಲಿ ಪ್ರಮುಖ ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ಲಾನ್ ರೂಪಿಸಿದೆ.

55
ಸಿನಿಮಾದಿಂದ ಇದೀಗ ರಾಜಕೀಯ
Image Credit : Asianet News

ಸಿನಿಮಾದಿಂದ ಇದೀಗ ರಾಜಕೀಯ

ಸುದ್ದಿ ವಾಹನಿಯ ನಿರೂಪಕಿಯಾಗಿದ್ದ ಜಾಹ್ನವಿ ಬಳಿಕ ಗಿಚ್ಚಿ ಗಿಲಿ ಸೇರಿದಂತೆ ಹಲವು ಟಿವಿ ಶೋ ಗಳ ಮೂಲಕ ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಭಾರಿ ಜನಪ್ರಿಯತೆ ಗಿಟ್ಟಿಸಿಕೊಂಡರು. ಬಳಿಕ ಕೆಲ ಸಿನಿಮಾಗಳಲ್ಲೂ ಅವಕಾಶ ಪಡೆದಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬಿಗ್ ಬಾಸ್
ಜನತಾದಳ (ಜಾತ್ಯತೀತ)
ಕರ್ನಾಟಕ ಸುದ್ದಿ
ಮನರಂಜನಾ ಸುದ್ದಿ

Latest Videos
Recommended Stories
Recommended image1
Emotional Post: ಹೀಗೆಲ್ಲಾ ಮಾಡಿದ್ರೆ 'ನಾನು ಕನ್ನಡಿಗ' ಅಂತ ಹೇಳೋದ್ ಹ್ಯಾಗೆ? BBK ಸ್ಪರ್ಧಿಯ ಕಣ್ಣೀರು!
Recommended image2
ನಾಟ್ಯ ಮಯೂರಿ ಸುಧಾ ಚಂದ್ರನ್ ಜೊತೆ ಗೆಜ್ಜೆ ಕಟ್ಟಿ ಹೆಜ್ಜೆ ಹಾಕಿದ 'ಲಕ್ಷ್ಮೀ ಬಾರಮ್ಮ' ನಟಿ
Recommended image3
IPL ಅಬ್ಬರದ ನಡುವೆಯೂ ಗೃಹಿಣಿಯರ ಮನಗೆದ್ದು TRP ಚಾರ್ಟ್‌ನಲ್ಲಿ ಮುನ್ನುಗ್ಗುತ್ತಿರುವ ಟಾಪ್ 5 ಕನ್ನಡ ಸೀರಿಯಲ್ಸ್
Related Stories
Recommended image1
Bigg Bossಗೆ ಹೋಗಿ ಬಂದ್ಮೇಲೆ ಮೆಸೇಜ್​ ಹಾಕೋದೂ ಸ್ಟಾಪ್​ ಮಾಡಿದ್ದಾರೆ! Jhanvi ಶಾಕಿಂಗ್​ ವಿಷ್ಯ ರಿವೀಲ್​
Recommended image2
ಕಿಚ್ಚ ಸುದೀಪ್‌ ಹೇಳಿದ್ರೂ ಉದ್ಧಟತನ ತೋರಿದ Jhanvi, Ashwini Gowdaಗೆ ದೊಡ್ಡ ಶಿಕ್ಷೆ ಕೊಟ್ಟ Bigg Boss
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved