MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಕಾವ್ಯಾ ಗೌಡ ಮನೆಯ ರಹಸ್ಯ: ಸಿಸಿಟಿವಿ ಹೇಳಿದ ಸತ್ಯ ಏನು? ಕ್ರೂರ ಮುಖಗಳು ಅಂತ ಹೇಳಿದ್ಯಾರಿಗೆ?

ಕಾವ್ಯಾ ಗೌಡ ಮನೆಯ ರಹಸ್ಯ: ಸಿಸಿಟಿವಿ ಹೇಳಿದ ಸತ್ಯ ಏನು? ಕ್ರೂರ ಮುಖಗಳು ಅಂತ ಹೇಳಿದ್ಯಾರಿಗೆ?

ನಟಿ ಕಾವ್ಯಾ ಗೌಡ ಅವರ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮ್ಮ ಮೇಲಿನ ಆರೋಪಗಳಿಗೆ ಪ್ರತ್ಯುತ್ತರವಾಗಿ ಮನೆಯ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋಗಳಲ್ಲಿ ಪತಿಯ ಅಣ್ಣನ ಪತ್ನಿ ಪ್ರೇಮಾ ಮತ್ತು ಅವರ ಸಹೋದರಿ ಹಲ್ಲೆಗೆ ಯತ್ನಿಸುತ್ತಿರುವುದು ಸೆರೆಯಾಗಿದೆ.

1 Min read
Author : Mahmad Rafik
Published : Feb 22 2026, 07:49 AM IST
Share this Photo Gallery
  • FB
  • TW
  • Linkdin
  • Whatsapp
15
ನಟಿ ಕಾವ್ಯಾ ಗೌಡ
Image Credit : Kavya Gowda Instagram

ನಟಿ ಕಾವ್ಯಾ ಗೌಡ

ನಟಿ ಕಾವ್ಯಾ ಗೌಡ ಅವರ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಓರಗಿತ್ತಿಯರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಇದೀಗ ನಟಿ ಕಾವ್ಯಾ ಗೌಡ ಇನ್‌ಸ್ಟಾಗ್ರಾಂನಲ್ಲಿ ಮನೆಯ ಕೆಲ ಸಿಸಿಟಿವಿ ದೃಶ್ಯಗಳನ್ನು ಶೇರ್ ಮಾಡಿಕೊಂಡಿದ್ದಾರೆ.

25
ಪತಿಯ ಅಣ್ಣನ ಹೆಂಡತಿ ಪ್ರೇಮಾ
Image Credit : Kavya Gowda Instagram

ಪತಿಯ ಅಣ್ಣನ ಹೆಂಡತಿ ಪ್ರೇಮಾ

ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾವ್ಯಾ ಗೌಡ ಪತಿಯ ಅಣ್ಣನ ಹೆಂಡತಿ ಪ್ರೇಮಾ, ಹಲವು ಆರೋಪಗಳನ್ನು ಮಾಡಿದ್ದರು. ಪ್ರೇಮಾ ಆರೋಪಗಳಿಗೆ ಪ್ರತ್ಯತ್ತುರವಾಗಿ ಕಾವ್ಯಾ ಗೌಡ ಕೆಲವು ವಿಡಿಯೋ ಕ್ಲಿಪ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕಾವ್ಯಾ ಗೌಡ ಮೇಲೆ ಪ್ರೇಮಾ ಮತ್ತು ಅವರು ಸೋದರಿ ಪ್ರಿಯಾ ಹಲ್ಲೆಗೆ ಮುಂದಾಗುತ್ತಿರೋದನ್ನು ಕಾಣಬಹುದು.

Related Articles

Related image1
ಗಾಂಧಾರಿ ನಟಿ ಕಾವ್ಯಾ ಗೌಡ, ಪತಿ ಸೋಮಶೇಖರ್‌ಗೆ ರಿಲೀಫ್‌ ನೀಡಿದ ಹೈಕೋರ್ಟ್‌!
Related image2
ಸತ್ಯ ನನ್ನ ಪರವಾಗಿದೆ, ಸದ್ಯದಲ್ಲೇ ಎಲ್ಲವನ್ನೂ ಹೇಳ್ತೇನೆ; ಪೋಸ್ಟ್ ವೈರಲ್ ಬೆನ್ನಲ್ಲೇ ನಟಿ ಕಾವ್ಯಾ ಗೌಡ ಹೇಳಿಕೆ!
35
ಚಪ್ಪಲಿ ಎಸೆಯುತ್ತಿರುವ ವಿಡಿಯೋ
Image Credit : Kavya Gowda Instagram

ಚಪ್ಪಲಿ ಎಸೆಯುತ್ತಿರುವ ವಿಡಿಯೋ

ಇತ್ತ ಪ್ರೇಮಾ ಕೈಯಲ್ಲಿ ಕೋಲು ಇರೋದನ್ನು ಸಹ ವಿಡಿಯೋದಲ್ಲಿ ನೋಡಬಹುದು. ಮತ್ತೊಂದು ವಿಡಿಯೋದಲ್ಲಿ ಕುರ್ಚಿ ಎಸೆಯುತ್ತಿರುವ ದೃಶ್ಯವನ್ನು ಸಹ ಕಾವ್ಯಾ ಹಂಚಿಕೊಂಡಿದ್ದಾರೆ. ತಮ್ಮ ಮೇಲೆ ಚಪ್ಪಲಿ ಎಸೆಯುತ್ತಿರುವ ವಿಡಿಯೋವನ್ನು ಸಹ ಕಾವ್ಯಾ ರಿವೀಲ್ ಮಾಡಿದ್ದಾರೆ.

45
ಕ್ರೂರ ಮುಖಗಳನ್ನ ನಾನು ಹೊರಗೆ ತರಬೇಕು
Image Credit : Kavya Gowda Instagram

ಕ್ರೂರ ಮುಖಗಳನ್ನ ನಾನು ಹೊರಗೆ ತರಬೇಕು

ನೀವು ಬರೀ ಒನ್‌ ಸೈಡ್‌ ಕಥೆ ಮತ್ತು ಸುಳ್ಳು ಆರೋಪಗಳನ್ನ ಮಾತ್ರ ಕೇಳಿದ್ದೀರಿ. ಇದೀಗ ನಾನು ಸತ್ಯವನ್ನ ಹೊರಗೆ ಹಾಕಬೇಕು. ಇದರ ಹಿಂದಿರುವ ಕ್ರೂರ ಮುಖಗಳನ್ನ ನಾನು ಹೊರಗೆ ತರಬೇಕು ಎಂದು ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ನಟಿ ಕಾವ್ಯ ಗೌಡ ಬರೆದುಕೊಂಡಿದ್ದಾರೆ.

55
ದೂರು ದಾಖಲು
Image Credit : Kavya Gowda Instagram

ದೂರು ದಾಖಲು

ಈ ಕಲಹದ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕಾವ್ಯ ಗೌಡ ಅಕ್ಕ ಭವ್ಯ ಗೌಡ ಅವರು ದೂರು ನೀಡಿದ್ದಾರೆ. ಸೋಮಶೇಖರ್‌ ಅತ್ತಿಗೆಯ ತಂದೆ ರವಿಕುಮಾರ್ ಅವರು ಎಲ್ಲರ ಮುಂದೆ ರೇ*ಪ್‌ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದಾರೆ. ನಂದಿಶ್, ಪ್ರಿಯಾ, ರವಿಕುಮಾರ್ ಎನ್ನುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಐದು ವರ್ಷಗಳಿಂದ ಮನೆಯಲ್ಲಿ ಜಗಳ, ಕಲಹ ನಡೆಯುತ್ತಲೇ ಇದೆ ಎಂದು ನಟಿ ಹೇಳಿಕೊಂಡಿದ್ದಾರೆ.

ವೈರಲ್ ವಿಡಿಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ವಿಡಿಯೋ 1 ಲಿಂಕ್ 

ವಿಡಿಯೋ 2ರ ಲಿಂಕ್ 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ನಟಿ
ಸಿಸಿಟಿವಿ ದೃಶ್ಯಾವಳಿ

Latest Videos
Recommended Stories
Recommended image1
ಹುಟ್ಟಿದ ದಿನದ ಹಚ್ಚೆ ನೋಡಿ ಲವ್​ನಲ್ಲಿ ಮೋಸ ಹೋದೆ, ನೀವು ಕೇರ್​ಫುಲ್​ ಆಗಿರಿ ಎಂದ ಉರ್ಫಿ ಜಾವೇದ್​
Recommended image2
Karna ಕಾಪಾಡಲು ಹೀರೊಯಿನ್ಸ್​ ಕರೆಸಿದ್ರಿ: ನೀವ್​ ಕೊಟ್ಟ ಟಿಪ್ಸ್​ನಿಂದ ಎಡವಟ್ಟಾದ್ರೆ ಇವ್ರೇ ಬರ್ತಾರಾ? ವೀಕ್ಷಕರು ಗರಂ
Recommended image3
Naa Ninna Bidalaare ಇದೇನಿದು ಟ್ವಿಸ್ಟ್​? ಎಲ್ಲರೂ ಸತ್ತು ದೆವ್ವ ಆಗ್ತಾರಾ? ತಲೆಗೆ ಹುಳುಬಿಟ್ಟ ದುರ್ಗಾ!
Related Stories
Recommended image1
ಗಾಂಧಾರಿ ನಟಿ ಕಾವ್ಯಾ ಗೌಡ, ಪತಿ ಸೋಮಶೇಖರ್‌ಗೆ ರಿಲೀಫ್‌ ನೀಡಿದ ಹೈಕೋರ್ಟ್‌!
Recommended image2
ಸತ್ಯ ನನ್ನ ಪರವಾಗಿದೆ, ಸದ್ಯದಲ್ಲೇ ಎಲ್ಲವನ್ನೂ ಹೇಳ್ತೇನೆ; ಪೋಸ್ಟ್ ವೈರಲ್ ಬೆನ್ನಲ್ಲೇ ನಟಿ ಕಾವ್ಯಾ ಗೌಡ ಹೇಳಿಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved