MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Entertainment
  • TV Talk
  • ಯಾವಾಗ್ಲೂ ಜಾನು ಅಂತಿದ್ದ ಜಯಂತ್ ಇನ್ನೊಂದು ಮದುವೆಯಾದ್ರಾ? ಧಾರಾವಾಹಿಯಲ್ಲಿ ಸಿಗುತ್ತಾ ಮತ್ತೊಂದು ಟ್ವಿಸ್ಟ್?

ಯಾವಾಗ್ಲೂ ಜಾನು ಅಂತಿದ್ದ ಜಯಂತ್ ಇನ್ನೊಂದು ಮದುವೆಯಾದ್ರಾ? ಧಾರಾವಾಹಿಯಲ್ಲಿ ಸಿಗುತ್ತಾ ಮತ್ತೊಂದು ಟ್ವಿಸ್ಟ್?

Lakshmi Nivasa Jayanth: 'ಲಕ್ಷ್ಮೀ ನಿವಾಸ' ಧಾರಾವಾಹಿಯ ಜಯಂತ್ ಪಾತ್ರಧಾರಿಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಇದನ್ನು ನೋಡಿ ವೀಕ್ಷಕರು ಫುಲ್ ಕನ್‌ಫ್ಯೂಸ್ ಆಗಿದ್ದಾರೆ. ಅದೇನೆಂದು ತಿಳಿಯಲು ಮುಂದೆ ಓದಿ...

1 Min read
Author : Ashwini HR
Published : Sep 09 2026, 10:32 AM IST
Share this Photo Gallery
  • FB
  • TW
  • Linkdin
  • Whatsapp
14
ಸೀರಿಯಲ್ ಪ್ರೇಕ್ಷಕರಲ್ಲಿ ಗೊಂದಲ
Image Credit : Instagram

ಸೀರಿಯಲ್ ಪ್ರೇಕ್ಷಕರಲ್ಲಿ ಗೊಂದಲ

ಸೀರಿಯಲ್ ಪ್ರೇಕ್ಷಕರಲ್ಲಿ ಗೊಂದಲ
ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಲಕ್ಷ್ಮೀ ನಿವಾಸ'ದಲ್ಲಿ ಜಯಂತ್ ಪಾತ್ರ ಎಲ್ಲರ ಗಮನ ಸೆಳೆದಿದೆ. ಸೈಕೋ ರೀತಿಯಲ್ಲಿ ವರ್ತಿಸುತ್ತಾ ಜಾಹ್ನವಿ (ಜಾನು) ಮೇಲೆ ಜಯಂತ್ ತೋರಿಸುವ ಹುಚ್ಚು ಪ್ರೀತಿ ವೀಕ್ಷಕರನ್ನು ಹಿಡಿದಿಟ್ಟುಕೊಂಡಿದೆ. ಹೀಗಿರುವಾಗ, ಜಯಂತ್ ಮತ್ತೊಬ್ಬ ಹುಡುಗಿಯನ್ನು ಮದುವೆಯಾಗಿರುವ ವಿಡಿಯೋವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸೀರಿಯಲ್ ಪ್ರೇಕ್ಷಕರಲ್ಲಿ ಭಾರೀ ಗೊಂದಲ ಉಂಟುಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ವೈರಲ್ ವಿಡಿಯೋದ ಅಸಲಿ ಕಥೆಯೇನು?
Image Credit : Instagram

ವೈರಲ್ ವಿಡಿಯೋದ ಅಸಲಿ ಕಥೆಯೇನು?

ವೈರಲ್ ವಿಡಿಯೋದ ಅಸಲಿ ಕಥೆಯೇನು?
ಜಯಂತ್ ಜಾನು ಬಿಟ್ಟು ಬೇರೆ ಹುಡುಗಿಯನ್ನು ಮದುವೆಯಾದ್ರಾ? ಅಥವಾ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್ ಸಿಕ್ತಾ? ಎಂದು ತಲೆಕೆಡಿಸಿಕೊಂಡವರಿಗೆ ಇಲ್ಲಿದೆ ಉತ್ತರ. ವಾಸ್ತವವಾಗಿ ಇದು 'ಲಕ್ಷ್ಮೀ ನಿವಾಸ' ಧಾರಾವಾಹಿಯ ದೃಶ್ಯವೇ ಅಲ್ಲ! ಬದಲಿಗೆ, ಕಿರು-ನಾಟಕಗಳನ್ನು (Micro-drama) ಒದಗಿಸುವ 'ಬುಲೆಟ್' (Bullet) ಎಂಬ ಆ್ಯಪ್‌ನಲ್ಲಿ ಪ್ರಸಾರವಾಗುತ್ತಿರುವ 'ಲವ್ ಫಾರ್ ಸೇಲ್' (Love for Sale) ಎಂಬ ಸರಣಿಯ ವಿಡಿಯೋ.

Related Articles

Related image1
ಈ ಬಾರಿ ಹವಾ ನೆಕ್ಸ್ಟ್ ಲೆವೆಲ್‌ಗೆ ಇದೆ.. ಬಿಗ್ ಬಾಸ್ ಸೀಸನ್ 13 ಆರಂಭದಲ್ಲೇ ವಿನ್ನರ್ ಯಾರೆಂದು ಹೇಳಿದ ಜನ್ರು!
Related image2
ಯಶ್‌ಗೆ ರಾಖಿ ಕಟ್ಟಲು ಹೋದಾಗ KGF ಸಿನಿಮಾಗೆ ಆಯ್ಕೆಯಾದ ಜನಪ್ರಿಯ ನಟಿ ಯಾರೆಂದು ಗೆಸ್ ಮಾಡ್ತೀರಾ?
34
ಕಥೆ ಏನು?
Image Credit : Instagram

ಕಥೆ ಏನು?

ಕಥೆ ಏನು?
ಈ ಮೈಕ್ರೋ-ಡ್ರಾಮಾದಲ್ಲೂ ಜಯಂತ್ ಪಾತ್ರಧಾರಿ ದೀಪಕ್ ಸುಬ್ರಹ್ಮಣ್ಯ ಅವರು ದೊಡ್ಡ ಕಂಪನಿಯ ಸಿಇಒ ಪಾತ್ರದಲ್ಲಿ ಮಿಂಚಿದ್ದಾರೆ. ಕಥೆಯ ಪ್ರಕಾರ, ತಾತನ ಬಲವಂತಕ್ಕೆ ಒಂದು ಹುಡುಗಿಯನ್ನು ಮದುವೆಯಾಗುತ್ತಾರೆ. ಆದರೆ, ಆಕೆ ತನ್ನನ್ನು ಪ್ರೀತಿಸಿ ಮದುವೆಯಾಗಿದ್ದಾಳೋ ಅಥವಾ ತನ್ನ ಆಸ್ತಿ ಮತ್ತು ದುಡ್ಡಿಗಾಗಿ ಮದುವೆಯಾಗಿದ್ದಾಳೋ ಎಂಬ ಅನುಮಾನದಲ್ಲಿ ಸತ್ಯ ಹುಡುಕಲು ಹೊರಡುವ ಕಥಾಹಂದರ ಇದಕ್ಕಿದೆ.

44
ದೀಪಕ್ - ಸಾರಾ ಅಣ್ಣಯ್ಯ ಹೊಸ ಜೋಡಿ!
Image Credit : Instagram

ದೀಪಕ್ - ಸಾರಾ ಅಣ್ಣಯ್ಯ ಹೊಸ ಜೋಡಿ!

ದೀಪಕ್ - ಸಾರಾ ಅಣ್ಣಯ್ಯ ಹೊಸ ಜೋಡಿ!
ವಿಶೇಷವೆಂದರೆ, ಈ ಸರಣಿಯಲ್ಲಿ ದೀಪಕ್ ಸುಬ್ರಹ್ಮಣ್ಯ ಅವರಿಗೆ ನಾಯಕಿಯಾಗಿ 'ಕನ್ನಡತಿ' ಧಾರಾವಾಹಿ ಖ್ಯಾತಿಯ ನಟಿ ಸಾರಾ ಅಣ್ಣಯ್ಯ ನಟಿಸಿದ್ದಾರೆ. ತೆರೆಯ ಮೇಲೆ ಇವರಿಬ್ಬರ ಕೆಮಿಸ್ಟ್ರಿ ಅದ್ಭುತವಾಗಿ ಮೂಡಿಬಂದಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸದ್ಯ ಈ ಸರಣಿ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಮುಂದಿನ ಎಪಿಸೋಡ್‌ನಲ್ಲಿ ಏನಾಗಲಿದೆ ಎಂದು ತಿಳಿಯಲು ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಒಟ್ಟಿನಲ್ಲಿ ಜಾನು ಬಿಟ್ಟು ಜಯಂತ್ ಇನ್ನೊಂದು ಮದುವೆಯಾದ ಎಂಬ ಗೊಂದಲಕ್ಕೆ ಈಗ ಸ್ಪಷ್ಟ ತೆರೆ ಬಿದ್ದಿದೆ!

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

AH
Ashwini HR
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ದಿನಪತ್ರಿಕೆ 'ಕ್ರಾಂತಿದೀಪ'ದಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 14 ವರ್ಷಗಳ ಅನುಭವ. ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ರಾಜಕೀಯ, ಮನರಂಜನೆ, ಶಿಕ್ಷಣ, ಆರೋಗ್ಯ, ಟ್ರೆಂಡಿಂಗ್‌, ಲೈಫ್‌ಸ್ಟೈಲ್‌ ಕುರಿತಾದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ.ಪ್ರಸ್ತುತ ಸುವರ್ಣ ಡಿಜಿಟಲ್‌ ತಂಡದ ಭಾಗವಾಗಿ ವೃತ್ತಿ ಜೀವನ ಮುಂದುವರಿಸುತ್ತಿದ್ದೇನೆ.
ಟಿವಿ ಶೋ
ಮನರಂಜನಾ ಸುದ್ದಿ
ಲಕ್ಷ್ಮೀ ನಿವಾಸ ಧಾರಾವಾಹಿ

Latest Videos
Recommended Stories
Recommended image1
ಬಡ್ದು ಬಾಯಿಗೆ ಹಾಕೊಂಡು ತೇಗಿದ ಮಂಜ; ಟಾಸ್ಕ್ ಬಳಿಕ ಭುಗಿಲೆದ್ದ ಬೇಸ್‌ ವಾಯ್ಸ್‌ ಜಗಳ!
Recommended image2
Bigg Boss: ಪತ್ನಿ ಬಳಿ ಮಾತ್ರ ಇದನ್ನು ಟ್ರೈ ಮಾಡ್ಲೇ ಬೇಡಿ: ಸ್ಪರ್ಧಿಗಳಿಗೆ ಓಂ ಪ್ರಕಾಶ್​ ಕಿವಿಮಾತು
Recommended image3
ಶ್ರಾವಣಿ Rock, ರಾಮ್ Shock: ದೊಡ್ಮನೆಯಲ್ಲಿ ಹತ್ತಿಕೊಳ್ತು ಆಟದ ಬೆಂಕಿ, ಆಸಿಯಾ ಗರಂ
Related Stories
Recommended image1
ಈ ಬಾರಿ ಹವಾ ನೆಕ್ಸ್ಟ್ ಲೆವೆಲ್‌ಗೆ ಇದೆ.. ಬಿಗ್ ಬಾಸ್ ಸೀಸನ್ 13 ಆರಂಭದಲ್ಲೇ ವಿನ್ನರ್ ಯಾರೆಂದು ಹೇಳಿದ ಜನ್ರು!
Recommended image2
ಯಶ್‌ಗೆ ರಾಖಿ ಕಟ್ಟಲು ಹೋದಾಗ KGF ಸಿನಿಮಾಗೆ ಆಯ್ಕೆಯಾದ ಜನಪ್ರಿಯ ನಟಿ ಯಾರೆಂದು ಗೆಸ್ ಮಾಡ್ತೀರಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved