MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Entertainment
  • TV Talk
  • ಈ ಸಾಫ್ಟ್​ವೇರ್​ ಎಂಜಿನಿಯರ್​ಗೆ ಅತಿಮಾನುಷ ಶಕ್ತಿ ಬಂದಿದ್ಹೇಗೆ? Naa Ninna Bidalaare ಶಂಭು ವಿಡಿಯೋ ವೈರಲ್​

ಈ ಸಾಫ್ಟ್​ವೇರ್​ ಎಂಜಿನಿಯರ್​ಗೆ ಅತಿಮಾನುಷ ಶಕ್ತಿ ಬಂದಿದ್ಹೇಗೆ? Naa Ninna Bidalaare ಶಂಭು ವಿಡಿಯೋ ವೈರಲ್​

'ನಾ ನಿನ್ನ ಬಿಡಲಾರೆ' ಧಾರಾವಾಹಿಯ ನಿಗೂಢ ಶಂಭು ಪಾತ್ರಧಾರಿ ಸಂತೋಷ್ ಕರ್ಕಿ, ನಿಜ ಜೀವನದಲ್ಲಿ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಅವರ ಅಸಲಿ ರೂಪದಲ್ಲಿ ಅವರನ್ನು ಗುರುತಿಸುವುದು ಕಷ್ಟ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಇವರು 'ಗರುಡ ಪುರಾಣ' ಚಿತ್ರದಲ್ಲೂ ನಟಿಸಿದ್ದಾರೆ.

2 Min read
Author : Suchethana D
Published : Feb 25 2026, 01:08 PM IST
Share this Photo Gallery
  • FB
  • TW
  • Linkdin
  • Whatsapp
16
ಅತಿಮಾನುಷ ಶಕ್ತಿ
Image Credit : Instagram

ಅತಿಮಾನುಷ ಶಕ್ತಿ

ಹರುಕು-ಮುರುಕು ಡ್ರೆಸ್​. ಕೆದರಿದ ಕೂದಲು, ಕೈಯಲ್ಲಿ ಒಂದು ಕೋಲು. ಇರುವುದು ಸ್ಮಶಾನದಲ್ಲಿ. ಬಾಯಿ ಬಿಟ್ಟರೆ ಚಿತ್ರ- ವಿಚಿತ್ರ ನಿಗೂಢ ಮಾತು. ಭವಿಷ್ಯದ ಬಗ್ಗೆಯೂ ನುಡಿಯುವ ಚಾಣಾಕ್ಷತನ. ದೈವೀ ಭಕ್ತ, ದುಷ್ಟ ಶಕ್ತಿಯನ್ನು ಬಗ್ಗುಬಡಿಸುವ ಮಹಾಜೀವಿ... ಹೀಗೆ ಹೇಳುತ್ತಿದ್ದಂತೆಯೇ, ಸಿರಿಯಲ್​ ಪ್ರಿಯರಿಗೆ ನಾ ನಿನ್ನ ಬಿಡಲಾರೆ (Naa Ninna Bidallare) ಸೀರಿಯಲ್​ ಶಂಭು ವೇಷಧಾರಿ ಕಣ್ಣ ಮುಂದೆ ಬರುತ್ತಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ವಿಡಿಯೋ ವೈರಲ್​
Image Credit : Instagram

ವಿಡಿಯೋ ವೈರಲ್​

ಶಂಭು ಪಾತ್ರಧಾರಿಯ ರಿಯಲ್​ ಹೆಸರು ಸಂತೋಷ್​ ಕರ್ಕಿ (Shambhu urf Santosh Karki). ಸಾಫ್ಟ್​ವೇರ್​ ಎಂಜಿನಿಯರ್​ ಆಗಿರುವ ಶಂಭು ಅವರು ರಿಯಲ್​ ವೇಷದಲ್ಲಿ ಬಂದರೆ ಗುರುತು ಸಿಗುವುದೇ ಇಲ್ಲ ಬಿಡಿ! ಇದೀಗ ಅವರು, ಉಪ್ಪಿಗಿಂತ ರುಚಿ ಬೇರೆ ಇಲ್ಲ... ಹಿನ್ನೆಲೆಯಲ್ಲಿ ಹಾಕಿರುವ ಮೂರ್ನಾಲ್ಕು ಸೆಕೆಂಡ್​ಗಳ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಸೌಂಡ್​ ಮಾಡುತ್ತಿದೆ.

Related Articles

Related image1
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
Related image2
Karna Serial ನಟ ಕಿರಣ್​ ರಾಜ್ ​ಬಂಪರ್​ ಆಫರ್​: ಸುಲಭದ ರೆಸಿಪಿ ಹೇಳಿ ಸರ್​ಪ್ರೈಸ್​ ಪಡೆಯಿರಿ- ಡಿಟೇಲ್ಸ್​ ಇಲ್ಲಿದೆ
36
ಗುರುತೇ ಸಿಗಲ್ಲ
Image Credit : Instagram

ಗುರುತೇ ಸಿಗಲ್ಲ

ಸಾಮಾನ್ಯವಾಗಿ, ಯಾವುದೇ ಪಾತ್ರಧಾರಿ ಇದ್ದರೂ, ಅವರು ಯಾವುದೇ ವೇಷದಲ್ಲಿ ಬಂದರೂ ಗುರುತಿಸಬಹುದು. ಆದರೆ ಶಂಭು ಪಾತ್ರ ಅದೆಷ್ಟು ವಿಚಿತ್ರವಾಗಿದೆ ಎಂದರೆ ಸಂತೋಷ್​ ಅವರು ರಿಯಲ್ಲಾಗಿ ಬಂದು ನಾನೇ ಶಂಭು ಎಂದರೂ, ಇಲ್ಲಪ್ಪಾ ಎನ್ನುವವರೇ ಹೆಚ್ಚು.

46
ಮಹಿಳೆಯರು ಕಂಗಾಲು
Image Credit : Instagram

ಮಹಿಳೆಯರು ಕಂಗಾಲು

ಇದಕ್ಕೆ ಈ ಹಿಂದೆ ಜೀ ಕುಟುಂಬ ಅವಾರ್ಡ್ಸ್​ ಕೂಡ ಸಾಕ್ಷಿಯಾಗಿತ್ತು. ಇವರಿಗೆ ಜೀ ಕುಟುಂಬ ಅವಾರ್ಡ್ಸ್​ನಲ್ಲಿ ಬೆಸ್ಟ್​ ಅಪ್ಪ ಪ್ರಶಸ್ತಿ ಬಂದಾಗ, ಅವರ ವಿಟಿ ಒಂದನ್ನು ತೋರಿಸಲಾಗಿತ್ತು. ರಿಯಲ್​ ವೇಷದಲ್ಲಿ ಹೋದಾಗ, ನಾನೇ ಶಂಭು ಎಂದರೂ ಜನರು ನಂಬಿರಲಿಲ್ಲ. ಶಂಭುವಿನ ವೇಷದಲ್ಲಿ ಹೋದಾಗ ಕೆಲವು ಮಹಿಳೆಯರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದರು.

56
ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​
Image Credit : Instagram

ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​

ನಾಟಕಗಳಿಂದಲೂ ಫೇಮಸ್​ ಆಗ್ತಿರೋ ಸಂತೋಷ್​ ಅವರು, ಸೋಷಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಇದ್ದಾರೆ. ತಮ್ಮ ರಿಯಲ್​​ ಮತ್ತು ರೀಲ್​ ಫ್ಯಾಮಿಲಿಗಳ ಜೊತೆ ರೀಲ್ಸ್​ ಮಾಡುತ್ತಿರುತ್ತಾರೆ. ಹಲವು ಸಂದರ್ಭಗಳಲ್ಲಿ ಸಂತೋಷ್​ ಅವರು ತಮ್ಮ ನಾ ನಿನ್ನ ಬಿಡಲಾರೆ ಸೀರಿಯಲ್​ ಮಕ್ಕಳು ಹಾಗೂ ಇತರ ಕಲಾವಿದರ ಜೊತೆಯೂ ಶಂಭುವಿನ ವೇಷದಲ್ಲಿಯೇ ರೀಲ್ಸ್​ ಮಾಡಿ ಹಂಚಿಕೊಳ್ಳುವುದು ಇದೆ.

66
ಗರುಡ ಪುರಾಣದಲ್ಲಿ ನಟನೆ
Image Credit : Instagram

ಗರುಡ ಪುರಾಣದಲ್ಲಿ ನಟನೆ

ಅಂದಹಾಗೆ, ಸಿನಿಮಾದಲ್ಲಿಯೂ ಇವರು ಮಿಂಚಿದ್ದಾರೆ. ಸಂತೋಷ್ ಕರ್ಕಿ ಅವರು 2023ರಲ್ಲಿ ಬಿಡುಗಡೆಯಾದ ಕನ್ನಡದ ಅಪರಾಧ ಥ್ರಿಲ್ಲರ್ ಚಲನಚಿತ್ರ "ಗರುಡ ಪುರಾಣ" ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಮಂಜುನಾಥ್ ಬಿ. ನಾಗಬಾ ನಿರ್ದೇಶನದ ಈ ಚಿತ್ರದಲ್ಲಿ ದಿಶಾ ಶೆಟ್ಟಿ, ಚೆಲುವರಾಜು ಮುಂತಾದವರು ಇದ್ದು, ಕೊಲೆ ರಹಸ್ಯದ ಸುತ್ತ ಕಥೆ ಸಾಗುತ್ತದೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ನಾ ನಿನ್ನ ಬಿಡಲಾರೆ ಧಾರಾವಾಹಿ
ಕನ್ನಡ ಧಾರಾವಾಹಿ
ಟಿವಿ ಶೋ
ಮನರಂಜನಾ ಸುದ್ದಿ
ಜೀ ಕನ್ನಡ

Latest Videos
Recommended Stories
Recommended image1
Karna Serial: ಹನಿಮೂನ್​ ಮೂಡ್​ನಲ್ಲಿ ಕರ್ಣ- ನಿತ್ಯಾ: ಸೀರಿಯಲ್​ ಫ್ಯಾನ್ಸ್​ ಸಕತ್​ ಖುಷಿ
Recommended image2
ಒಂದೇ ವಾರ.. 70 ಲಕ್ಷ ವೀವ್ಸ್, 5 ಲಕ್ಷ ಆದಾಯ! ವೈರಲ್ ಆದ ವಿಡಿಯೋದಿಂದ ಮಧು ಗೌಡ ಗಳಿಸಿದ್ದು ಇಷ್ಟೊಂದಾ?
Recommended image3
ಬೃಂದಾವನ ನಟ ವರುಣ್‌ ಆರಾಧ್ಯಗೆ ದುಬೈನಲ್ಲಿ ಮಂಡಿಯೂರಿ ಪ್ರಪೋಸ್‌ ಮಾಡಿದ ಗೆಳತಿ ನಮ್ರತಾ
Related Stories
Recommended image1
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
Recommended image2
Karna Serial ನಟ ಕಿರಣ್​ ರಾಜ್ ​ಬಂಪರ್​ ಆಫರ್​: ಸುಲಭದ ರೆಸಿಪಿ ಹೇಳಿ ಸರ್​ಪ್ರೈಸ್​ ಪಡೆಯಿರಿ- ಡಿಟೇಲ್ಸ್​ ಇಲ್ಲಿದೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved