ಕೊರೋನಾ ವಾರಿಯರ್ಸ್‌ಗೆ ನಟಿ ಶ್ರುತಿ ನಾಯ್ಡು ವಿಶೇಷ ಗೌರವ
ಕಳೆದ ಎರಡು ತಿಂಗಳಿನಿಂದ ಜೀವದ ಹಂಗು ತೊರೆದು ಕೊರೋನಾ ವೈರಸ್ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ನಟಿ ಹಾಗೂ ನಿರ್ಮಾಪಕಿ ಶ್ರುತಿ ನಾಯ್ಡು ವಿಶೇಷವಾಗಿ ಕೃತಜ್ಞತೆ ಹೇಳಿದ್ದಾರೆ.
16

ತಿಂಗಳುಗಳಿಂದ ಜೀವದ ಹಂಗು ತೊರೆದು, ಕೊರೋನಾ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ನಿರ್ಮಾಪಕಿ, ನಿರ್ದೇಶಕಿ, ನಟಿ ಶ್ರುತಿ ನಾಯ್ಡು ವಿಶೇಷವಾಗಿ ಕೃತಜ್ಞತೆ ಹೇಳಿದ್ದಾರೆ.

26

ಮೈಸೂರಿನ ಪೊಲೀಸರಿಗೆ ಬೆಳ್ಳಿ ನಾಣ್ಯ ನೀಡಿ ವಿಶೇಷ ರೀತಿಯಾಗಿ ಧನ್ಯವಾದ ಹೇಳಿದ್ದಾರೆ.

36

ಕೊರೋನಾ ತಡೆಗಟ್ಟುವಲ್ಲಿ ಶ್ರಮಿಸುತ್ತಿರೋ ಪೊಲೀಸ್ರಿಗೆ ನಟಿ ಶ್ರುತಿ ನಾಯ್ಡು ವಿಶೇಷ ಕೃತಜ್ಞತೆ

46

56

ವಿಭಿನ್ನವಾಗಿ ಸಿದ್ಧಪಡಿಸಿರೋ ಬಾಕ್ಸ್‌ವೊಂದರಲ್ಲಿ 20 ಗ್ರಾಂ ಬೆಳ್ಳಿ ನಾಣ್ಯಗಳನ್ನಿಟ್ಟುದ್ದು, ಅದಕ್ಕೆ ಕೃತಜ್ಞತೆಯ ಅಕ್ಷರ ಇದೆ

66

ಮೈಸೂರಿನ ಸಮೀಪದ ಕಾಡಂಚಿನ ಜನರಿಗೂ ಆಹಾರ ಕಿಟ್ ತಲುಪಿಸಿ, ಪ್ರಶಂಸೆಗೆ ಪಾತ್ರರಾಗಿದ್ದರು. ಅಲ್ಲದೇ ತಮ್ಮದೇ ಒಡೆತನದ ಮೈಸೂರು ಮಿರ್ಚಿ ರೆಸ್ಟೋರೆಂಟ್ ಮೂಲಕವೂ ಜನರಿಗೆ ನೆರವಾಗಿದ್ದರು.

Latest Videos