ಹೊಕ್ಕಳು ಚುಚ್ಚಿಸಿಕೊಂಡು, ಬ್ಲೌಸ್ ಹಾಕದೇ ಪೋಸ್ ಕೊಟ್ಟ ಪುಟ್ಟ ಗೌರಿ; ಬೋಲ್ಡ್ ಅವತಾರದಲ್ಲಿ ಸಾನ್ಯಾ ಅಯ್ಯರ್!
ಸೂಪರ್ ಹಾಟ್ ಆಗಿ ಕಾಣಿಸಿಕೊಂಡು ಸಾನ್ಯಾ ಅಯ್ಯರ್. ಬೋಲ್ಡನೆಸ್ಗೆ ನೋಡಿ ನೆಟ್ಟಿಗರು ಫಿದಾ.....
ಪುಟ್ಟಗೌರಿ ಮದುವೆ ಸೀರಿಯಲ್ ಮೂಲಕ ಮೂಲಕ ಕನ್ನಡ ಕಿರುತೆರೆ ಲೋಕದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಗಳಿಸಿರುವ ನಟಿ ಸಾನ್ಯಾ.
ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ನಟಿ ಸಾನ್ಯಾ ಅಯ್ಯರ್ (Saanya Iyer) ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.
ಬಿಗ್ ಬಾಸ್ ನಂತರ ಸಾನ್ಯಾ ಹೊಸ ಅವತಾರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಸಖತ್ ಬೋಲ್ಡ್ ಆಗಿರುವ ಫೋಟೋ ಹಾಕಿ ಭರ್ಜರಿ ಸುದ್ದಿ ಮಾಡುತ್ತಿದ್ದಾರೆ.
ಮರೂನ್ ಮತ್ತು ಗ್ರೀನ್ ಕಾಂಬಿನೇಷನ್ನ ಕಾಟನ್ ಸೀರೆಯಲ್ಲಿ ಸಾನ್ಯಾ ಮಿಂಚಿದ್ದಾರೆ. ಬ್ಲೌಸ್ ಧರಿಸದೇ ಪೋಸ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ.
ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿದ್ದಾರೆ. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆಗಿರೋ ಸಾನ್ಯಾ ಕೆಲ ದಿನಗಳ ಹಿಂದೆ ಲವ್ ಬಗ್ಗೆ ಒಂದು ಸಂದೇಶ ನೀಡಿದ್ದರು.
ಪುಟ್ಟ ಗೌರಿ ಮದುವೆಯಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಸಾನ್ಯಾ, 8ನೇ ತರಗತಿಯವರೆಗೆ ಈ ಧಾರಾವಾಹಿಯಲ್ಲಿ ನಟಿಸಿದ್ದರು. ಕೊನೆಗೆ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಪಡೆದರು.
ಮಲಯಾಳದ ' ಆರಾರೋ..ನೀಯಾರೋ' ಎಂಬ ಅಲ್ವಮ್ ಸಾಂಗ್ನಲ್ಲಿ ಕಾಣಿಸಿಕೊಂಡು ಫೇಮಸ್ ಆದರು.ಅದಾದ ಬಳಿಕ ಕನ್ನಡದ ಡಾನ್ಸಿಂಗ್ ರಿಯಾಲಿಟಿ ಶೋ ನಲ್ಲಿ ಅಭಿನಯಿಸಿ ಜನರಿಗೆ ಮತ್ತಷ್ಟು ಹತ್ತಿರವಾದರು.