MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಸ್ಯಾಂಡಲ್‌ವುಡ್‌ನಲ್ಲಿ ಭೀಮನ ಅಮವಾಸ್ಯೆ ಕಳೆ ಹೆಚ್ಚಿಸಿದ ನಟಿ-ನಟಿಯರು!

ಸ್ಯಾಂಡಲ್‌ವುಡ್‌ನಲ್ಲಿ ಭೀಮನ ಅಮವಾಸ್ಯೆ ಕಳೆ ಹೆಚ್ಚಿಸಿದ ನಟಿ-ನಟಿಯರು!

ಭೀಮನ ಅಮಾವಾಸ್ಯೆಯ ಪ್ರಯುಕ್ತ ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ತಾರೆಯರು ತಮ್ಮ ಪತಿಯರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿ, ಪಾದಪೂಜೆ ನೆರವೇರಿಸಿದ್ದಾರೆ. ನೆನಪಿರಲಿ ಪ್ರೇಮ್ ಪತ್ನಿ, ಉಗ್ರಂ ಮಂಜು ದಂಪತಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂಪ್ರದಾಯಬದ್ಧವಾಗಿ ಹಬ್ಬ ಆಚರಿಸಿದ್ದಾರೆ.

1 Min read
Author : Santosh Naik
Published : Aug 12 2026, 08:03 PM IST
Share this Photo Gallery
  • FB
  • TW
  • Linkdin
  • Whatsapp
15
ಗಂಡನ ದೀರ್ಘಾಯುಷ್ಯಕ್ಕೆ ಪ್ರಾರ್ಥನೆ: ಸ್ಯಾಂಡಲ್‌ವುಡ್‌ನಲ್ಲಿ ಭೀಮನ ಅಮಾವಾಸ್ಯೆ ಕಳೆ!
Image Credit : X

ಗಂಡನ ದೀರ್ಘಾಯುಷ್ಯಕ್ಕೆ ಪ್ರಾರ್ಥನೆ: ಸ್ಯಾಂಡಲ್‌ವುಡ್‌ನಲ್ಲಿ ಭೀಮನ ಅಮಾವಾಸ್ಯೆ ಕಳೆ!

ಪತಿಯ ಆರೋಗ್ಯ, ಸುಖ-ಸಂಪತ್ತು ಹಾಗೂ ದೀರ್ಘಾಯುಷ್ಯಕ್ಕಾಗಿ ವಿವಾಹಿತ ಮಹಿಳೆಯರು ಆಚರಿಸುವ 'ಭೀಮನ ಅಮಾವಾಸ್ಯೆ' ಹಬ್ಬವನ್ನು ಕನ್ನಡ ಚಿತ್ರರಂಗದ ಪ್ರಮುಖ ತಾರೆಯರು ಅತ್ಯಂತ ಸಂಪ್ರದಾಯಬದ್ಧವಾಗಿ ಆಚರಿಸಿದ್ದಾರೆ. ಪತಿಗೆ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆಯುವ ಮೂಲಕ ಹಬ್ಬದ ಸಂಭ್ರಮದಲ್ಲಿದ್ದಾರೆ. ಚಿತ್ರದಲ್ಲಿ ಭೀಮನ ಅಮವಾಸ್ಯೆಯಂದು ಗಂಡ ವಿನಯ್‌ ಪಾದಪೂಜೆ ಮಾಡಿದ ಐಶ್ವರ್ಯಾ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಪ್ರತಿವರ್ಷದಂತೆ ಪಾದಪೂಜೆ ನೆರವೇರಿಸಿದ ನೆನಪಿರಲಿ ಪ್ರೇಮ್ ಪತ್ನಿ!
Image Credit : X

ಪ್ರತಿವರ್ಷದಂತೆ ಪಾದಪೂಜೆ ನೆರವೇರಿಸಿದ ನೆನಪಿರಲಿ ಪ್ರೇಮ್ ಪತ್ನಿ!

'ಲವ್ಲಿ ಸ್ಟಾರ್' ನೆನಪಿರಲಿ ಪ್ರೇಮ್ ಅವರ ಪತ್ನಿ ಜ್ಯೋತಿ ಅವರು ಪ್ರತಿವರ್ಷದ ಸಂಪ್ರದಾಯದಂತೆ ಈ ಬಾರಿಯೂ ಭೀಮನ ಅಮಾವಾಸ್ಯೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದ್ದಾರೆ. ಪತಿ ಪ್ರೇಮ್ ಅವರಿಗೆ ಪಾದಪೂಜೆ ನೆರವೇರಿಸಿ ಪತಿಯ ಆಯುಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಜೊತೆಯಲ್ಲಿ'ಬಿಗ್ ಬಾಸ್' ಖ್ಯಾತಿಯ ರಂಜಿತ್ - ಮಾನಸಾ ದಂಪತಿ ಕೂಡ ಸಂಭ್ರಮವನ್ನು ಆಚರಿಸಿದರು.

Related Articles

Related image1
ಭೀಮನ ಅಮವಾಸ್ಯೆ: ಪತ್ನಿಯೊಂದಿಗೆ ದೇಗುಲಕ್ಕೆ ಆಗಮನಿಸಿ ಮಂಡ್ಯ ಎಸ್‌ಪಿ ವಿಶೇಷ ಪೂಜೆ
Related image2
ಭೀಮನ ಅಮವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡಿದ ಹೆಂಡತಿ, ಕೆಲವೇ ಕ್ಷಣದಲ್ಲಿ ಶಿವನ ಪಾದ ಸೇರಿದಳು!
35
ಕಿರುತೆರೆ ಮತ್ತು ಬೆಳ್ಳಿಪರದೆಯ ದಂಪತಿಗಳ ಹಬ್ಬದಾಚರಣೆ!
Image Credit : X

ಕಿರುತೆರೆ ಮತ್ತು ಬೆಳ್ಳಿಪರದೆಯ ದಂಪತಿಗಳ ಹಬ್ಬದಾಚರಣೆ!

ಕೇವಲ ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯ ಹಲವು ಜನಪ್ರಿಯ ನಟ-ನಟಿಯರು ಕೂಡ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಇತ್ತೀಚೆಗೆ ವಿವಾಹವಾಗಿರುವ 'ಉಗ್ರಂ' ಮಂಜು - ಸಂಧ್ಯಾ ದಂಪತಿ ಭೀಮನ ಅಮವಾಸ್ಯೆ ಆಚರಿಸಿ ಚೆಂದದ ಫೋಟೋಗಳಿಗೆ ಪೋಸ್ ನೀಡಿದ್ದಾರೆ.

45
ಕಾಮಿಡಿ ತಾರೆಯರ ಸಂಭ್ರಮ!
Image Credit : X

ಕಾಮಿಡಿ ತಾರೆಯರ ಸಂಭ್ರಮ!

'ಮಜಾ ಭಾರತ' ಮೂಲಕ ಮನೆಮಾತಾಗಿರುವ ಸುಷ್ಮಿತಾ - ಜಗಪ್ಪ ದಂಪತಿ ಕೂಡ ಸಂಪ್ರದಾಯ ತಪ್ಪದೇ ಭೀಮನ ಅಮಾವಾಸ್ಯೆ ಪೂಜೆಯನ್ನು ನೆರವೇರಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

55
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ಪೂಜೆಯ ಫೋಟೋಸ್!
Image Credit : X

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ಪೂಜೆಯ ಫೋಟೋಸ್!

ಅಮೃತವರ್ಷಿಣಿ ಸೀರಿಯಲ್‌ ಮೂಲಕ ಮನೆಮಾತಾಗಿದ್ದ ನಟಿ ರಜಿನಿ ಗಂಡ ಅರುಣ್‌ ಅವರ ಪಾದಪೂಜೆ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಕನ್ನಡ ತಾರೆಯರ ಈ ಭೀಮನ ಅಮಾವಾಸ್ಯೆ ಆಚರಣೆಯ ಸುಂದರ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಭೀಮನ ಅಮಾವಾಸ್ಯೆ
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಟಿವಿ ಶೋ
ನಟಿ
ಸುದ್ದಿ
Latest Videos
Recommended Stories
Recommended image1
Karna Serial ಊಹಿಸದ ಟ್ವಿಸ್ಟ್​: ಅತ್ತ ಕರ್ಣನ ರಹಸ್ಯ ಅಪ್ಪಂಗೆ ಗೊತ್ತಾಯ್ತು, ಇತ್ತ ಅಮ್ಮನ ಜಾಡು ಹಿಡಿದು ಹೊರಟ ಮಗ
Recommended image2
'ನಾವಾಡಿದ ಒಂದ್‌ ಮಾತು ಅವರಿಗೆ ಅರ್ಥ ಆಗಿಲ್ಲ!': ಪತಿ ಅನುಕೂಲ್ ಕಾಲೆಳೆದ ನಟಿ ವೈಷ್ಣವಿ ಗೌಡ!
Recommended image3
ಬಿಗ್ ಬಾಸ್ 20ರ ಎಲಿಮಿನೇಶನ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ, ಸ್ಪರ್ಧಿಗಳಿಗೆ ಇದೆ ಜೀವದಾನ
Related Stories
Recommended image1
ಭೀಮನ ಅಮವಾಸ್ಯೆ: ಪತ್ನಿಯೊಂದಿಗೆ ದೇಗುಲಕ್ಕೆ ಆಗಮನಿಸಿ ಮಂಡ್ಯ ಎಸ್‌ಪಿ ವಿಶೇಷ ಪೂಜೆ
Recommended image2
ಭೀಮನ ಅಮವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡಿದ ಹೆಂಡತಿ, ಕೆಲವೇ ಕ್ಷಣದಲ್ಲಿ ಶಿವನ ಪಾದ ಸೇರಿದಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved