'ಸಿಲ್ಲಿ ಲಲ್ಲಿ' ಲಲಿತಾಂಬ ರಿಯಲ್‌ ಲೈಫ್‌ ಇಂಟ್ರೆಸ್ಟಿಂಗ್ ವಿಚಾರಗಳು!

First Published 19, Apr 2020, 3:40 PM

ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ. 1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು. ಇವರು ಈ ಟಿವಿ ಕನ್ನಡದಲ್ಲಿ ಪ್ರಸಾರವಾದ `ಸಿಲ್ಲಿ ಲಲ್ಲಿ' ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು.  ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು...

ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ

ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು

'ಲೈಮ್ ಲೈಟ್ ಆಕ್ಟಿಂಗ್ ಅಕಾಡೆಮಿ'ಯನ್ನು ಮುನ್ನಡೆಸುತ್ತಿದ್ದಾರೆ.

ರಾಜಾರಾಣಿ ಧಾರಾವಾಹಿಯ ಮೂಲಕ ಕಿರುತೆರೆಗೆ ವಾಪಸ್ ಆಗಿದ್ದರು .

ಕೆಲ ವರ್ಷಗಳ ಕಾಲ ವೃತ್ತಿಜೀವನಕ್ಕೆ ಬ್ರೇಕ್ ನೀಡಿದ್ದರು .

ಡಾ ವಿಠಲ್  ರಾವ್ - ಸಮಾಜ ಸೇವಕಿ ಲಲಿತಾಂಬ ಜೋಡಿ ತುಂಬಾ ಫೇಮಸ್ ಆಗಿತ್ತು

1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು.

ಮಾಸ್ಟರ್ ಆನಂದ್ , ಶಿವರಾಜ್ ಕೆಆರ್ ಪೇಟೆ  ನಟನೆಯ ಜಂತರ್ ಮಂತರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು

ರಾಜಾರಾಣಿ ಧಾರಾವಾಹಿಯಲ್ಲಿ ವಿಲನ್ ಪಾತ್ರಧಾರಿ

ರಾಜಾರಾಣಿ ಧಾರಾವಾಹಿಯಲ್ಲಿ ವಿಲನ್ ಪಾತ್ರಧಾರಿ

ಮಾಯಾಮೃಗ ಧಾರಾವಾಹಿಯಲ್ಲಿ ನಟಿಸಿದ್ದರು

ಮಾಯಾಮೃಗ ಧಾರಾವಾಹಿಯಲ್ಲಿ ನಟಿಸಿದ್ದರು

loader